• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      Voiceofjanata.in

      August 10, 2025
      0
      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      ಇಂಡಿ : “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ, ಈ ಕೃತಿ ಒಳಗೊಂಡಿದೆ. ಮನುಷ್ಯ ಮನುಷ್ಯರನ್ನಾಗಿ ಕಾಣಬೇಕು. ಹಿರಿಯರಿಗೆ ಗೌರವಿಸಬೇಕು, ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ಆಶಯ ಈ ಕೃತಿಯಲ್ಲಿ ಮೂಡಿಬಂದಿದೆ ಎಂದು ಕೃತಿ ಬಿಡುಗಡೆಗೊಳಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಅವರು‌ ಮಾತನಾಡಿದರು.

      ಪಟ್ಟಣದ ಶ್ರೀ ಬಸವರಾಜೇಂದ್ರ ಸತ್ಸಂಗ ಸಮಿತಿ ಸಹಯೋಗ ಶ್ರೀ ಬಸವರಾಜೇಂದ್ರ ಗಜಾನನ ಯುವಕ ಮಂಡಳಿ ಹಾಗೂ ಶ್ರೀ ಅರವಿಂದೊ ಸೊಸೈಟಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ 96ನೇ ಹುಣ್ಣಿಮೆ ಬೆಳಕು ಶರಣರ ಸಂದೇಶ ಕಾರ್ಯಕ್ರಮದಲ್ಲಿ ಕೈಲಾಸವಾಸಿ ಶ್ರೀ ಶಂಕರ್ ರಾವ್ ಕುಲಕರ್ಣಿ ಹಾಗೂ ಉಪನ್ಯಾಸಕ ಸದಾನಂದ ಎಸ್ ಈರನಕೇರಿ‌ ಅವರ ವಿರಚಿತ ಎರಡು ನಕ್ಷತ್ರಗಳು ಎಂಬ ವ್ಯಕ್ತಿ ಚಿತ್ರಣ ಪುಸ್ತಕ ಲೋಕಾರ್ಪಣೆಯಗೊಳಿಸಿ‌‌ದರು.

      ಎಸ್ ಆರ್ ಮಾಸ್ತರ್ ಎಂದು ಹೆಸರುವಾಸಿಯಾದ ಸಂಗಮೇಶ್ವರ ರೇವಣ್ಣವರ್ ಹಾಗೂ ಶರಣಬಸವ ಈರನಕೇರಿ ಇವರು ಬಾಳಿ ಬದುಕಿದ ವ್ಯಕ್ತಿ ಚಿತ್ರಣ ಇದಾಗಿದೆ. ಇರ್ವರು ಶರಣ ತತ್ವವನ್ನು ಅಳವಡಿಸಿಕೊಂಡು, ನಿಸ್ವಾರ್ಥ ಸೇವೆಯನ್ನು ಮಾಡುತ್ತ ನಮಗೆಲ್ಲರಿಗೂ ದಾರಿ ದೀಪ ವಾಗಿದ್ದಾರೆ, ಎಂದು ಕೃತಿಯ ಕುರಿತು ಹೇಳಿದರು.

      ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನಿವೃತ್ತ ಪ್ರಾಚಾರ್ಯ, ಪ್ರೊ ಎಸ್ ಎಂ ಚೋಳಕೆ ಮಾತನಾಡಿದ ಅವರು, ಅರವಿಂದರ ಜೀವನ ಮತ್ತು ಸಾಧನೆ ಕುರಿತು, ಕವಿಗಳು ದಾರ್ಶನಿಕರು ತಪಸ್ವಿಗಳಾಗಿದ್ದ ಶ್ರೀಗಳವರ ವಿಚಾರಗಳು ನಾವೆಲ್ಲ ಅನುಸರಿಸಿಕೊಂಡು ಹೋಗಬೇಕು. ಸ್ವಾತಂತ್ರ್ಯ ಸಿಗುವಲ್ಲಿ ಅರವಿಂದರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ಪ್ರೊ ಎನ್ ವಿ ಹಂಜಗಿ ಮಾತನಾಡುತ್ತಾ ನಾವೆಲ್ಲರೂ ಅರವಿಂದರ ಹಾಗೂ ಶ್ರೀಮಾತೆಯವರ ಆದರ್ಶದ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವು ಸಹಿತ ನಿಸ್ವಾರ್ಥ ಸೇವೆಯನ್ನ ಮಾಡಬೇಕು. ಪಾಂಡಿಚೇರಿಯ ಆಶ್ರಮವನ್ನು ನಾವೆಲ್ಲರೂ ನೋಡಿಕೊಂಡು ಬರಬೇಕು. ಧಾರ್ಮಿಕ ಅಧ್ಯಾತ್ಮಿಕ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

      ಕಾರ್ಯಕ್ರಮದಲ್ಲಿ ಶಿಕ್ಷಕ ಆರ್ ವಿ ಪಾಟೀಲ್ ಇವರಿಗೆ ರಾಷ್ಟ್ರೀಯ ಬಸವ ಶ್ರೀ ಪ್ರಶಸ್ತಿ ಲಭಿಸಿದ್ದಕ್ಕಾಗಿ ಸತ್ಸಂಗದ ಸಮಿತಿ ವತಿಯಿಂದ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

      ಅತಿಥಿ‌ ಎಸ್ ಎಸ್ ರೇವಣ್ಣವರ್ ಉಪಸ್ಥಿತರಿದ್ದರು.

      ಪ್ರಾರ್ಥನಾ ಗೀತೆ ಕೀರ್ತಿ ಮತ್ತು ದೀಪಾ ಹಾಡಿದರು. ಶಿಕ್ಷಕ ಬಿ ಎಸ್ ಪಾಟೀಲ್ ನಿರೂಪಿಸಿದರು. ಶಿಕ್ಷಕ ಬುರುಕುಲೆ
      ವಂದನಾರ್ಪಣೆ ಮಾಡಿದರು.

      ಕಾರ್ಯಕ್ರಮದಲ್ಲಿ ಹಿರಿಯ ಜೀವಿಗಳು, ಉಪನ್ಯಾಸಕರು, ಶರಣ ಶರಣೀಯರು, ಹಾಗೂ ಮುದ್ದು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

      Tags: #"Two stars Kriti" Survey includes the principle of Jana Sukhino Bhavantu#"ಎರಡು ನಕ್ಷತ್ರಗಳು ಕೃತಿ "ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.