• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಗರ ಸಾರಿಗೆ ಸ್ತಬ್ದ – ಆಟೋ ಸಂಚಾರ ವಿರಳ

      By Voice of janata

      December 31, 2024
      0
      ನಗರ ಸಾರಿಗೆ ಸ್ತಬ್ದ – ಆಟೋ ಸಂಚಾರ ವಿರಳ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ನಗರ ಸಾರಿಗೆ ಸ್ತಬ್ದ – ಆಟೋ ಸಂಚಾರ ವಿರಳ

      ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್. ಅಂಬೇಡ್ಕರ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಿನಾಮೆಗೆ ಒತ್ತಾಯಿಸಿ ಅಹಿಂದ ಒಕ್ಕೂಟ ಸೋಮವಾರ ಕರೆ ನೀಡಿದ್ದ ವಿಜಯಪುರ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

      ಕಳೆದೆರಡು ದಿನಗಳಿಂದಲೂ ಒಕ್ಕೂಟದ ಪದಾಧಿಕಾರಿಗಳು ಸರಣಿ ಸಭೆ ನಡೆಸಿ ಬಂದ್‌ ಬೆಂಬಲ ಕೋರಿದ್ದರು. ಸೋಮವಾರ ಈ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಬಂದ್‌ ಯಶಸ್ವಿಯಾಯಿತು.

      ಸದಾ ಜನಜಂಗುಳಿಯಿಂದ ಗೀಜಗಿಡುತ್ತಿದ್ದ ಗಾಂಧಿವೃತ್ತ, ಕೇಂದ್ರ ಬಸ್ ನಿಲ್ದಾಣ, ಕೆ.ಸಿ. ಮಾರುಕಟ್ಟೆಯಲ್ಲಿ ಜನ ಸಂಚಾರವಿಲ್ಲದೇ ಬಿಕೋ ಎನ್ನುವಂತಾಯಿತು. ಆದರೆ ಪ್ರತಿಭಟನಾ ಸ್ಥಳದಲ್ಲಿ ಮಾತ್ರ ಎತ್ತ ನೋಡಿದರೂ ಜನಜಂಗುಳಿ ಕಂಡು ಬಂದಿತು.

      ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃಬ್ಯಾಂಕ್ ಹೊರತುಪಡಿಸಿ ಉಳಿದೆಲ್ಲ ಸೇವಾ-ಸಂಸ್ಥೆಗಳು ಬಹುತೇಕ ಬಂದ್ ಆಗಿದ್ದವು. ನಗರ ಸಾರಿಗೆ ಸಂಪೂರ್ಣವಾಗಿ ಸ್ತಬ್ಧವಾಗಿತ್ತು. ಆಟೋ ಸಂಚಾರ ಬೆರಳಣಿಕೆಯಷ್ಟಿತ್ತು. ಔಷಧ ಅಂಗಡಿ, ವೈದ್ಯಕೀಯ ಸೇವೆಗಳು ಎಂದಿನಂತೆ ಇದ್ದವು. ಪ್ರತಿಭಟನೆ ಸಾಗುವ ಮಾರ್ಗ ಮಧ್ಯದಲ್ಲಿರುವ ಪೆಟ್ರೋಲ್ ಪಂಪ್‌ಗಳು ಕೆಲ ಕಾಲ ಬಂದ್ ಆಗಿದ್ದವು. ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮೊದಲೇ ಮಾಡಲಾಗಿತ್ತು, ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ರಜೆ ಘೋಷಣೆ ಮಾಡಿದ್ದವು.

      ವಿಜಯಪುರದ ಎಲ್‌ಬಿಎಸ್ ಮಾರುಕಟ್ಟೆ, ಸರಾಫ್ ಬಜಾರ್, ಜವಳಿ ಮಾರುಕಟ್ಟೆ, ಕೆ.ಸಿ. ಮಾರುಕಟ್ಟೆ, ತರಕಾರಿ ಮಾರುಕಟ್ಟೆ ಸೇರಿದಂತೆ ಎಲ್ಲ ಭಾಗಗಳಲ್ಲಿಯೂ ಅಂಗಡಿ-ಮುಗ್ಗಟ್ಟು ಬಂದ್ ಆಗಿದ್ದವು. ಅಷ್ಟೇ ಅಲ್ಲದೇ ಜಲನಗರ, ಜಾಮಿಯ ಮಸೀದಿ, ಬಡಿಕಮಾನ್, ಆದರ್ಶನಗರ, ಬಂಜಾರಾ ಕ್ರಾಸ್ ಬಳಿಯ ಅನೇಕ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದವು.

      ಸ್ಟೇಷನ್ ರಸ್ತೆ, ಮನಗೂಳಿ ಅಗಸಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟೈರ್ ಸುಟ್ಟು ಕೆಲಕಾಲ ರಸ್ತೆ ತಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

      ಕೆಲವು ಪ್ರತಿಭಟನಾಕಾರರು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟಿಸಿ ಅಸಮಾಧಾನ ವ್ಯಕ್ತಪಡಿಸಿದರು.

      Tags: #indi / vijayapur#Public News#State News#Today News#Urban transport is at a standstill - auto traffic is sparse#Voiceofjanata.in#ನಗರ ಸಾರಿಗೆ ಸ್ತಬ್ದ - ಆಟೋ ಸಂಚಾರ ವಿರಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.