ವಿಜಯಪುರ : ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಭೂತನಾಳ ಕೆರೆ ಸುತ್ತ ಮುತ್ತ ಹಾಗೂ ಬಿ ಡಿ ಎ ಗಾರ್ಡನ್ ಮೂರು ಹೆಕ್ಟೇರ್ ಪ್ರದೇಶದಲ್ಲಿ ಡಿಸ್ಟ್ರಿಕ್ಟ್ ಮೀನಿರಲ್ ಫಂಡ್(DMF) ಯೋಜನೆಯಲ್ಲಿ 900 ಎತ್ತರದ ಸಸಿಗಳನ್ನು ನೆಡುವ ಯೋಜನೆಗೆ ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಅವರು ಶುಕ್ರವಾರ ಚಾಲನೆ ನೀಡಿದರು. ಡಿ ಎಫ್ ಒ ಶಿವಶರಣ ಹಿರೇಮಠ ಹಾಗೂ ಅರಣ್ಯ ಇಲಾಖೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.