• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

      voiceofjanata,in

      December 26, 2025
      0
      ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

      ವಿಜಯಪುರ, : ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ ಚಿಂತಕರಾಗಿದ್ದರು ಎಂದರು.

      ದೂರಸಂಪರ್ಕ ಕ್ರಾಂತಿ ಆದದ್ದು ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ. ಸರ್ವ ಶಿಕ್ಷಾ ಅಭಿಯಾನ ಯೋಜನೆಯ ಮೂಲಕ ಅಟಲ್ ಜಿ ಅವರು 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದರು ಎಂದರು.

      ಕಾರ್ಗಿಲ್ ಯುದ್ಧದ ಸಮಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿಯಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯವನ್ನು ಅಟಲ್ ಜಿ ನೀಡಿದ್ದರು. ವಾಜಪೇಯಿಯವರ ದಿಟ್ಟ ನಿರ್ಧಾರದಿಂದ, ನಮ್ಮ ಸೇನೆಯ ಪರಾಕ್ರಮದಿಂದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ಸೋಲನ್ನಪ್ಪಬೇಕಾಯಿತು. ತಮ್ಮ ಅಧಿಕಾರದುದ್ದಕ್ಕೂ ಉತ್ತಮ ಆಡಳಿತ ನೀಡಿ, ಭಾರತವನ್ನು ಪ್ರಗತಿಯತ್ತ ಕೊಂಡೊಯ್ದ ಭಾರತ ರತ್ನ ವಾಜಪೇಯಿ ಅವರ ಜನ್ಮ ಜಯಂತಿಯನ್ನು ಸುಶಾಸನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.

      ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ವಾಜಪೇಯಿ ಅವರ ಮಾರ್ಗದಲ್ಲಿ ನಡೆಯುವ ಮೂಲಕ ಆರ್ಥಿಕವಾಗಿ ಜಗತ್ತಿನ 3ನೇ ಶಕ್ತಿಯುತ ದೇಶವಾಗಿ ಹೊರಹೊಮ್ಮಿದೆ. ನಾನು ಕೂಡ ಅವರ ಕಾಲದಲ್ಲಿ ರೈಲ್ವೆ, ಜವಳಿ ಸಚಿವನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅದಕ್ಕೆ ನಗರದ ಪ್ರಮುಖ ರಸ್ತೆಗೆ ಅವರ ಹೆಸರನ್ನಿಟ್ಟು, ಮೂರ್ತಿ ಸ್ಥಾಪಿಸಿ ಪ್ರತಿ ವರ್ಷ ಅವರ ಜನ್ಮದಿನ ಆಚರಿಸುತ್ತಿದ್ದೇವೆ ಎಂದರು.

      ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಉಪಮೇಯರ್ ಸುಮಿತ್ರಾ ಜಾಧವ, ಸದಸ್ಯರಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ವಿಠ್ಠಲ ಹೊಸಪೇಟ, ಜವಾಹರ ಗೋಸಾವಿ, ಕುಮಾರ ಗಡಗಿ, ಗಿರೀಶ ಬಿರಾದಾರ, ಸಿದ್ದೇಶ್ವರ ಸಂಸ್ಥೆ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕ ಸದಾಶಿವ ಗುಡ್ಡೊಡಗಿ, ಬಸವರಾಜ ಗಣಿ, ಬಿಜೆಪಿ ನಗರ ಮಂಡಲ ಮಾಜಿ ಅಧ್ಯಕ್ಷ ಶಂಕರ ಹೂಗಾರ, ಮುಖಂಡರಾದ ರಾಜೇಶ ದೇವಗಿರಿ, ಪಾಂಡುಸಾಹುಕಾರ ದೊಡ್ಡಮನಿ, ಅಶೋಕ ಬೆಲ್ಲದ, ಮಡಿವಾಳ ಯಾಳವಾರ, ವಿಕ್ರಮ ಗಾಯಕವಾಡ, ರಾಜು ಜಾಧವ, ರಾಜಶೇಖರ ಬಜಂತ್ರಿ, ಬಸವರಾಜ ಬಿರಾದಾರ, ದತ್ತಾ ಗೊಲಂಡೆ, ರಾಚು ಬಿರಾದಾರ, ಆನಂದ ಹಂಜಿ, ಲಕ್ಷ್ಮೀ ಕನ್ನೊಳ್ಳಿ ಮತ್ತಿತರರು ಇದ್ದರು.

      Tags: #indi / vijayapur#Public News#State News#Today News#Vajpayee was a politician of pure integrity: Yatnal#Voice Of Janata#VOICE OF JANATA (VOJ-VOJ)#Voiceofjanata.in#ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳvijayapur
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.