• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರಕಾರದ ಐತಿಹಾಸಿಕ ಯೋಜನೆ ವಿರುದ್ದ ಜಾತಿ ಪ್ರಮಾಣ ಪತ್ರ ಹರಿದು ಆಕ್ರೋಷ ಹೊರ ಹಾಕಿದ ತಳವಾರ ಸಮುದಾಯದ ನಿರುದ್ಯೋಗ ಯುವಕರು !

      ಅಲೆದಾಟ ಬೇಕಿಲ್ಲ. ಇಂದು ನಾಳೆ ಸುತ್ತಾಟವಿಲ್ಲ. ಬಂತು ನೋಡಿ ಮನೆ ಬಾಗಿಲಿಗೆ ದಾಖಲೆ !

      March 29, 2022
      0
      ಸರಕಾರದ ಐತಿಹಾಸಿಕ ಯೋಜನೆ ವಿರುದ್ದ ಜಾತಿ ಪ್ರಮಾಣ ಪತ್ರ ಹರಿದು ಆಕ್ರೋಷ ಹೊರ ಹಾಕಿದ ತಳವಾರ ಸಮುದಾಯದ ನಿರುದ್ಯೋಗ ಯುವಕರು !
      0
      SHARES
      684
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕಂದಾಯ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರೈತಾಪಿ ವರ್ಗಕ್ಕೆ ಮನೆ ಬಾಗಿಲಿಗೆ ದಾಖಲೆ ಕಾರ್ಯಕ್ರಮ ಚಾಲನೆ ಸಿಕ್ಕಿದೆ. ಆದರೆ ತಳವಾರ ಸಮುದಾಯದ ಜನರ ಕೂಗು ಕೇಳೋರು ಯಾರು..? ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತಾಗಿದೆ. ಈ ಹಿನ್ನಲೆಯಲ್ಲಿ ಇಂಡಿ ತಾಲೂಕಿನ ಸೋನಕನಹಳ್ಳಿ ಗ್ರಾಮದಲ್ಲಿ ತಳವಾರ ಸಮುದಾಯದ ಯುವಕರು ಪ್ರವರ್ಗ ೧ ರ ಜಾತಿ ಪ್ರಮಾಣ ಪತ್ರ ಹರಿದು ಹಾಕಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ಸುಮಾರು 40 ವರ್ಷಗಳ ಹೋರಾಟದ ಫಲವಾಗಿ ಇತ್ತಿಚೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ತಳವಾರ ಮತ್ತು ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಕೊಡಲು ಆದೇಶ ಹೋರಡಿಸಿದೆ. ಆದರೆ ಅಧಿಕಾರಿಗಳು‌ ಮಾತ್ರ ಸರಕಾರದ ಸುತ್ತೊಲೆ, ರಾಜ್ಯಪತ್ರ ಮತ್ತು ಮಾರ್ಗ ಸೂಚಿ ಪಾಲಿಸದೇ ಅರ್ಜಿಗಳನ್ನು ತಿರಸ್ಕರಿಸಿ ನಮ್ಮ ಸಮುದಾಯಕ್ಕೆ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ರಾಜ್ಯ ಸರ್ಕಾರ ಶಿಕ್ಷಕರ ನೇಮಕಾತಿ ಆದೇಶ ಹೊರಡಿಸಿದ್ದು ನಮ್ಮ ಸಮುದಾಯದ ಯುವಕರಿಗೆ ಜಾತಿ ಪ್ರಮಾಣ ಪತ್ರ ಸಿಗದೇ ವಂಚಿತರಾಗುತ್ತಿದ್ದಾರೆ. ಕಾನೂನು ಸಂವಿಧಾನ ರಕ್ಷಣೆ ನೀಡಿ ಮತ್ತು ಸಂವಿಧಾನ ಬದ್ದವಾಗಿ ನೀಡಬೇಕಾದ ಪ್ರಮಾಣ ಪತ್ರ ನೀಡದೇ ಸುಖಾ ಸುಮ್ನೆ ತೊಂದರೆ ಮಾಡುತ್ತಿದ್ದಾರೆ ಎಂದು ಅಕ್ರೋಷ ಪಡಿಸಿದರು.

      ಇತ್ತೀಚಿಗೆ ಗ್ರಾಮ ಲೆಕ್ಕಾಧಿಕಾರಿಗಳು ನೀಡಿದ ಪಹಣಿ, ವಾಸಸ್ಥಳ ಪ್ರಮಾಣ ಪತ್ರದ ಜೊತೆಗೆ ಜಾತಿ‌ ಪ್ರಮಾಣ ಪತ್ರ ಕೊಟ್ಟಿದ್ದು, ಅವುಗಳನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ಹಾಕಿದ್ದಾರೆ. ಬಿಜೆಪಿ ಸರ್ಕಾರಕ್ಕೆ ನಮ್ಮ ಸಮುದಾಯದ ಮತ ಬೇಕು. ಆದರೆ ನಮಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಮಾತ್ರ ಸಿಗುತ್ತಿಲ್ಲ. ನಮ್ಮ ಸಮುದಾಯಕ್ಕೆ ಕೂಡಲೇ st ಪ್ರಮಾಣಪತ್ರ ಒದಗಿಸಬೇಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

      ಈ ಸಂದರ್ಭದಲ್ಲಿ ಮಲಕಾರಿ ಶ್ರೀ ತಳವಾರ, ಯಲ್ಲಪ್ಪ ಕ ಕೋಳಿ, ಸುರೇಶ ತಳವಾರ, ಸಿದ್ದು‌ ತಳವಾರ, ಮಹೇಶ್ ಗೋಳಗಿ , ಚಿದಾನಂದ ಕೋಳಿ, ಪರಶುರಾಮ ಕೋಳಿ, ಭೀರಪ್ಪ ತಳವಾರ, ಸಿದ್ದು ಗೋಳಗಿ, ಕುಮಾರ ಗೋಳಗಿ ಉಪಸ್ಥಿತರು.

      Tags: #caste certificates#karanatak govenment#st cast certificate#Talawara community#Unemployed youths
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.