• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಾರ್ಶ್ವವಾಯು ಕುರಿತು ಜಾಗೃತಿ ; ಟ್ರಸ್ಟ್ ವೆಲ್ ಆಸ್ಪತ್ರೆ..

      Edito..

      October 29, 2022
      0
      ಪಾರ್ಶ್ವವಾಯು ಕುರಿತು ಜಾಗೃತಿ ; ಟ್ರಸ್ಟ್ ವೆಲ್ ಆಸ್ಪತ್ರೆ..
      0
      SHARES
      421
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷಿಪ್ರವಾಗಿ ಸ್ಪಂದನೆ – ಪಾರ್ಶ್ವವಾಯು ಪೀಡಿತ 102 ವರ್ಷದ ವ್ಯಕ್ತಿಗೆ ಟ್ರಸ್ಟ್‌ವೆಲ್‌ ಆಸ್ಪತ್ರೆಯಿಂದ ಯಶಸ್ವಿ ಚಿಕಿತ್ಸೆ‘ಅಮೂಲ್ಯ ಸಮಯ’ ವಿಷಯದೊಂದಿಗೆ ಪಾರ್ಶ್ವವಾಯು ಕುರಿತು ಜಾಗೃತಿ ; ಟ್ರಸ್ಟ್ ವೆಲ್ ಆಸ್ಪತ್ರೆ

      ಬೆಂಗಳೂರು, ಅಕ್ಟೋಬರ್ 29,2022 : ಪಾರ್ಶ್ವವಾಯುವಿಗೆ ತುತ್ತಾದರೆ ಜೀವನವೇ ಮುಗಿದಂತೆ! ಮತ್ತೆ ಆ ವ್ಯಕ್ತಿ ಎಲ್ಲರಂತೆ ಎದ್ದು ನಿಲ್ಲಲು, ತಮ್ಮ ಕೆಲಸವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬ ಭಯವೇ ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸಿಬಿಡುತ್ತದೆ. ಆದರೆ ಇಲ್ಲಿ ಪಾರ್ಶ್ವವಾಯುವಿಗೆ ತುತ್ತಾದ 102 ವರ್ಷದ ಹಿರಿಯರೊಬ್ಬರು ಕುಳಿತು ಭಜನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಟ್ರಸ್ಟ್ ವೆಲ್ ಆಸ್ಪತ್ರೆ!

      102 ವರ್ಷದ ವ್ಯಕ್ತಿಯೊಬ್ಬರು ಎಂಬುವರು ಮಧ್ಯಾಹ್ನ ಊಟ ಸೇವಿಸುತ್ತಿರುವಾಗ ಅವರ ಬಲಕೈ ಸ್ವಾಧೀನ ಕಳೆದುಕೊಂಡಿರುವುದು ತಿಳಿಯಿತು. ಮನೆಯವರು ಗಾಬರಿಗೊಂಡು ಆ ಕ್ಷಣಕ್ಕೆ ತಜ್ಞ ವೈದ್ಯರ ಸಲಹೆಯ ಮೇರೆಗೆ ಟ್ರಸ್ಟ್ ವೆಲ್ ಆಸ್ಪತ್ರೆಗೆ ಅರ್ಧ ಗಂಟೆಯೊಳಗಡೆ ಅವರನ್ನು ಸೇರಿಸಲಾಯಿತು. ಟ್ರಸ್ಟ್ ವೆಲ್ ಆಸ್ಪತ್ರೆ ಸಿಬ್ಬಂದಿಗಳೂ ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡಿದ ಪರಿಣಾಮ, ಪಾರ್ಶ್ವವಾಯುವಿಗೆ ತುತ್ತಾದ ಹಿರಿಯರು ಆಸ್ಪತ್ರೆ ಸೇರಿದ ಅರ್ಧ ಗಂಟೆಯೊಳಗಡೆ ಶೇಕಡಾ 50 ರಷ್ಟು ತಮ್ಮ ಕೈಯನ್ನು ಎತ್ತುವಷ್ಟು ಸಮರ್ಥರಾದರು. ಹಾಗೆಯೇ, ಒಂದು ಗಂಟೆಯೊಳಗಡೆ ಶೇಕಡಾ 90ರಷ್ಟು ತಮ್ಮ ಕೈಯನ್ನು ಎತ್ತಿ  ಅಪಾಯದಿಂದ ಪಾರಾದರು.

      “ಯಾರಾದರೂ ಪಾರ್ಶ್ವವಾಯುವಿಗೆ ತುತ್ತಾದರೆ ಪ್ರತಿ ಸೆಕೆಂಡ್ ಕೂಡ ಬಹಳ ಮಹತ್ವದಾಗಿರುತ್ತದೆ. ಸೂಕ್ತ ಸಮಯದಲ್ಲಿ ಉತ್ತಮ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಯಿಂದ ಚಿಕಿತ್ಸೆ ದೊರಕಿದರೆ ಅಪಾಯದಿಂದ ಪಾರಾಗಬಹುದು. ಟ್ರಸ್ಟ್ ವೆಲ್ ಆಸ್ಪತ್ರೆಯು ಬೆಂಗಳೂರಿನ ಅತ್ಯುತ್ತಮ ನರವಿಜ್ಞಾನ ಮತ್ತು ನರಶಸ್ತ್ರಚಿಕಿತ್ಸಾ ವಿಭಾಗಗಳಲ್ಲಿ ಒಂದಾಗಿದೆ. ಮೆದುಳು ಹಾಗೂ ಬೆನ್ನುಮೂಳೆಯ ಅಸ್ವಸ್ಥತೆಗಳಿಗೆ ಸೂಕ್ತ ಆರೈಕೆ ಮಾಡುವುದರ ಜೊತೆಗೆ ಇತ್ತೀಚಿನ ತಂತ್ರಜ್ಞಾನದಿಂದ ಬೆಂಬಲಿತ ವೈದ್ಯರ ತಂಡವನ್ನು ಹೊಂದಿರುವ ಸಮಗ್ರ ಸ್ಟ್ರೋಕ್‌ ರೆಡಿ ಸಂಸ್ಥೆಯಾಗಿದೆ” ಎಂದು‌ ಆಸ್ಪತ್ರೆಯ *ಮುಖ್ಯ ನ್ಯೂರೋಸರ್ಜನ್ ಹಾಗೂ ಟ್ರಸ್ಟ್‌ವೆಲ್‌ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಎಚ್.ವಿ ಮಧುಸೂದನ್ ತಿಳಿಸಿದರು.

      “ಮೆದುಳಿನ ಪಾರ್ಶ್ವವಾಯು ಸಾವಿಗೆ ದೂಡುವ ಎರಡನೇ ಪ್ರಮುಖ ಕಾರಣವಾಗಿದೆ ಮತ್ತು ಅಂಗವೈಕಲ್ಯದ ಮೂರನೇ ಪ್ರಮುಖ ಕಾರಣವಾಗಿದೆ. ಪ್ರತಿ ವರ್ಷ ಸುಮಾರು 18 ಲಕ್ಷ ಜನರು ಸ್ಟ್ರೋಕ್ ಗೆ ಒಳಗಾಗುತ್ತಾರೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕಿದರೆ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಬಹುದು. ಟ್ರಸ್ಟ್ ವೆಲ್ ಸಂಸ್ಥೆಯು ಅರ್ಹವಾದ ನರಶಸ್ತ್ರಚಿಕಿತ್ಸಕರು, ನ್ಯೂರೋ ಇಂಟರ್ವೆನ್ಷನಿಸ್ಟ್ ಗಳು, ನ್ಯೂರೋ-ಅನಸ್ಥೆಟಿಸ್ಟ್ ಗಳು, ಕ್ರಿಟಿಕಲ್ ಕೇರ್ ತಜ್ಞರ ತಂಡವನ್ನು ಹೊಂದಿದೆ ಜೊತೆಗೆ ಮೆದುಳು, ಬೆನ್ನುಮೂಳೆಯ ಅಘಾತಕಾರಿ ಗಾಯ, ನರರೋಗಶಾಸ್ತ್ರ ನ್ಯೂರೋ ಸರ್ಜರಿ, ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಮೀಸಲಾದ ಕೇಂದ್ರಗಳನ್ನು ಹೊಂದಿದೆ” ಎಂದು ನ್ಯೂರಾಲಜಿ ಸೀನಿಯರ್‌ ಕನ್ಸಲ್ಟೆಂಟ್‌ ಡಾ. ರಾಜೇಶ್ ಕೆ.ಎನ್ ತಿಳಿಸಿದರು.

      ಪ್ರತಿ ವರ್ಷ ಅಕ್ಟೋಬರ್ 29ರಂದು ವಿಶ್ವ ಸ್ಟ್ರೋಕ್ ದಿನವನ್ನು ಆಚರಿಸಲಾಗುತ್ತದೆ. ಹೊಸದೊಂದು ವಿಷಯದ ಮೂಲಕ ಪ್ರತಿ ವರ್ಷ ಪಾರ್ಶ್ವವಾಯು ಕುರಿತು ಜನರಿಗೆ ಅರಿವು ಮೂಡಿಸುತ್ತಿರುವ ವಲ್ಡ್ ಸ್ಟ್ರೋಕ್ ಆರ್ಗನೈಸೇಶನ್ (ಡಬ್ಲ್ಯುಎಸ್ಒ) ಈ ಬಾರಿ ‘ಅಮೂಲ್ಯ ಸಮಯ’ ಥೀಮ್ ನೊಂದಿಗೆ ವಿಶ್ವ ಪಾರ್ಶ್ವವಾಯು ದಿನದ ಜಾಗೃತಿಯನ್ನು ಉತ್ತೇಜಿಸಲಿದೆ. ವಾರ್ಶ್ವವಾಯು ತುತ್ತಾದವರಿಗೆ ತ್ವರಿತ ಗತಿಯಲ್ಲಿ ಸರಿಯಾದ ಚಿಕಿತ್ಸೆ ನೀಡಿದರೆ ಅಪಾಯದಿಂದ ಪಾರಾಗಬಹುದು ಎಂಬುದು ಈ ಥೀಮ್ ನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

      ಈ ನಿಟ್ಟಿನಲ್ಲಿ ಪಾರ್ಶ್ವವಾಯುವಿನ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಜೆ.ಸಿ ರಸ್ತೆಯಲ್ಲಿರುವ ಟ್ರಸ್ಟ್ ವೆಲ್ ಆಸ್ಪತ್ರೆಯಿಂದ ಅಕ್ಟೋಬರ್ 29ರಂದು “ಸ್ಟ್ರೋಕ್ ಜಾಗೃತಿ ವಾಕಾಥಾನ್”ಆಯೋಜಿಸಲಾಗಿದೆ. ಈ ವಾಕಥಾನ್ ಗೆ ಪಾರ್ಶ್ವವಾಯುವಿಗೆ ತುತ್ತಾಗಿ ಯಶಸ್ವಿ ಚಿಕಿತ್ಸೆ ಪಡೆದುಕೊಂಡಿರುವ 102 ವರ್ಷದ ಹಿರಿಯರು ಚಾಲನೆ ನೀಡಿದರು.

      Tags: #Desies#TrustwellBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.