• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಿಂದ ತುಳಜಾಪುರಕ್ಕೆ ಹೊರಟ 50 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆ..

      News Desk

      October 27, 2023
      0
      ಇಂಡಿಯಿಂದ ತುಳಜಾಪುರಕ್ಕೆ ಹೊರಟ 50 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆ..
      0
      SHARES
      163
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಿಂದ ತುಳಜಾಪುರಕ್ಕೆ ಹೊರಟ 50 ಸಾವಿರಕ್ಕೂ
      ಹೆಚ್ಚು ಭಕ್ತರು ಪಾದಯಾತ್ರೆ

      ಇಂಡಿ : ಪಟ್ಟಣದ ಸೇರಿದಂತೆ ತಾಲೂಕಿನ ಆರಾಧ್ಯ ದೇವಿ ಅಂಬಾ ಭವಾನಿ ತುಳಜಾಪುರದಲ್ಲಿ ಸಹಸ್ರ ಸಹಸ್ರ ಭಕ್ತ ಸಾಗರದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದು ರಸ್ತೆಯ ಮೇಲೆ ಎಲ್ಲಿ ನೋಡಿದರೂ ಭಕ್ತರ ಜನಸಾಗರ ಕಾಣುತ್ತೇವೆ. ಸೀಗೆ ಹುಣ್ಣಿಮೆ ಬಂದರೆ ಸಾಕು ಅಂಬಾ
      ಭವಾನಿ ಭಕ್ತರಿಗೆ ಸಂಭ್ರಮಮೋ ಸಂಭ್ರಮ. ವರದಾನಿ ಅಂಬಾ ಭವಾನಿ ದರ್ಶನಕ್ಕೆ ತಂಡೋಪ ತಂಡವಾಗಿ ಭಕ್ತರು ತುಳಜಾಪುರದತ್ತ ಪಾದಯಾತ್ರೆ ಮೂಲಕ ಹೆಜ್ಜೆ ಹಾಕುತ್ತಾರೆ. ಇಂಡಿ ಪಟ್ಟಣದ ಸೇರಿದಂತೆ ಇಂಡಿ ತಾಲೂಕಿನ ತಾಂಬಾ,ಹೋರ್ತಿ,ಝಳಕಿ, ಸೇರಿದಂತೆ
      ವಿಜಯಪುರ ಪಟ್ಟಣ ಮತ್ತು ತಾಲೂಕಿನ , ಸಿಂದಗಿ, ಆಲಮೇಲ ಹಾಗೂ ದೇವರಹಿಪ್ಪರಗಿ ತಾಲೂಕಿನ ಎಲ್ಲ ಗ್ರಾಮಗಳಿಂದ ಇಂಡಿ ತಾಲೂಕಿನ ಮೂಲಕ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಜನ ಪಾದಯಾತ್ರೆಯ ಮೂಲಕ
      ತೆರಳುತ್ತಿದ್ದಾರೆ.

      ಝಳಕಿಯಿಂದ ರಾಷ್ಟ್ರೀಯ ಹೆದ್ದಾರೆಯಲ್ಲಿ ಎರಡು ಹೋಗಲು ಎರಡು ಬರಲು ನಾಲ್ಕು ರಸ್ತೆಗಳಿದ್ದು ಅದರಲ್ಲಿ ಒಂದು ಕಡೆಯ ಎರಡು ರಸ್ತೆ ಬಂದು ಮಾಡಿ ಪಾದಯಾತ್ರೆಗಳಿಗೆ ತೊಂದರೆಯಾಗದಂತೆ ಸರಕಾರ
      ಸಹಕರಿಸುತ್ತದೆ. ಮಾಜಿ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ
      ಅನೇಕ ಪ್ರಮುಖರು ತಂಡೋಪ ತಂಡವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು.

      ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾಗಿರುವ ತುಳಜಾಭವಾನಿ ದೇವಿಗೆ ಕರ್ನಾಟಕದಲೂ ಅಪಾರ ಭಕ್ತರಿದ್ದಾರೆ. ಮನೆಯಲ್ಲಿ ಶುಭ ಕಾರ್ಯಗಳಾದರೆ ತುಳಜಾಪುರಕ್ಕೆ ತೆರಳಿ ಹರಕೆ ತೀರಿಸುವುದು ಈ
      ಭಾಗದ ಭಕ್ತರ ರೂಢಿ. ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಮನೆಗೆ ಒಬ್ಬರಾದರೂ ತೆರಳಿ ದೇವಸ್ಥಾನದ ದೀಪಗಳಿಗೆ ‘ಎಣ್ಣೆ’ ಸಮರ್ಪಿಸಿ ಬರುವುದು ಸಂಪ್ರದಾಯ. ಬಡವರು, ಶ್ರೀಮಂತರು ಎನ್ನದೆ ಜಾತಿ-ಮತ, ಪಂಥ ಭೇದ ವಿಲ್ಲದೆ, ಎಲ್ಲ ವರ್ಗದವರು ಅಂಬಾ ಭವಾನಿಯ ದರ್ಶನಕ್ಕಾಗಿ ಕಾಯುತ್ತಾರೆ, ಪಾದಯಾತ್ರೆ ಮೂಲಕ ತುಳಜಾಪುರಕ್ಕೆ ತೆರಳಿ ದೇವಿಯ ದರ್ಶನ
      ಪಡೆದರೆ, ಸಂಕಷ್ಟಗಳನ್ನು ನಿವಾರಿಸುತ್ತಾಳೆ ಎಂಬ ನಂಬಿಕೆ
      ಭಕ್ತರದ್ದು. ರಸ್ತೆಯುದ್ದಕ್ಕೂ ಎಲ್ಲಿ ನೋಡಿದರೂ ಕರ್ನಾಟಕದ ಅಪಾರ ಭಕ್ತರ ದಂಡು ಕಂಡು ಬರುತ್ತಿದೆ ‘ಉಧೆ…ಅಂಬೆ….ಜೈಜೈಜೈ ಜೈ ಭವಾನಿ…’ ಎಂಬ
      ಘೋಷಣೆಗಳು ಕೇಳಿ ಬರುತ್ತವೆ.

      ಪಾದಯಾತ್ರೆಯಲ್ಲಿ ಹತ್ತಾರು ಗ್ರಾಮಗಳ ಜನತೆ ಚಿಕ್ಕ ಮಕ್ಕಳು ವೃದ್ಧರಾದಿಯಾಗಿ ಎಲ್ಲರೂ ಅಂಬಾ ಭವಾನಿ ದರ್ಶನ ಪಡೆಯಲು, ಭಕ್ತಿ ಸಮರ್ಪಣೆಗಾಗಿ ಅಹೋ ರಾತ್ರಿ ಪಾದಯಾತ್ರೆ ಮೂಲಕ ತೆರಳುವುದು ಹಿಂದಿನಿಂದಲೂ ನಡೆದು ಬಂದಿದೆ.

      Tags: #Ambhabavani temple#God Temple#Tullajapur#VOICE OF JANATA (VOJ-VOJ)#Voice Of Janata Desk News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.