• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ..

      ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ..

      December 2, 2023
      0
      ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ..
      0
      SHARES
      402
      VIEWS
      Share on FacebookShare on TwitterShare on whatsappShare on telegramShare on Mail

      ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ

      ಇಂಡಿ: ಕ್ಷಯ ರೋಗದಿಂದ ಬಳಲುತ್ತಿರುವವರಿಗೆ
      ಸೂಕ್ತ ಉಚಿತ ಚಿಕಿತ್ಸೆ ಜತೆಗೆ ಆಪ್ತ ಸಮಾಲೋಚನೆ
      ಮೂಲಕ ರೋಗ ನಿವಾರಣೆಗೆ ಒತ್ತು ನೀಡಬೇಕು ಎಂದು
      ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಹೇಳಿದರು.

      ಶುಕ್ರವಾರ ಪಟ್ಟಣದ ಡಿ. ದೇವರಾಜ ಅರಸು ಮೆಟ್ರೀಕ್
      ಪೂರ್ವ ವಸತಿ ನಿಲಯದಲ್ಲಿ ಹಮ್ಮಿಕೊಂಡ ಸಕ್ರೀಯ ಕ್ಷ
      ಯ ರೋಗ ಪತ್ತೆ ಆಂದೋಲನದ ಕುರಿತ ಮಕ್ಕಳಿಗೆ
      ಮಾಹಿತಿ ನೀಡಿದರು. ಕ್ಷಯ ರೋಗ ಬಾರದಂತೆ ತಡೆಯಲು ಜನರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು ಎಂದ ಅವರು, ಎರಡು ವಾರಕ್ಕಿಂತ ಹೆಚ್ಚಿನ ಅವಧಿಗೆ ಕೆಮ್ಮು ರಾತ್ರಿ ವೇಳೆ ಜ್ವರ ಬರುವುದು, ಮೈ ಬೆವರುವದು ,ಹಸಿವಾಗದೇ ಇರುವದು, ತೂಕ ಇಳಿಯುವದು, ಕಪ್‍ದಲ್ಲಿ ರಕ್ತ ಬೀಳುವದು
      ಕ್ಷಯರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ
      ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು.

      ಸಾಮಾಜಿಕ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರ
      ಮನೆಗಳಿಗೆ ಭೇಟಿ ನೀಡಿ. ಸಕ್ರೀಯ ಕ್ಷಯ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳು ಆಸ್ಪತ್ರೆಗೆ ಅಲೆಯುವುದನ್ನು ತಪ್ಪಿಸಲು ಸೇವಾವಲಯದವರೆ ರೋಗಿಗಳ ಮನೆಯ ಭೇಟಿ ನೀಡಿ ಚಿಕಿತ್ಸೆ ನೀಡುವದು ಆಂದೋಲನದ ವಿಶೇಷತೆ ಆಗಿದೆ. ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಮನೆಯ ಭೇಟಿ ನೀಡಿ ಸೂಕ್ತ ಮಾಹಿತಿ ನೀಡುತ್ತಾರೆ ಎಂದರು. ಭಾರತ ದೇಶವನ್ನು 2025ಕ್ಕೆ ಕ್ಷ ಯರೋಗ ಮುಕ್ತ ಭಾರತ ಮಾಡಲು ಎಲ್ಲರೂ ಕೈಜೋಡಿಸಬೇಕು. ನಿಮ್ಮ ಮನೆಗೆ ಭೇಟಿ ನೀಡುವ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

      ಕಾರ್ಯಕ್ರಮದಲ್ಲಿ ವಸತಿ ನಿಲಯದ ಮೇಲ್ವೀಚಾರಕ
      ಎಸ್.ಆಯ್. ಸುಗೂರ, ದೀಪಾ ಹೂಗಾರ ಹಾಗೂ ವಸತಿ
      ನಿಲಯದ ಅಡುಗೆ ಸಹಾಯಕರು ವಿದ್ಯಾರ್ಥಿನಿಯಯಿದ್ದರು.

      ಇಂಡಿ: ಪಟ್ಟಣದ ಡಿ. ದೇವರಾಜ ಅರಸು ಮೆಟ್ರೀಕ್ ಪೂರ್ವ ವಸತಿ ನಿಲಯದಲ್ಲಿ ಹಮ್ಮಿಕೊಂಡ ಸಕ್ರೀಯ ಕ್ಷ ಯರೋಗ ಪತ್ತೆ ಆಂದೋಲನದ ಕುರಿತು ಮಕ್ಕಳಿಗೆ ಪೋಸ್ಟರ‌ ನೀಡುವುದರ ಮೂಲಕ ಸುನಂದಾ ಅಂಬಲಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

      Tags: #helth dp#tuberculosis-2#ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ#ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನ..indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      0
      ಬಿಜೆಪಿ ಪ್ರಯಾಸದ ಗೆಲುವು

      March 13, 2026
      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      March 13, 2026
      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.