• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .

      Voiceofjanata.in

      February 21, 2025
      0
      ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .
      0
      SHARES
      179
      VIEWS
      Share on FacebookShare on TwitterShare on whatsappShare on telegramShare on Mail

      ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು : ತಾಲೂಕಿನ ಮಣಗಳ್ಳಿಯಲ್ಲಿನ ಗುರುದೊಡ್ಡಿ ಗ್ರಾಮದಲ್ಲಿ ಹಲವಾರು ವರ್ಷಗಳ ಹಿಂದಿನ ಹಳೆಯ ಮಠವಿದ್ದು ಅದರ ಜೀರ್ಣೋದ್ಧಾರ ಕಾರ್ಯವನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.

      ಗುರುಗಳ ದೊಡ್ಡಿ ಗ್ರಾಮದಲ್ಲಿ ಉರಿಲಿಂಗ ಪೆದ್ದಿ ಶಾಖಾ ಮಠದ ದಾಸೋಹ ಭವನ ಕರ್ತು ಗದ್ದಿಗೆ ,ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು ನಂತರ ಮಾತನಾಡಿದ ಶಾಸಕರು ಮಠದ ಕಾಮಗಾರಿಗೆ ಈಗಾಗಲೇ ಸ್ವಲ್ಪ ಮಟ್ಟಿಗೆ ಹಣ ಬಂದಿದ್ದರು ಸಹ ಯಾವುದೇ ದೊಡ್ಡ ಕಾಮಗಾರಿ ಮಾಡಲು ಆಗುವುದಿಲ್ಲ ಮುಂದಿನ ದಿನಗಳಲ್ಲಿ ದೊಡ್ಡ ಮೊತ್ತದ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು . ಇದೇ ಸಮಯದಲ್ಲಿ ಸ್ಥಳಿಯರನ್ನು ಕರೆದು ಮಠಕ್ಕೆ ಮತ್ತು ಅದರ ಮುಂದಿನ ಜಮೀನುಗಳಿಗೆ ಸಂಚಾರ ಮಾಡಲು ರಸ್ತೆಗಳ ಅಗಲಿಕರಣ ಮಾಡಬೇಕಾಗಿದೆ ಎಂದು ತಿಳಿಸಿದರು.
      ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ ಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ ಈ ಸ್ಥಳವನ್ನು ಮಾದರಿ ಪುಣ್ಯ ಸ್ಥಾನವನ್ನಾಗಿ ಮಾಡಬೇಕಾಗಿದೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಗ್ರಾಮಸ್ಥರ ಹಿತದೃಷ್ಟಿಯಿಂದ ಶಾಲಾ ಕಾಲೇಜು ಸೇರಿದಂತೆ ಹತ್ತು ಹಲವು ಕಾಮಗಾರಿ ಗಳನ್ನು ಮಾಡಬೇಕಿದೆ , ಸ್ಥಳಿಯ ಶಾಸಕರು ಬಹಳ ಕ್ರಿಯಾಶೀಲ ರಾಗಿದ್ದು ಅವರಿಗೆ ನಮ್ಮೇಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ,ಸಿದ್ಧರಾಮ ಶಿವಯೋಗಿಸ್ವಾಮಿ ವಿಧಾನ ಪರಿಷತ್ ಸದಸ್ಯರಾದ  ಹೆಚ್.ಪಿಸೂಡಾಮ್ ದಾಸ್,ರವೀಂದ್ರ ಅರಳಿ,ಮಣಗಳ್ಳಿ ಶಿವಪ್ಪ ,ಮಲ್ಲಣ್ಣ, ಸಂದನಪಾಳ್ಯ ತಲೈವರ್ ಸಂತಿಯಾಗ್,ರಾಜು, ರಕೀಪ್, ಮಹಾದೇವ , ತಮ್ಮೇಗೌಡ,
      ಲೋಕೇಶ್ ರಾವಣ,ವೆಂಕಟಾಚಲ,ಡೈರಿ ಬಾಬು,ಹಾಗೂ ಇನ್ನಿತರರು ಹಾಜರಿದ್ದರು .

      Tags: #Chamarajanager#Publi news#Today News#Urilinga Peddi Math Branch Math#Voice Of Janata#Voiceofjanata.in#ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.