• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಕ್ಕಳು ಭೀಕರ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮುನ್ನ ಲಸಿಕೆ ನೀಡಿ..!

      Voiceofjanata.in

      September 3, 2024
      0
      ಮಕ್ಕಳು ಭೀಕರ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮುನ್ನ ಲಸಿಕೆ ನೀಡಿ..!
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳು ಭೀಕರ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮುನ್ನ ಲಸಿಕೆ ನೀಡಿ..!

      ಇಂಡಿ: ಲಸಿಕೆಗಳಿಂದ ತಡೆಗಟ್ಟಬಹುದಾದ ರೋಗಗಳ ನಿಯಂತ್ರಣಕ್ಕಾಗಿ ವಯಸ್ಸಿನ ಅನುಗುಣವಾಗಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಮಾರಣಾಂತಿಕ ರೋಗಗಳ ದಿಪ್ತೀರಿಯಾ, ನಿಮೋನಿಯಾ, ಮೆದುಳು ಜ್ವರ, ಪೋಲಿಯೋ, ಬಾಲಕ್ಷಯ, ಕಾಮಾಲೆ, ಅತೀಸಾರ ಭೇದಿ ಅಂತಹ ಕಾಯಿಲೆಗಳು ಭಾರದಂತೆ ತಡೆಗಟ್ಟುತ್ತದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಹೇಳಿದರು.

      ಶನಿವಾರ ತಾಲೂಕಿನ ಹಂಜಗಿ ಗ್ರಾಮದ ಉಪ ಕೇಂದ್ರದ ಸೈಯದ್ ವಸತಿಯ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಬರುವ ಮಾರಕ ರೋಗಗಳ ಬಗ್ಗೆ ಅರಿವು ಮೂಡಿಸುವ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

      ಭವಿಷ್ಯದಲ್ಲಿ ಮಕ್ಕಳಿಗೆ ಕಾಡುವ ಮಾರಕ ರೋಗಗಳನ್ನು ತಡೆಯಲು ಮಗು ಹುಟ್ಟಿದಾಗಿನಿಂದಲೇ ನಿಗದಿಪಡಿಸಿರುವ ಎಲ್ಲ ಲಸಿಕೆಗಳನ್ನು ಕೊಡಿಸಬೇಕು. ಮಕ್ಕಳು ಭೀಕರ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚು. ಕಾರಣ ಮಕ್ಕಳಲ್ಲಿ ರೋಗಗಳನ್ನು ತಡೆಗಟ್ಟುವ ಆಂಟಿ ಬಾಡೀಸ್ ಇರುವುದಿಲ್ಲ. ಲಸಿಕೆಗಳು ರಕ್ತದಲ್ಲಿ ಆಂಟಿ ಬಾಡಿ ತಯಾರಿಕೆಗೆ ಪ್ರಚೋದನೆ ನೀಡುತ್ತವೆ ಹಾಗೂ ವ್ಯಕ್ತಿ ರೋಗದಿಂದ ನರಳದೇ ಇರುವಂತೆ ಮಾಡುತ್ತವೆ. ನಿಗದಿತ ದಿನದಂದು ತಪ್ಪದೇ ಲಸಿಕೆ ಹಾಕಲು ಪ್ರಯತ್ನಿಸಬೇಕು. ಸಾಧ್ಯವಾಗದಿದ್ದರೆ ಎಂದು ಸಾಧ್ಯವಾಗುತ್ತದೆಯೋ, ಅಂದು ಲಸಿಕೆ ಹಾಕಿಸಬಹುದು ಎಂದರು.

      ಹೆಚ್.ಆಯ್.ಓ ವಿರೇಶ ಹಿರೇಮಠ ಮಾತನಾಡಿ, ಗರ್ಭಿಣ ಯರಿಗೆ ಟಿ.ಡಿ ಲಸಿಕೆ ಹಾಗೂ ಕಬ್ಬಿಣಾಂಶ ಮಾತ್ರೆ ತಗೆದುಕೊಳ್ಳಬೇಕು. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸದೇ ಅನೇಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಆರೋಗ್ಯ ಹೊಂದಲು ಪೌಷ್ಟಿಕಾಂಶದ ಆಹಾರವನ್ನು ಮನೆಯಲ್ಲಿ ತಯಾರಿಸಿ ಸೇವಿಸಬೇಕು. ಆರೋಗ್ಯ ತಪಾಸಣೆ ಮಾಡಿಕೊಂಡು ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

      ಇಂಡಿ: ತಾಲೂಕಿನ ಹಂಜಗಿ ಗ್ರಾಮದ ಉಪ ಕೇಂದ್ರದ ಸೈಯದ್ ವಸತಿಯ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಬರುವ ಮಾರಕ ರೋಗಗಳ ಬಗ್ಗೆ ಅರಿವು ಮೂಡಿಸುವ ಕರ‍್ಯಕ್ರಮದಲ್ಲಿ ಸುನಂದಾ ಅಂಬಲಗಿ ಮಾತನಾಡಿದರು.

      Tags: #indi / vijayapur#Public News#Vaccinate children before they get infected with terrible infectious diseases..!#ಮಕ್ಕಳು ಭೀಕರ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮುನ್ನ ಲಸಿಕೆ ನೀಡಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.