• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ..! ಮತದಾರ ಪಟ್ಟಿ ಪರಿಷ್ಕರಣೆ

      Voiceofjanata.in

      November 11, 2024
      0
      ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ..! ಮತದಾರ ಪಟ್ಟಿ ಪರಿಷ್ಕರಣೆ
      0
      SHARES
      104
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ..! ಮತದಾರ ಪಟ್ಟಿ ಪರಿಷ್ಕರಣೆ

      ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಹಿನ್ನೆಲೆ
      ನಗರ ಹಾಗೂ ವಿವಿಧ ತಾಲೂಕಿನ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ, ಪರಿಶೀಲನೆ

      ವಿಜಯಪುರ,ನವೆಂಬರ್ 10 : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ,ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಕುರಿತ ನವೆಂಬರ್ 9,10, ಹಾಗೂ 23 ಮತ್ತು 24ರಂದು ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನ ಪ್ರಕ್ರಿಯೆ ನಡೆದಿದ್ದು ಈ ವಿಶೇಷ ಅಭಿಯಾನ ದಿನಗಳಂದು ಎಲ್ಲ ಬಿಎಲ್ ಒಗಳು ತಮ್ಮ ಮತಗಟ್ಟೆಗಳಲ್ಲಿ ಉಪಸ್ಥಿತರಿರುವರು. ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯೂ ಸೇರಿದಂತೆ ಅಗತ್ಯ ಮಾಹಿತಿ ಅವಲೋಕಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

      ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ನಿಮಿತ್ಯ ಭಾನುವಾರ ಅವರು ನಗರದ ಟ್ರೇಜರಿ ಕಾಲೋನಿಯ ಮತಗಟ್ಟೆ ಸಂಖ್ಯೆ 40 ರಿಂದ 42ಕ್ಕೆ, ತಿಕೋಟ ತಾಲೂಕಿನ ತೊರವಿಯ ಮತಗಟ್ಟೆ ಸಂಖ್ಯೆ 92 ರಿಂದ 97 ಹಾಗೂ ತಾಜಪೂರ ಗ್ರಾಮದಲ್ಲಿ ಬರುವ ಮತಗಟ್ಟೆ ಸಂಖ್ಯೆ 109 ರಿಂದ 112ಕ್ಕೆ ಅನಿರೀಕ್ಷಿತ ಭೇಟಿ ನೀಡಿ,ಪ್ರಗತಿ ಪರಿಶೀಲಿಸಿದರು.

      ಈ ಸಂದರ್ಭದಲ್ಲಿ ವಿಜಯಪುರದ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ವಿಜಯಪುರ ಗ್ರೇಡ್ 2 ತಹಶೀಲ್ದಾರ ಐಎಚ್ ತುಂಬಗಿ,ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Unexpected visit of the district collector..! Revision of Electoral Roll#Voice Of Janata#Voiceofjanata.in#ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ..! ಮತದಾರ ಪಟ್ಟಿ ಪರಿಷ್ಕರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.