• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

    ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

    ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

    ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರ ಸಾವು..! ಅಪಾರ ಬೆಳೆ ಹಾನಿ..!

      Voice Of Janata

      April 12, 2024
      0
      ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರ ಸಾವು..! ಅಪಾರ ಬೆಳೆ ಹಾನಿ..!
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರ ಸಾವು..! ಅಪಾರ ಬೆಳೆ ಹಾನಿ..!

      ಬಿರುಗಾಳಿ‌ ಮಳೆಗೆ ಧರೆಗುರಳಿದ ಮರಗಳು.

      ಇಂಡಿ : ಸಿಡಿಲು ಅಪ್ಪಳಿಸಿ ಇಬ್ಬರ ದಾರುಣ ಸಾವು. ಬಿರುಗಾಳಿ‌ ಮಳೆಗೆ  ಮರಗಳು ಧರೆಗುರಳಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
      ಗುರುವಾರ ಸಂಜೆ ವೇಳೆ  ಬಿರುಗಾಳಿ ಸಮೇತ ಮಳೆಗೆಯಾಗಿದ್ದು ರೈತರಲ್ಲಿ ಸ್ವಲ್ಪ ಸಂತಸ ಮೂಡಿಸಿದ್ದರೆ, ಹಲವರ ದುಃಖಕ್ಕೆ ಕಾರಣವಾಗಿದೆ. ಪಟ್ಟಣದ ಮಾವಿನಹಳ್ಳಿ ರಸ್ತೆಯ ಜಲ ದೇವಪ್ಪ ಕೆರೆ ಹತ್ತಿರ ಇರುವ ಪೂಜಾರಿ ವಸ್ತಿಯಲ್ಲಿ 16 ವರ್ಷದ ಬಾಲಕ ಭೀರಪ್ಪ ನಿಂಗಪ್ಪ ಅವರಾದಿ  ಮಳೆ ಬರುತ್ತಿದೆ ಎಂದು ಬೇವಿನ ಮರದ ಆಶ್ರಯದಲ್ಲಿ ಪಡೆಯುತ್ತಿದ್ದಂತೆ ಏಕಾಏಕಿ ಬಡಿದ ಸಿಡಿಲಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅದರಂತೆ ತಾಲ್ಲೂಕಿನ ಹಿರೇ ಮಸಳಿ ಗ್ರಾಮದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ 43 ವರ್ಷದ ಸೋಮಶೇಖರ್ ಕಾಶಿಕನಾಥ ಪಟ್ಟಣಶೆಟ್ಟಿ ಸಿಡಿಲಿಗೆ ಜೀವ ತೆತ್ತಿದ್ದಾರೆ. ಇಷ್ಟಲ್ಲದೆ ಹಿರೇ ಮಸಳಿ ಗ್ರಾಮದ ಸುತ್ತಮುತ್ತ ಹಾಗೂ ಅಂಬಣ್ಣ ಸುಣಗಾರ ಇವರ ತೋಟದಲ್ಲಿ ಫಲಕೊಡಬೇಕಾದ ಲಿಂಬೆ ಗಿಡಗಳು ಹಾಗೂ ಇತರೆ ಮರಗಳು ನೆಲಕಚ್ಚಿವೆ. ಒಟ್ಟಾರೆಯಾಗಿ ಸಿಡಿಲು ಬಡಿದು ದುರಂತದಲ್ಲಿರುವ ಕುಟುಂಬಕ್ಕೆ ಪರಿಹಾರ ಹಾಗೂ ಹಾಗೂ ಹಾನಿಗೊಳಗಾದ ರೈತ ಕುಟುಂಬಕ್ಕೆ ಸರಕಾರ ಸಹಾಯ ಮಾಡಬೇಕಾಗಿದೆ.
       ರೈತರು ಮೊದಲೇ ಮಳೆ ಇಲ್ಲದೆ ಕಂಗಾಲಾಗಿದ್ದಾರೆ, ಜನ‌-ಜಾನುವರಗಳಿಗೆ‌ ಕುಡಿಯಲು ನೀರಿಲ್ಲ. ಇನ್ನೂ ಜೀವನಕ್ಕೆ ಆಶ್ರಯವಾಗಿದ್ದ ಲಿಂಬೆಗಿಡಗಳನ್ನು ಟ್ಯಾಂಕರ ‌ಮೂಲಕ‌ ನೀರು ಪೂರೈಸಿ ಅವುಗಳನ್ನು ರಕ್ಷಣೆ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.‌ ಆದರೆ ನಿನ್ನೆ ಏಕಾಏಕಿ ಬಿರುಗಾಳಿ ಸಮೇತ ಮಳೆಗೆ ಲಿಂಬೆಗಿಡಗಳು ಹಾಗೂ ತೋಟದಲ್ಲಿರುವ ಇನ್ನಿತರ ಗಿಡಗಳು ನೆಲಕಚ್ಚಿ ಅಪಾರ ಹಾನಿಯಾಗಿವೆ. ಹಾಗಾಗಿ ಸರಕಾರ ಕೂಡಲೇ ರೈತರಿಗೆ ನೇರವಿಗೆ ಧಾವಿಸಲು ಮನವಿ ಮಾಡಿಕೊಳ್ಳುತ್ತೆನೆ.
      ಅಂಬಣ್ಣ ಸುಣಗಾರ ರೈತರು, ಹಿರೇಮಸಳಿ
      Tags: #indi / vijayapur#Public News#State News#Two people died in Indy due to lightning..! Huge crop damage..!#Voice Of Janata#ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಯುವಕ ಬಲಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      August 29, 2025
      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      August 29, 2025
      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      August 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.