• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉಪ್ಪಾರ ಸಮುದಾಯ ಅಭಿವೃಧ್ಧಿಗೆ 100 ಕೋಟಿ ರೂ ಕೊಡಿ- ಪುರುಷೋತ್ತಮನಂದಪುರಿ ಸ್ವಾಮಿ..

      ಸರ್ಕಾರಕ್ಕೆ ಮನವಿ:

      April 18, 2022
      0
      ಉಪ್ಪಾರ ಸಮುದಾಯ ಅಭಿವೃಧ್ಧಿಗೆ 100 ಕೋಟಿ ರೂ ಕೊಡಿ- ಪುರುಷೋತ್ತಮನಂದಪುರಿ ಸ್ವಾಮಿ..
      0
      SHARES
      587
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಮೇ 8 ರಂದು ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲಾಗುವದು. ರಾಜಧಾನಿ ಬೆಂಗಳೂರು ಸೇರಿದಂತೆ ಜಿಲ್ಲೆ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಸಮಾಜದ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಜಯಂತಿ ಆಚರಣೆ ಮಾಡಬೇಕು ಎಂದು ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಉಪ್ಪಾರ ಸಮಾಜದ ಚಿಂತನ ಮಂತನ ಕಾರ್ಯಕ್ರಮದಲ್ಲಿ ಭಗೀರಥ ಪೀಠ ಹೊಸದುರ್ಗದ ಸ್ವಾಮಿಗಳು ಪುರುಷೋತ್ತಮಾನಂದಪುರಿ  ಹೇಳಿದರು.

      ಈಗಾಗಲೇ ಭಗೀರಥ ಮಹರ್ಷಿಗಳ ಜಯಂತಿಯನ್ನು ಸರ್ಕಾರವೇ ಆಚರಣೆ ಮಾಡುತ್ತಿತ್ತು. ಕಳೆದೆರಡು ವರ್ಷಗಳಲ್ಲಿ ಕರೋನಾ ಹಿನ್ನಲೆಯಲ್ಲಿ ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಣೆ ಮಾಡಿರಲಿಲ್ಲ. ಸರ್ಕಾರ ಕೂಡಲೇ ಸಮಾಜದ ಸಂಘಟನೆಗಳ ಮುಖಂಡರ ಜೊತೆ ಪೂರ್ವಭಾವಿ ಸಭೆ ನಡೆಸಬೇಕು. ಇನ್ನು ಉಪ್ಪಾರ ಅಭಿವೃಧ್ಧಿ ನಿಗಮಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ಸಮಾಜದ ಅಭಿವೃಧ್ಧಿಗೆ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂ ಅನುದಾನ ನೀಡಲು ಮನವಿ ಮಾಡಲಾಗಿದೆ. ಎಲ್ಲರೂ ಭಕ್ತಿ ಶ್ರೆದ್ದೆಯಿಂದ ಜಯಂತಿ ಆಚರಣೆ ಮಾಡಬೇಕು.

      ಈ ವೇಳೆ ತಾಲ್ಲೂಕು ಪಂಚಾಯತ ಮಾಜಿ ಉಪಾಧ್ಯಕ್ಷ ಸೋಮಶೇಖರ್ ಬ್ಯಾಳಿ, ತಾಲೂಕು ಅಧ್ಯಕ್ಷ ಸುರೇಶ್ ಕರಂಡೆ ಶ್ರೀ ಭಗೀರಥ ಮಹರ್ಷಿ ಸಮಾಜ ಸೇವಾ ಸಂಘ, ಬಿಜೆಪಿಯ ಯುವ ಮುಖಂಡ ದಯಾನಂದ್ ಹುಬ್ಬಳ್ಳಿ,
      ತಾಲೂಕ ಹಿಂದುಳಿದ ಯುವ ಮೋರ್ಚಾ ಅಧ್ಯಕ್ಷ ಶ್ರೀಶೈಲ್ ಮದರಿ, ಸದಾಶಿವ ನರಳೆ, ರಾಜಶೇಖರ್ ದೇವರಮನೆ, ಚಂದ್ರಮ ಅಂಬಣ್ಣ ನರಳೆ, ಬಸವರಾಜ ಖಸ್ಕಿ, ಸುನಿಲ್ ಇನ್ನಿತರ ಸಮುದಾಯದ ಮುಖಂಡರು ಭಾಗವಹಿಸಿದರು.

      Tags: #Bhagiratha union#hosa durga peeta#tadawalaga/indiPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.