• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು ಖಡಕ್ ಎಚ್ಚರಿಕೆ

      Voiceofjanata.in

      August 14, 2025
      0
      ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು ಖಡಕ್ ಎಚ್ಚರಿಕೆ
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು ಖಡಕ್ ಎಚ್ಚರಿಕೆ

      ಇಂಡಿ: ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ರಸಗೊಬ್ಬರ ಮಾರಾಟಗಾರರಿಗೆ ಸೂಚಿಸಿದರು.

      ವಿಜಯಪುರ ಹಸಿರು ಸೇನೆ ಜಿಲ್ಲಾಧ್ಯಕ್ಷರು ನೇತೃತ್ವದ ತಂಡ ಪಟ್ಟಣದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿ. ಇಂಡಿ ಅವರು ರಸಗೋಬ್ಬರ ಮಳಿಗೆಗೆ ಭೇಟಿ ನೀಡಿದ ಸಂದರ್ಭದಲ್ಲಿ. ಸರ್ಕಾರ ಯೂರಿಯಾ ಗೊಬ್ಬರವನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ರೂ.೨೬೬ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದವರು ಪ್ರತಿ ಯೂರಿಯಾ ಪ್ಯಾಕೇಟ್ ಬೆಲೆಗಿಂತ ರೂ.೨೦ ರಿಂದ ರಷ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ರೈತರು ದೂರು ನೀಡಿದ್ದರು.

      ರಸಗೊಬ್ಬರ ಮಾರಾಟದಲ್ಲಿ ನಿಯಮ ಉಲ್ಲಂಘಿಸಬಾರದು. ರೈತರಿಗೆ ಗೊಬ್ಬರದ ರಸೀದಿ ನೀಡಬೇಕು. ದರಪಟ್ಟಿ ಹಾಕಬೇಕು. ಲಿಂಕ್ ಗೊಬ್ಬರ ಖರೀದಿಸುವಂತೆ ಒತ್ತಾಯಿಸಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ಸಂಬAಧಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮಹಾದೇವಪ್ಪ ಏವೂರ ಹೇಳಿದರು.

      ಇದೇ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಭೋಗಿ, ತಮ್ಮರಾಯ ಆಸಂಗಿ, ಹಣಮಂತ ಗುಡ್ಲ, ಮಲ್ಲಿಕಾರ್ಜುನ ಕಣ್ಣೂರ, ಮಲ್ಲಿಕಾರ್ಜುನ ಹೋತ್ರಿ, ರಪೀಕ್ ಚೌಧರಿ, ಶ್ರೀಶೈಲ ಹೂಗಾರ, ಮಾಂತೇಶ ಪಾಟೀಲ, ಸುರೇಶ ಬಿರಾದಾರ, ಸಿದ್ದು ಪೂಜಾರಿ ಸೇರಿದಂತೆ ಅನೇಕ ರೈತರು ಇದ್ದರು.

      ತಾಲ್ಲೂಕಿನ ಎಲ್ಲ ರಸಗೊಬ್ಬರ ಮಳಿಗೆಗಳಲ್ಲಿ ಗೊಬ್ಬರದ ದಾಸ್ತಾನು ಮತ್ತು ದರಪಟ್ಟಿ ಅಳವಡಿಸಲು ಸೂಚಿಸಲಾಗಿದೆ. ಮಳಿಗೆಗಳಲ್ಲಿ ಗೊಬ್ಬರ ಖರೀದಿಸುವಾಗ ಗೊಬ್ಬರದ ದರದಲ್ಲಿ ವ್ಯತ್ಯಾಸ ಕಂಡುಬAದಲ್ಲಿ ರೈತರು ನೇರವಾಗಿ ತಮಗೆ ಅಥವಾ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಮಾಹಿತಿ ಅಥವಾ ದೂರು ನೀಡಬೇಕು.

      ಮಹಾದೇವಪ್ಪ ಏವೂರ. ಕೃಷಿ ಸಹಾಯಕ ನಿರ್ದೇಶಕ ಇಂಡಿ.

      ತಾಲೂಕಿನಲ್ಲಿ ಹೆಚ್ಚಿನ ದರದಲ್ಲಿ ರಸ ಗೋಬ್ಬರ ಮಾರಾಟ ಮಾಡಿದರೆ ರೈತರು ಹೋರಾಟ ಮಾಡಬೇಕಾಗುತ್ತದೆ.
      ಎಸ್.ಬಿ.ಕೆಂಭೋಗಿ. ಹಸಿರು ಸೇನೆ ಜಿಲ್ಲಾಧ್ಯಕ್ಷರು ಇಂಡಿ.
      ಇಂಡಿ: ಪಟ್ಟಣದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿ. ಮಳಿಗೆಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ಭೇಟಿ ನೀಡಿದರು.

      Tags: #indi / vijayapur#Public News#Today News#Urea fertilizer should be sold at the rate set by the government#Voice Of Janata#Voiceofjanata.in#ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಯೂರಿಯಾ ರಸಗೊಬ್ಬರ ಮಾರಾಟ ಮಾಡಬೇಕು ಖಡಕ್ ಎಚ್ಚರಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.