• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಉಪ್ಪಾರ ಸಮಾಜ ರಾಜಕೀಯ ವಂಚಿತ..! ಅಧ್ಯಕ್ಷ ಸುರೇಶ ಕರಂಡೆ

      Voice of janata

      May 14, 2024
      0
      ಉಪ್ಪಾರ ಸಮಾಜ ರಾಜಕೀಯ ವಂಚಿತ..! ಅಧ್ಯಕ್ಷ ಸುರೇಶ ಕರಂಡೆ
      0
      SHARES
      698
      VIEWS
      Share on FacebookShare on TwitterShare on whatsappShare on telegramShare on Mail

      ಉಪ್ಪಾರ ಸಮಾಜಕ್ಕೆ ಇತಿಹಾಸವಿದೆ..!

      ಉಪ್ಪಾರ ಸಮಾಜ ರಾಜಕೀಯ ವಂಚಿತ..!

      ಅಧ್ಯಕ್ಷ ಸುರೇಶ ಕರಂಡೆ

      ಇಂಡಿ : ಶೈಕ್ಷಣಿಕ, ಸಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅವಕಾಶ ವಂಚಿತರಿಂದ ಉಪ್ಪಾರ ಸಮಾಜ ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ ಎಂದು ಭಗೀರಥ ಮಹರ್ಷಿ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶ ಕರೆಂಡೆ ಹೇಳಿದರು.
      ಮಂಗಳವಾರ, ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ತಾಲ್ಲೂಕಿನ ಹಿರೇರೂಗಿ ಗ್ರಾಮ ಪಂಚಾಯತ, ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಹಾಗೂ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಭಗೀರಥ ಮಹರ್ಷಿ ವೃತದಲ್ಲಿ ಭಗೀರಥ ಮಹರ್ಷಿ  ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಉಪ್ಪಿನ ಮೇಲೆ ತೆರಿಗೆ ಹೇರುವುದನ್ನು ತಡೆಯಲು ಉಪ್ಪಾರ ಜನಾಂಗ ಮಹಾತ್ಮಾ ಗಾಂಧೀಜಿಯೊಂದಿಗೆ ಗುಜರಾತಿನಲ್ಲಿ ಉಪ್ಪಿನ ಸತ್ಯಾಗ್ರಹದಲ್ಲಿ ತೊಡಗಿದ್ದರು. ಈ ಹೋರಾಟ ದೇಶವನ್ನು ಸ್ವತಂತ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅದರಲ್ಲಿ ಉಪ್ಪಾರರ ಸೇವೆ ಸ್ಮರಣೀಯ ಎಂದರು.
      ತಾಯಿ, ಉಪ್ಪಿನ ಋಣ ತೀರಿಸಲು ಸಾಧ್ಯವಿಲ್ಲ ಎಂಬಂತೆ ಉಪ್ಪಿನ ಋಣ ಎಲ್ಲ ಸಮಾಜದ ಮೇಲಿದೆ.‌ ಆದರೆ ಸದ್ಯ ಸಮಾಜಕ್ಕೆ ರಾಜಕೀಯ ಸ್ಥಾನಮಾನ ಸಿಗದೆ – ಯಿರುವುದರಿಂದ ಪ್ರಗತಿ ಕಾಣದಂತಾಗಿದೆ.‌ ಎಲ್ಲಿಯವರೆಗೆ ರಾಜಕೀಯ ಅವಕಾಶ ಸಿಗುವುದಿಲ್ಲವೋ..! ಅಲ್ಲಿಯವರೆಗೆ ಸಮಾಜ ತುಳಿತಕ್ಕೆ ಕಾರಣವಾಗುತ್ತದೆ. ಹಾಗಾಗಿ ಜನಪ್ರತಿನಿಧಿಗಳು ಹಾಗೂ ಸರಕಾರ ಈ ಸಮಾಜವನ್ನು ಗುರುತಿಸಿ ಮುಖ್ಯ ವಾಹಿನಿಗೆ ಬರಲು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡರು.
       ತಾ.ಪಂ ಮಾಜಿ ಉಪಾಧ್ಯಕ್ಷ ಸೋಮಶೇಖರ್ ಬ್ಯಾಳಿ, ರಮೇಶ್ ಕಲ್ಯಾಣಿ, ಡಾ. ಸಂಜೀವ ಮೊಟಗಿ ಮಾತನಾಡಿದ ಅವರು, ಸಮಾಜ ಸುಧಾರಣೆಯಲ್ಲಿ ಯುವಕರ ಪಾತ್ರ ಪ್ರಮುಖ. ದುಶ್ಚಟಗಳಿಗೆ ದಾಸರಾಗದೆ ಇತರರಿಗೆ ಮಾದರಿಯಾಗಿ ಬದುಕಿ ಎಂದರು.
      ಈ ಸಂದರ್ಭದಲ್ಲಿ ಅಂಬಿಕಾ ಮಳಸಿದ್ದ ಚನಗೊಂಡ, ಪರಶುರಾಮ ಹತ್ತರಕಿ, ಚಿದಾನಂದ ಉಪ್ಪಾರ, ಶಂಕರ ಪೂಜಾರಿ, ಸುರೇಶ ಡೊಂಗ್ರೊಜ್, ಗ್ರಾ.ಪಂ ಸದಸ್ಯ ಅನೀಲ ರೆಬಿನಾಳ, ಶೀವು ಉಪ್ಪಾರ, ಮಳ್ಳು ಗಬ್ಬೂರು, ಮಲ್ಲು ತೇರಿ, ರವಿ ಮಸಳಿ, ಅಣ್ಣರಾಯ ಮದರಿ, ಮಲ್ಲು ನಂದ್ಯಾಳ,  ಜಕ್ಕಪ್ಪ ಉಪ್ಪಾರ, ಸದಾಶಿವ ನರಳೆ, ಕಲ್ಲಪ್ಪ ಕರಂಡೆ, ಜಟ್ಟಪ್ಪ ಉಪ್ಪಾರ, ನಿಂಗು ಬಿರಾದಾರ, ಸಂತೋಷದ ಅಗರಖೇಡ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #indi / vijayapur#Public News#Uppara deprived of social politics..! President Suresh Karande#Voice Of Janata#ಉಪ್ಪಾರ ಸಮಾಜ ರಾಜಕೀಯ ವಂಚಿತ..! ಅಧ್ಯಕ್ಷ ಸುರೇಶ ಕರಂಡೆ#ಉಪ್ಪಾರ ಸಮಾಜಕ್ಕೆ ಇತಿಹಾಸವಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      February 18, 2026
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.