• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬ್ರಾಹ್ಮಣ ಮಹಾಸಭಾಕ್ಕೆ ವೆಂಕಟೇಶ ಕುಲಕರ್ಣಿ ನೇಮಕ

    ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

    ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

    ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

    ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಮನೆಯಲ್ಲಿ ನಿಧಿ ಎಂದು ಆ ಭೂಪ ಮಾಡಿದ್ದೇನು..?

      ಚಾಮಾರಾಜನಗರ

      August 22, 2023
      0
      ಮನೆಯಲ್ಲಿ ನಿಧಿ ಎಂದು ಆ ಭೂಪ ಮಾಡಿದ್ದೇನು..?
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ನಿಧಿ ಆಸೆಗೋಸ್ಕರ ತನ್ನ ಮನೆಯಲ್ಲಿ ಗುಂಡಿ ತೆಗೆದ ಭೂಪ..!

      ನಿಧಿ ಆಸೆಗೋಸ್ಕರ್ ಆತ್ ಮಾಡಿದ್ದೇನು..?

      ಹನೂರು : ತಾಲೂಕಿನ ಒಡೆಯರಪಾಳ್ಯ ಸಮೀಪದ ವಿ.ಎಸ್ ದೊಡ್ಡಿ ಗ್ರಾಮದ ಮನೆಯೊಂದರಲ್ಲಿ ನಿಧಿ ಆಸೆಗೋಸ್ಕರ ಗುಂಡಿ ತೆಗೆಯುತ್ತಿದ್ದ ಪ್ರಕರಣ ಭಾನುವಾರ ರಾತ್ರಿ ಪೊಲೀಸರಿಂದ ಬೆಳಕಿಗೆ ಬಂದಿದ್ದು, ಅಸಾಮಿಗಳು ಪರಾರಿಯಾಗಿದ್ದಾರೆ.

      ನಡೆದಿದ್ದೇನು..? ವಿ.ಎಸ್ ದೊಡ್ಡಿ ಗ್ರಾಮದ ಭಾಗ್ಯ ಎಂಬವರು ಕಳೆದ ನಾಲ್ಕೈದು ವರ್ಷದ ಹಿಂದೆ ವಾಸ್ತು ಸರಿಯಿಲ್ಲ ಎಂದು ತಿಳಿದು ಮನೆಯನ್ನು ತೊರೆದಿದ್ದು, ಬೆಂಗಳೂರಿನಲ್ಲಿ ತಳ್ಳುವ ಗಾಡಿಯಲ್ಲಿ ಮಜ್ಜಿಗೆ, ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದರು. ಈ ವೇಳೆ ಸಹೋದರಿಯ ಸಂಬಂಧಿಕ ಪರಶಿವ ಎಂಬವರು ಭಾಗ್ಯ ಅವರನ್ನು ಸ್ಥಳೀಯ ಜ್ಯೋತಿಷ್ಯರೊಬ್ಬರ ಬಳಿ ಕರೆದುಕೊಂಡು ಹೋಗಿ ಮನೆಯ ಬಗ್ಗೆ ಶಾಸ್ತ್ರ ಕೇಳಿಸಿದ್ದರು. ಈ ವೇಳೆ ಹಣದ ಆಸೆಗೋಸ್ಕರ ಮನೆಯಲ್ಲಿ ನಿಧಿ ಇರುವುದಾಗಿ ಜೋತಿಷಿ ತಿಳಿಸಿದಾಗ ಇದನ್ನು ಅರಿಯದ ಭಾಗ್ಯ ಅವರು ನಿಧಿ ಶೋಧನೆಗಾಗಿ ಅನುಮತಿ ನೀಡಿದ್ದರು ಎನ್ನಲಾಗಿದೆ.
      ಈ ಹಿನ್ನಲೆ ಜ್ಯೋತಿಷಿ ತನ್ನ ಜತೆಗಾರನೊಂದಿಗೆ ಕಳೆದ ವಾರದ ಹಿಂದೆ ವಿ.ಎಸ್ ದೊಡ್ಡಿಗೆ ಆಗಮಿಸಿ ಭಾಗ್ಯ ಅವರ ಸಮ್ಮುಖದಲ್ಲೇ ರಾತ್ರಿ ವೇಳೆ ಮನೆಯಲ್ಲಿ ಕಳಸವಿಟ್ಟು ವಿಶೇಷ ಪೂಜೆಯನ್ನು ನೆರವೇರಿಸಿ ಯಾರಿಗೂ ತಿಳಿಯದಂತೆ ನಿಧಿಗಾಗಿ ಗುಂಡಿ ತೆಗೆಯುವ ಕಾರ್ಯವನ್ನು ಆರಂಭಿಸಿದ್ದರು. 3 ಅಡಿ ಅಗಲ ಹಾಗೂ 20 ಅಡಿ ಆಳವನ್ನು ತೆಗೆದಿದ್ದು, ಶೋಧ ಕಾರ್ಯ ಮುಂದುವರಿದಿತ್ತು. ಈ ಬಗ್ಗೆ ಸ್ಥಳೀಯರಿಗೆ ವಿಷಯ ಗೊತ್ತಾಗಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಬಗ್ಗೆ ತಿಳಿದ ಅಸಾಮಿಗಳು ಮನೆಯಿಂದ ಪರಾರಿಯಾಗಿದ್ದಾರೆ. ಜ್ಯೋತಿಷಿ ಹಾಗೂ ಜತೆಗಿದ್ದವನ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕಾಗಮಿಸಿದ ಒಡೆಯರಪಾಳ್ಯ ಉಪ ಠಾಣೆಯ ಪೊಲೀಸರು ರಾತ್ರಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭಾಗ್ಯ ಅವರಿಗೆ ಇಂತಹ ಕಾರ್ಯ ನಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

      ಈ ಸಂಬಂಧ ಇನ್ಸ್‍ಪೆಕ್ಟರ್ ಶಶಿಕುಮಾರ್ ಮಾತನಾಡಿ, ನಿಧಿ ಇದೆ ಎಂದು ತಿಳಿದು ಅವರ ಮನೆಯಲ್ಲೇ ಗುಂಡಿ ತೆಗೆಸಿರುವುದು ನಿಜಕ್ಕೂ ವಿಪರ್ಯಾಸ. ಈ ಸಂಬಂಧ ಸ್ಥಳಕ್ಕೆ ಸಿಬ್ಬಂದಿಯನ್ನು ಕಳುಹಿಸಿದ್ದು, ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

      ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ

      Tags: #Hanuru#Karanatak#trasureCrimePolice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      ಆಧುನಿಕ ಜೀವನದಲ್ಲಿ ಯೋಗಕ್ಕೆ ಆದ್ಯತೆ ನೀಡಿ- ಸಂತೋಷ ಬಂಡೆ

      June 21, 2025
      ಬ್ರಾಹ್ಮಣ ಮಹಾಸಭಾಕ್ಕೆ ವೆಂಕಟೇಶ ಕುಲಕರ್ಣಿ ನೇಮಕ

      ಬ್ರಾಹ್ಮಣ ಮಹಾಸಭಾಕ್ಕೆ ವೆಂಕಟೇಶ ಕುಲಕರ್ಣಿ ನೇಮಕ

      June 21, 2025
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾದ ಸರ್ಕಾರದ ಸಾಧನೆ ಯೋಜನೆಗಳ ಮಾಹಿತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಚಾಲನೆ

      June 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.