• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ..!ರೆಸ್ಟೋರೆಂಟ್ ಮಾಲೀಕರ ವಿರುದ್ಧ ದೂರು..

      Voiceofjanata.in

      March 7, 2026
      0
      ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ..!ರೆಸ್ಟೋರೆಂಟ್ ಮಾಲೀಕರ ವಿರುದ್ಧ ದೂರು..
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ..!ರೆಸ್ಟೋರೆಂಟ್ ಮಾಲೀಕರ ವಿರುದ್ಧ ದೂರು..

      ಲಿಂಗಸಗೂರು: ಪುರಸಭೆ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣದ ಕಾಂಪ್ಲೆಕ್ಸ್ ಎದುರುಗಡೆ ಇರುವ “ಜೀಶನ್ ಅಪನಾ ಹೈದರಾಬಾದ್” ರೆಸ್ಟೋರೆಂಟ್ ಕಟ್ಟಡದ ಮಾಲೀಕರು ಯಾವುದೇ ಪೂರ್ವಾನುಮತಿ ಪಡೆಯದೆ ಸಾರ್ವಜನಿಕ ರಸ್ತೆಯನ್ನು ಅಗೆದಿದ್ದಾರೆ
      ಈ ರಸ್ತೆಯು ಇತ್ತೀಚೆಗಷ್ಟೇ ಹೊಸದಾಗಿ ನಿರ್ಮಾಣಗೊಂಡಿದ್ದು, ಮಾಲೀಕರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ರಸ್ತೆಯನ್ನು ಕಿತ್ತು ಹಾಕಿರುವುದರಿಂದ ಸಾರ್ವಜನಿಕ ಆಸ್ತಿಗೆ ನಷ್ಟ ಉಂಟಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿ ಅಪಘಾತಗಳು ಸಂಭವಿಸುವ ಭೀತಿಯಲ್ಲಿದ್ದಾರೆ.

      ಸಂಬಂಧಪಟ್ಟ ರೆಸ್ಟೋರೆಂಟ್ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವುದಕ್ಕೆ ಅವರಿಗೆ ದಂಡ ವಿಧಿಸಬೇಕು. ಅಲ್ಲದೆ ಕೂಡಲೇ ರಸ್ತೆಯನ್ನು ಸರಿಪಡಿಸಿ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ದಲಿತ ಸಂರಕ್ಷ ಸಮಿತಿಯಿಂದ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

      Tags: #Public News#Today News#Unauthorized digging of public road and damage..!Complaint against restaurant owner..#Voice Of Janata#VOICE OF JANATA (VOJ-VOJ)#Voiceofjanata.in#ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ..!ರೆಸ್ಟೋರೆಂಟ್ ಮಾಲೀಕರ ವಿರುದ್ಧ ದೂರು..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ..!ರೆಸ್ಟೋರೆಂಟ್ ಮಾಲೀಕರ ವಿರುದ್ಧ ದೂರು..

      ಸಾರ್ವಜನಿಕ ರಸ್ತೆಯನ್ನು ಅನಧಿಕೃತವಾಗಿ ಅಗೆದು ಹಾನಿ..!ರೆಸ್ಟೋರೆಂಟ್ ಮಾಲೀಕರ ವಿರುದ್ಧ ದೂರು..

      0
      ಬಿಜೆಪಿ ಪ್ರಯಾಸದ ಗೆಲುವು

      ನಿಧನ ಸುದ್ದಿ | ದುಳವ್ವ ವಿ ಹರಳಯ್ಯ

      ನಿಧನ ಸುದ್ದಿ | ದುಳವ್ವ ವಿ ಹರಳಯ್ಯ

      March 7, 2026
      ಇಂಡಿ | ರಾಜ್ಯ ಸರಕಾರ ಬಜೆಟ್ ಪ್ರತಿಕ್ರಿಯೆ

      ಇಂಡಿ | ರಾಜ್ಯ ಸರಕಾರ ಬಜೆಟ್ ಪ್ರತಿಕ್ರಿಯೆ

      March 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.