• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      Voiceofjanata.in

      August 1, 2025
      0
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವಿಜಯಪುರ :  ಲೋಕಶಾಹಿರ ಸತ್ಯಶೋಧಕ ಡಾ!! ಅಣ್ಣಭಾವು ಸಾಠೆ ಮರಾಠಿಯ ಹೆಸರಾಂತ ಬರಹಗಾರರು ಹಾಗೂ ದಲಿತ ಚಳುವಳಿಯ ಮಹಾನ್ ನಾಯಕರು ತಮ್ಮ ಮಾತೃಭಾಷೆಯಲ್ಲಿ ಸಾಮಾಜಿಕ ಅಸಮಾನತೆಯನ್ನು ಮೂಡನಂಬಿಕೆಗಳ ಕಲ್ಪನೆಗಳನ್ನು ತೊಡೆದು ಹಾಕುವಲ್ಲಿ ಇವರ ಲೇಖನಗಳು ಅದ್ಭುತ ಕಾರ್ಯಗಳನ್ನು ಮಾಡಿದವು.

      ಅದರಂತೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಯಾಗಿ ಶೋಷಿತ ವರ್ಗದ ಏಳಿಗೆಗಾಗಿ ತಮ್ಮ ಸಾಹಿತ್ಯದ ಜೊತೆಗೆ ಚಳವಳಿಗಳ ಮೂಲಕ ಹೋರಾಟ ಮಾಡಿದರು ಅಷ್ಟೇ ಅಲ್ಲದೆ ದಲಿತ ಜನಾಂಗದಲ್ಲಿ ಬೇರೂರಿದ ದಾಸತ್ವವನ್ನು ತೊಡೆದು ಹಾಕುವಲ್ಲಿ ಇವರ ಹೋರಾಟ ಸ್ಮರಣೀಯವಾದದ್ದು. ಶೋಷಣೆಯ ಕಟು ಅನುಭವಗಳನ್ನು ಸ್ವತಃ ಪಡೆದ ಇವರು ದಲಿತ ಜನಾಂಗದ ಏಳಿಗೆಗಾಗಿ ಹಲವಾರು ಲೇಖನಗಳ ಮೂಲಕ ಶೋಷಿತ ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಯಶಸ್ವಿಯಾದರು ಎಂದು ದಲಿತ ಸಂಘಟನೆಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ಪರಶುರಾಮ್ ಲಂಬು ಸತ್ಯಶೋಧಕ ಡಾ!! ಅಣ್ಣಾಭಾವು ಸಾಠೆ ಸಂಘಟನಾ ಸಮಿತಿ ವಿಜಯ ಪೂರಾ ಸಂಘಟಿಸಿದ ಡಾ!! ಅಣ್ಣಾಭಾವು ಸಾಠೆಯವರ ೧೦೫ ನೇ ಜಯಂತಿ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು ಈ ಕಾರ್ಯಕ್ರಮವು ವಿಜಯಪುರ ನಗರದ ಸ್ಟೇಶನ್ ರಸ್ತೆಯಲ್ಲಿರುವ ಡಾ!!ಅಣ್ಣಾಭಾವು ಸಾಠೆ ವೃತ್ತದಲ್ಲಿ ಜರಗಿತು ಈ ಸಂದರ್ಭದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಪಾಲ್ಗೊಂಡು ಸಂಘಟನೆಗಳ ಮುಖಂಡರು ಡಾ!! ಅಣ್ಣಾ ಭಾವು ಹಾಗೆ ಜೀವನ ಚರಿತ್ರೆ ಸಾಹಿತ್ಯ ಚಳುವಳಿಗಳ ಬಗ್ಗೆ ಮಾತನಾಡಿ ಇವರ ಲೇಖನಗಳು ಸಾಮಾಜಿಕ ಪರಿವರ್ತನೆಗೆ ಕಾರಣವಾದವು ಇಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸರಕಾರಕ್ಕೆ ಹಾಗೂ ಇವರ ಜಯಂತಿಯನ್ನು ಸಕಾ೯ರದ ವತಿಯಿಂದ ಆಚರಿಸಬೇಕೆಂದು ಸರಕಾರಕ್ಕೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಮುಖಂಡರು ಸದಸ್ಯರು ಪಾಲ್ಗೊಂಡು ವಿಜ್ರಂಬ ಣೆಯಿಂದ ಆಚರಿಸಲಾಯಿತು ಈ ಕಾರ್ಯಕ್ರಮವನ್ನು ಆಯೋಜಿಸಿದ ಸತ್ಯಶೋಧಕ ಡಾ!! ಅಣ್ಣಾಭಾವು ಸಾಠೆ ಸಂಘಟನಾ ಸಮಿತಿ ವಿಜಯಪುರ ಅಧ್ಯಕ್ಷರಾದ ಸೋಮನಿಂಗ ರಣದೇವಿ ಹಾಗೂ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಸದಸ್ಯರುಗಳು ಆಗಮಿತ ಎಲ್ಲಾ ನಾಯಕರುಗಳಿಗೆ ಆತ್ಮೀಯವಾಗಿ ಸ್ವಾಗತಿಸಿ ವಂದಿಸಿದರು.

      ಅಧ್ಯಕ್ಷರು
      ಸತ್ಯಶೋಧಕ ಅಣ್ಣಾಭಾವು ಸಾಠೆ ಸಂಘಟನಾ ಸಮಿತಿ ವಿಜಯಪುರ

      Tags: #indi / vijayapur#Public News#Today News#Truthful Dr. !! Anna Babu Sate's 15th Jayanthi celebration#Voice Of Janata#Voiceofjanata.in#ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      ಶ್ರೀ ಭೀರಲಿಂಗೇಶ್ವರ ಜಾತ್ರೋತ್ಸವ ಆಗಸ್ಟ ೩ ರಂದು

      ಶ್ರೀ ಭೀರಲಿಂಗೇಶ್ವರ ಜಾತ್ರೋತ್ಸವ ಆಗಸ್ಟ ೩ ರಂದು

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.