• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೋಣದ ಮೇಲೆ‌ ಯಮರಾಜ ಪ್ರತ್ಯೇಕ್ಷ ! ಬೊಮ್ಮಾಯಿ ಸರಕಾರದ ವಿರುದ್ದ ಬೃಹತ್ ಪ್ರತಿಭಟನೆ ! ತಿರುಗಿಬಿದ್ದ ತಳವಾರ ಸಮುದಾಯ ! ಏ -18 ಕ್ಕೆ…

      ಪಶಿಷ್ಟ ಪಂಗಡ ಜಾತಿಯ ಪ್ರಮಾಣ ಪತ್ರಕ್ಕಾಗಿ ಬೃಹತ್ ಪ್ರತಿಭಟನೆ : ಶಿವಾಜಿ ಮೇಟಗಾರ

      April 13, 2022
      0
      ಕೋಣದ ಮೇಲೆ‌ ಯಮರಾಜ ಪ್ರತ್ಯೇಕ್ಷ ! ಬೊಮ್ಮಾಯಿ ಸರಕಾರದ ವಿರುದ್ದ ಬೃಹತ್ ಪ್ರತಿಭಟನೆ ! ತಿರುಗಿಬಿದ್ದ ತಳವಾರ ಸಮುದಾಯ ! ಏ -18 ಕ್ಕೆ…
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ : ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಚರ್ಚಿಸಿ ತಳವಾರ ಸಮುದಾಯಕ್ಕೆ ಪಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದಾಗಿ ಭರವಸೆ ನೀಡಿದ್ದರು,  ಇಂದು ಮಾತಿಗೆ ತಪ್ಪಿದ್ದಾರೆ.

      ಅದಕ್ಕೆ ಬೊಮ್ಮಾಯಿ ಸರ್ಕಾರದ ವಿರುದ್ಧ ಏ. 18 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಳವಾರ ಪರಿವಾರ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಶಿವಾಜಿ ಮೆಟಗಾರ ಹೇಳಿದರು. ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು,  ಅಜಾದಿ ಅಮೃತಮಹೋತ್ಸವ ದೇಶ ಆಚರಿಸುತ್ತಿದ್ದರೂ ತಳವಾರ ಸಮುದಾಯಕ್ಕೆ ಮೀಸಲಾತಿಯ ಅಮೃತ ಸಂಜೀವಿನಿ ಸಿಗುವ ಬದಲು ರಾಜಕಾರಣಿಗಳಿಂದ ಕಾರ್ಕೊಟಕ ಹಾಲಾಹಲ ವಿಷಸಿಗುತ್ತಿದೆ. ಆ ಕಾರಣಕ್ಕಾಗಿ ಕಾಡು ವೇಷ ಧರಿಸಿ ಎಮ್ಮೆಯ ಮೇಲೆ ಕುಳಿತು ಎಮ್ಮೆಯ ಚರ್ಮದಂತೆ ದಪ್ಪ ಇರುವ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಬಹುತೇಕವಾಗಿ ಅರಬೆತ್ತಲೆಯಿಂದ ಹೋರಾಟದಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದ್ದಾರೆ.

      ಕರ್ನಾಟಕ ದಲಿತ ಸಂಘರ್ಷ ಸಮಿತಿ‌ ಜಿಲ್ಲಾ ಸಂಘಟನಾ ಸಂಚಾಲಕ ವೈ ಸಿ ಮಯೂರ, ಟಿಪ್ಪು ಕ್ರಾಂತಿ ಸೇನೆ ಅಧ್ಯಕ್ಷ ದಸ್ತಗಿರಿ ಮುಲ್ಲಾ, ಕುರುಬರ ಸಂಘದ ತಾಲ್ಲೂಕು ಘಟಕ‌ ಅಧ್ಯಕ್ಷ ನಿಂಗಣ್ಣ ಬಿರಾದಾರ ಉಪಸ್ಥಿತರು.

      Tags: #shivaji metagar#sindagi/vijaypaur#st cast certificate#talawar community#Uncivilised styleProtest
      voice of janata

      voice of janata

      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.