ಹನೂರು : ಖಾಸಗಿ ಬಸ್ ನಿಲ್ದಾಣದ ಸಮೀಪ ತರಕಾರಿ ಅಂಗಡಿ ಹತ್ತಿರ ಸುಮಾರು 70-75 ವರ್ಷದ ವಯಸ್ಸಿನ ಅಪರಿಚಿತ ವ್ಯಕ್ತಿ ಮೃತ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆದಿದೆ. ಸ್ಥಳಕ್ಕೆ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆದಿದ್ದು, ಮೃತ ವ್ಯಕ್ತಿಯ ಹೆಸರು, ಸ್ಥಳ, ವಿಳಾಸ , ವಾರಸುದಾರರ ಮಾಹಿತಿ ಸಿಕ್ಕಿಲ್ಲ ಎಂದು ಹನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿರುತ್ತಾರೆ. ಈ ಅಪರಿಚಿತ ವ್ಯಕ್ತಿಯ ಬಗ್ಗೆ ತಿಳಿದರೆ ಹನೂರು ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿ ಪೋನ್ ನಂ 08224268803, 9480804656