• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಂದುಳಿದ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ತುಂಬಾ ಕಷ್ಟವಾಗುತ್ತಿದೆ :ಅಕ್ಷಯ ಅಜಮನಿ

      Voiceofjanata.in

      November 4, 2025
      0
      ಹಿಂದುಳಿದ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ತುಂಬಾ ಕಷ್ಟವಾಗುತ್ತಿದೆ :ಅಕ್ಷಯ ಅಜಮನಿ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದುಳಿದ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ತುಂಬಾ ಕಷ್ಟವಾಗುತ್ತಿದೆ :ಅಕ್ಷಯ ಅಜಮನಿ

      ವಿಜಯಪುರ:  40 ನೇ‌ ದಿನಕ್ಕೆ‌ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ‌ ಹೋರಾಟ ಸಮಿತಿಯ ಧರಣಿ‌ ಸ್ಥಳಕ್ಕೆ ಆಗಮಿಸಿದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಅಕ್ಷಯ ಅಜಮನಿಯವರು ಮಾತನಾಡುತ್ತಾ ವಿಜಯಪುರ ಜಿಲ್ಲೆಯು ಅತಿ ಹಿಂದುಳಿದ ಜಿಲ್ಲೆಯಾಗಿದ್ದು ಬಡವರು‌ ಮತ್ತು ಹಿಂದುಳಿದ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ತುಂಬಾ ಕಷ್ಟವಾಗುತ್ತಿದೆ. ಶಿಕ್ಷಣ ದುಬಾರಿಯಾಗಿರುವುದರಿಂದ ಉನ್ನತ ಶಿಕ್ಷಣ ಪಡೆಯಲಾಗುತ್ತಿಲ್ಲ, ಅದಕ್ಕಾಗಿ ಸರಕಾರ ವೈದ್ಯಕೀಯ ಕಾಲೇಜನ್ನು ಖಾಸಗಿಯವರಿಗೆ ಒಪ್ಪಿಸದೆ ಸಂಪೂರ್ಣ ಜವಾಬ್ದಾರಿಯನ್ನು ಸರಕಾರ ವಹಿಸಿಕೊಂಡು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.ನಗರ ಸಮೃದ್ದಿ ಯುವಕ ಯುವತಿಯರ ಯೂನಿಯನ್ ವಿಜಯಪುರ, ನಗರ ಗೃಹ ಕಾರ್ಮಿಕರ ಯೂನಿಯನ್ ನವರು ಈ ಧರಣಿಯಲ್ಲಿ ಭಾಗವಹಿಸಿದ್ದರು
      ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯ ಅನಿರ್ಧಿಷ್ಠ ಧರಣಿ ಸತ್ಯಾಗ್ರಹ 40ನೆಯ ದಿನ ಪೂರೈಸಿತು .
      ಇಂದಿನ ಧರಣಿ ಸತ್ಯಾಗ್ರಹಕ್ಕೆ ಮರಾಠ ಸಮಾಜದ ಮುಖಂಡರು,ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಾದ ವಿಜಯಕುಮಾರ ಘಾಟಗೆಯವರು ಬೆಂಬಲಿಸಿ ಈ ಹೋರಾಟ ಬಹಳ ಮುಖ್ಯವಾಗಿದೆ ನಾವು ಯಾವುದೇ ಕಾರಣಕ್ಕೂ ಖಾಸಗಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಬಿಡುವದಿಲ್ಲ ನಮ್ಮ ಜಿಲ್ಲೆಯ ಜನ ರೊಚ್ಚಿಗೆದ್ದರೆ ಯಾವ ಸರ್ಕಾರವು ಉಳಿಯಲ್ಲ ಇಂದು ಈ ಹೋರಾಟಕ್ಕೆ ಸ್ಪಂದಿಸದೇ ಇರಬಹುದು ಆದರೆ ಮುಂಬುರವ ದಿನಗಳಲ್ಲಿ ಉಗ್ರ ಹೋರಾಟ ನಡೆಯುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಹೇಳಿದರು.

      ಲಡಾಯಿ ಪ್ರಕಾಶನದ ಮುಖ್ಯಸ್ಥರಾದ ಹಾಗೂ ಸೌ ಬಸವರಾಜ್ ಸುಳಿಭಾವಿಯವರು ಬೆಂಬಲಿಸಿ ಮಾತನಾಡಿದರು ಸರಕಾರ ಜನತೆಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸಬೇಕು ಜನರ ಆರೋಗ್ಯವೇ ಕಾಪಾಡಲು ಮುಂದಾಗದ ಸರಕಾರ ಮಾಡುತ್ತಿರುವುದಾದರೂ ಏನು ವಿಜಯಪುರ ಜನತೆ ಎಚ್ಚೆತುಕೊಂಡಿದೆ ಈಗ ಈ ಸರಕಾರವು ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯನ್ನು ಜಾರಿ ಗೊಳಿಸಲು ಮುಂದಾಗಿದೆ ಈ ಧೋರಣೆ ಕೈಬಿಡಬೇಕು ಈ ರಾಜ್ಯದ ಜನ ಖಾಸಗೀಕರಣದ ವಿರುದ್ಧ ಚಳುವಳಿ ರೂಪಿಸಬೇಕಾಗಿದೆ.ಮಾಡುವುದಾದರೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿ ಇಲ್ಲದಿದ್ದರೆ ಖಾಸಗಿ ಬೇಡವೆ ಬೇಡ ಮುಂದಿನ ದಿನಮಾನಗಳಲ್ಲಿ ರಾಜ್ಯದ ನೂರಾರು ಸಂಘಟನೆಗಳು ವಿಜಯಪುರ ಚಲೋ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ
      ರಾಜ್ಯ ಕಾರ್ಯದರ್ಶ ಎಂ ಉಮಾದೇವಿಯವರು ಬೆಂಬಲಿಸಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಗಳಿಗೆ ಶಿಕ್ಷಣ, ಆರೋಗ್ಯ, ಮೂಲಭೂತ ಸಮಸ್ಯೆಗಳನ್ನು ಪೂರೈಸಬೇಕಾದ ಸರ್ಕಾರಗಳು ಸೋತುಹೋಗಿವೆ ಇವರ ಕೈಯಿಂದ ಆಗದೆ ಇರುವದನ್ನು ಖಾಸಗಿ ಯವರಿಗೆ ಮಾರಾಟ ಮಾಡಿಕೊಳ್ಳುತ್ತಿರುವುದು ದುರಂತದ ಸಂಗತಿ ಈಗಿನ ಸರ್ಕಾರ ಮೊದಲು ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಆದೇಶ ಮಾಡಿತ್ತು ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಖಾಸಗಿಕರಣ ಮಾಡಿಕೊಳ್ಳಲು ಬಯಸಿದ್ದು ನೋವಿನ ಸಂಗತಿ ಜಿಲ್ಲೆಯ ಹೋರಾಟಗಾರರು ಪಟ್ಟುಬಿಡದೆ ಈ ಹೋರಾಟ ಮುಂದುವರೆಸಿಕೊಂಡು ಬರುತ್ತಿದೆ ಮುಂಬರವುವ ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ ತೀವ್ರ ಗೊಳ್ಳಲಿದೆ ಎಂದು ನುಡಿದರು..ಗದಗ ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಮುತ್ತು ಬಿಳಿಯಲಿಯವರು ಮಾತನಾಡಿ ಆರೋಗ್ಯದ ವಿಷಯದಲ್ಲಿ ರಾಜಕೀಯ ಮಾಡಬೇಡಿ ಕೂಡಲೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದರು..
      ಕಾಂಗ್ರೆಸ್ ಕಿಸಾನ ಸಭಾದ ರಾಜ್ಯ ಉಪಾಧ್ಯಕ್ಷರಾದ ಡಿ ಹೆಚ್ ಕಲಾಲರವರು ಬೆಂಬಲ ವ್ಯಕ್ತಪಡಿಸಿ ಕೇಂದ್ರದ ನೀತಿ ಆಯೋಗದಲ್ಲಿ ಈ ವಿಷಯವಾಗಿ ಚರ್ಚೆ ಮಾಡುವೆ ಅದಷ್ಟು ಬೇಗನೆ ಮುಖ್ಯಮಂತ್ರಿಗಳ ಬಳಿ ನಿಯೋಗ ಹೋಗಲು ಮುಂದಾಗಬೇಕು ನಿಯೋಗದಲ್ಲಿ ನಿಮ್ಮೊಂದಿಗೆ ನಾನು ಬರುವೆ ಒಟ್ಟಾರೆಯಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಲೇಬೇಕು ಎಂದು ಒತ್ತಾಯಿಸಿದರು..ಹೋರಾಟ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Underprivileged children are finding it very difficult to get higher education: Akshay Ajamani#Voice Of Janata#VOICE OF JANATA (VOJ-VOJ)#Voiceofjanata.in#ಹಿಂದುಳಿದ ಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ತುಂಬಾ ಕಷ್ಟವಾಗುತ್ತಿದೆ :ಅಕ್ಷಯ ಅಜಮನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.