• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!

      Voiceofjanata.in

      December 26, 2025
      0
      ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!

      ವಿಜಯಪುರ ಸಂಸದ ರಮೇಶ ಜಿಗಜಿಣಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖೀತ ಮನವಿ ಸಲ್ಲಿಸಿದರು.

      ವಿಜಯಪುರ : ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅನೇಕ ವರ್ಷಗಳಿಂದ ಈ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿಕೊಂಡು ಪತ್ರ ಬರೆಯಲಾಗಿತ್ತು, ಈಗ ಈ ಮಹತ್ವದ ಬೇಡಿಕೆಗೆ ಕೇಂದ್ರ ಸಚಿವರು ಸ್ಪಂದಿಸಿದ್ದು ಪ್ರಯಾಣಿಕರಿಗೆ ಅನುಕೂಲವಾಗಲಿದೆ, ಪ್ರಮುಖವಾಗಿ ಗೋಲಗುಂಬ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈ-ಪಾಸ್ ಮತ್ತು ಗದಗ ಬೈ-ಪಾಸ್‌ನಲ್ಲಿ ಹೀಗೆ ಎರಡೂ ಬೈ-ಪಾಸ್ ಮಾರ್ಗಗಳಲ್ಲಿ ನಡೆಸಲು ವಿನಂತಿಸಲಾಗಿತ್ತು. ಇದರಿಂದಾಗಿ ಪ್ರಯಾಣ ಅವಧಿ ತಗ್ಗಲಿದ್ದು, ಜನರ ಮಹತ್ವದ ಸಮಯ ಉಳಿತಾಯವಾಗಲಿದೆ. ದಸರಾ ಮತ್ತು ದೀಪಾವಳಿ ಹಬ್ಬಗಳಿಗೆ ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸಿದ ಹೆಚ್ಚಿನ ಜನರು ಬೆಂಗಳೂರಿಗೆ ಮರಳಲು ಬಯಸುತ್ತಾರೆ. ವಿಜಯಪುರದ ಜನರು ಹಬ್ಬದ ಕಾರ್ಯಕ್ರಮಗಳನ್ನು ಆಚರಿಸಲು ಮತ್ತು ಬದ್ಧರಾಗಲು ನೀವು ತಕ್ಷಣ ವ್ಯವಸ್ಥೆ ಮಾಡಿದರೆ ಅದು ತುಂಬಾ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಾಗಲಕೋಟೆ ಸಂಸದರಾದ ಪಿ.ಸಿ. ಗದ್ದಿಗೌಡರ, ಮಾಜಿ ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಅನೇಕ ಸಂಸದ ಮಿತ್ರರು ಈ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು ಎಂದು ಜಿಗಜಿಣಗಿ ಹೇಳಿದ್ದಾರೆ.

      Tags: #indi / vijayapur#Public News#State News#Urge to order the Golagumbaj Express train to run on Hubli bypass and Gadag bypass..!#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.