• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home Sports

      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      Voiceofjanata.in

      February 6, 2026
      0
      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಪಂದ್ಯದಲ್ಲಿ ಭರ್ಜರಿ ಜಯ: ಚಾಂಪಿಯನ್‌ ಆದ ಭಾರತ

      Voice Of Janata :Sports News :U19 WORLD CUP

      ಹರಾರೆ: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.

      19 ವರ್ಷದೊಳಗಿನವರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಅನ್ನು ಭಾರತ ಯುವಪಡೆ 100 ರನ್‌ಗಳಿಂದ ಗೆಲ್ಲುವ ಮೂಲಕ 6ನೇ ಭಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿತು.

      ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ಅವರು, 80 ಎಸೆತಗಳಲ್ಲಿ 15 ಬೌಂಡರಿ ಹಾಗೂ 15 ಸಿಕ್ಸರ್ ಸಹಿತ 175 ರನ್ ಕಲೆಹಾಕಿದರು.

      ವೈಭವ್ ಸೂರ್ಯವಂಶಿ ಜೊತೆ ನಾಯಕ ಆಯುಷ್ ಮ್ಹಾತ್ರೆ (53), ವೇದಾಂತ್ ತ್ರಿವೇದಿ (30) ಹಾಗೂ ಅಭಿಗ್ಯಾನ್ ಕುಂದು (40) ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 400ರ ಗಡಿ ದಾಟಿಸಿದರು.

      411 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಬ್ಯಾಟರ್ ಬೆನ್ ಡಾವ್ಕಿನ್ಸ್ (66) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಕಾಲೆಬ್ ಫಾಲ್ಕನರ್ (115 ರನ್) ಗಳಿಸುವ ಮೂಲಕ ಹೋರಾಟ ನಡೆಸಿದರಾದರೂ, ಭಾರತ ನೀಡಿದ್ದ ಬೃಹತ್ ಗುರಿ ತಲುಪಲು ವಿಫಲವಾಗಿ, 100 ರನ್‌ಗಳ ಸೋಲು ಅನುಭವಿಸಿದರು.

      Tags: #indi / vijayapur#national#Public News#State News#Today News#U19 World Cup 2026: Under 19 World Cup 2026 final India won big..!#U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!#VOICE OF JANATA (VOJ-VOJ)#Voice Of Janata Desk News#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.