ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಆವರಣದಲ್ಲಿ ಪತ್ತೆ
ಇದು ಕೊಲೆಯೋ ಅಥವಾ ಆತ್ಮಹತ್ಯೆ ಹತ್ಯೆಯೋ ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ
ಸಂಪೂರ್ಣ ಮೂಖ ಕೊಳೆತ ಸ್ಥಿತಿಯಲ್ಲಿ ಪತ್ತೆ
ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
© 2026 VOJNews - Powered By Kalahamsa Infotech Private Limited.