• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ವಾಲ್ಮೀಕಿ ಮಹರ್ಷಿ ವೃತ್ ಉದ್ಘಾಟಿಸಿದ ಮುಖಂಡ ಹುಚ್ಚಪ್ಪ ತಳವಾರ

      ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ..

      October 19, 2023
      0
      ಇಂಡಿಯಲ್ಲಿ ವಾಲ್ಮೀಕಿ ಮಹರ್ಷಿ ವೃತ್ ಉದ್ಘಾಟಿಸಿದ ಮುಖಂಡ ಹುಚ್ಚಪ್ಪ ತಳವಾರ
      0
      SHARES
      332
      VIEWS
      Share on FacebookShare on TwitterShare on whatsappShare on telegramShare on Mail

      ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ : ಮುಖಂಡ ಹುಚ್ಚಪ್ಪ

      ಇಂಡಿಯಲ್ಲಿ ವಾಲ್ಮೀಕಿ ಮಹರ್ಷಿ ವೃತ್ ಉದ್ಘಾಟಿಸಿದ ಮುಖಂಡ ಹುಚ್ಚಪ್ಪ ತಳವಾರ

      ಇಂಡಿ : ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದ್ದು ಎಂದು ತಳವಾರ ಪರಿವಾರ ಸಮಾಜ ಸೇವಾ ಸಂಘದ  ಪ.ಕಾರ್ಯದರ್ಶಿ ಹುಚ್ಚಪ್ಪ ತಳವಾರ ಹೇಳಿದರು.
      ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ವೃತ್ ವನ್ನು ಯುವಕರು ಜೊತೆ ಸೇರಿಕೊಂಡು ಉದ್ಘಾಟನೆಗೊಳಿಸಿ ಮಾತಾನಾಡಿದರು. ಮಹರ್ಷಿ ವಾಲ್ಮೀಕಿ ಅವರು, ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
      ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವಿಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದರು. ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ. ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿದ್ದು, ಶಾಂತಿ, ಸಹಬಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೊನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣವಾಯಿತು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಿದರು.
      ಇನ್ನೂ ಇದೆ ಸಂದರ್ಭದಲ್ಲಿ ಯುವ ನಾಯಕ ಸೋಮು ಜಮಾದಾರ ಮಾತಾನಾಡಿದ ಅವರು, ಮಹರ್ಷಿ ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಸೀಮಿತ ವಲ್ಲ. ಇಡೀ ನಾಡಿಗೆ ವಿಶ್ವಕ್ಕೆ ಶಾಂತಿ ಸಹಬಾಳ್ವೆ ಪ್ರತಿಪಾದಿಸಿದವರು. ಇನ್ನೂ ಈ ತಳವಾರ ಸಮುದಾಯ ಶೈಕ್ಷಣಿಕವಾಗಿ ಅತೀ ಹೆಚ್ಚು ಒತ್ತು ಕೊಟ್ಟರೆ ಮಾತ್ರ ಸಮುದಾಯದಲ್ಲಿರುವ ಕತ್ತಲೆ ವ್ಯವಸ್ಥೆ ಬೆಳಕಿನಡಗೆ ಸಾಗಲು ಸಾಧ್ಯೆ ಎಂದು ಹೇಳಿದರು. ಈಗಿನ ಜಾಗತಿಕ ಮತ್ತು ತಂತ್ರಜ್ಞಾನ ಯುಗದಲ್ಲಿ ಯಾವುದೇ ಆಯುದ್ದಗಳು ನಡೆಯುವುದಿಲ್ಲ. ಆದರೆ ಕೇವಲ ನಡೆಯುವುದು ಶಿಕ್ಷಣ ಅಸ್ತ್ರ ಎಂದು ಹೇಳಿದರು.
      ಈ ಸಂದರ್ಭದಲ್ಲಿ ರೇವಣ್ಣ ಹತ್ತಳ್ಳಿ , ಶಿವಶರಣ ನಾಟೀಕಾರ್ , ಲಕ್ಷ್ಮಣ ನಾಟೀಕಾರ್, ಸಿದ್ರಾಮ ಜಮಾದಾರ, ಪಂಡಿತ್ ವಾಲಿಕಾರ, ಸುರೇಶ ಡ್ಯಾಬೇರಿ, ನಾಗು, ಸಿದ್ದು ಬಿರಾದಾರ್, ಭಾಗಪ್ಪ ಪೂಜಾರಿ, ವಿಠಲ್ ಅಂಗಡಿ, ಅಪ್ಪು ಖೇಡ್, ಅನಿಲ್ ಕೋಳಿ ಹಣಮಂತ ವಾಲಿಕಾರ, ಬಸು ವಾಲಿಕಾರ, ಪರಸು ಕೋಳಿ, ಸಂಜು ವಾಲಿಕಾರ ಇನ್ನೂ ಅನೇಕ ಮುಖಂಡರು ಹಾಗೂ ಯುವಕರು‌ ಉಪಸ್ಥಿತರಿದ್ದರು.
      Tags: #Cercle#congress leader#Huchappa talwar#Maharshi Valmiki#Mavinahalli#ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ..#ಇಂಡಿಯಲ್ಲಿ ವಾಲ್ಮೀಕಿ ಮಹರ್ಷಿ ವೃತ್ ಉದ್ಘಾಟಿಸಿದ ಮುಖಂಡ ಹುಚ್ಚಪ್ಪ ತಳವಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.