• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಮರ್ಪಕ ಕುಡಿಯುವ ‌ನೀರು ಸೇರಿದಂತೆ, ವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ

      Voiceofjanata.in

      November 11, 2024
      0
      ಸಮರ್ಪಕ ಕುಡಿಯುವ ‌ನೀರು ಸೇರಿದಂತೆ, ವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ
      0
      SHARES
      246
      VIEWS
      Share on FacebookShare on TwitterShare on whatsappShare on telegramShare on Mail

      ಸಮರ್ಪಕ ಕುಡಿಯುವ ‌ನೀರು ಸೇರಿದಂತೆ, ವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ

      ಇಂಡಿ : ಈ ಆಸ್ತಿ ಪತ್ರ, ಕಟ್ಟಡ ಪರವಾನಗಿ, ಹಿಂದುಳಿದ‌ ವಾರ್ಡಗಳಲ್ಲಿ ಸಮರ್ಪಕ‌ ಕುಡಿಯುವ ನೀರು ಪೂರೈಕೆ, ಪ್ರತಿ ತಿಂಗಳ ದಿನಾಂಕ 5 ರ ಒಳಗಾಗಿ ಎಸಿ ಎಸ್ಟಿ ಖಾತೆಗೆ ನಿವ್ವಳ ಲಾಭದ ಹಣವನ್ನು ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಪದಾಧಿಕಾರಿಗಳು ‌ಮನವಿ ಸಲ್ಲಿಸಿದರು.

      ಸೋಮವಾರ ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಮಾತನಾಡಿದ ಅವರು, ಪಟ್ಟಣದಲ್ಲಿರುವ ರಾಷ್ಟ್ರೀಯ ನಾಯಕರ, ಶರಣರ-ಸಂತರ ಜಯಂತಿ ಪ್ರಯುಕ್ತ ಎಲ್ಲಾ ವೃತಗಳಿಗೆ ಅಲಂಕಾರಗೊಳಿಸಬೇಕು. ಹಿಂದುಳಿದ ವಾರ್ಡ ನಂಬರ್ 16 ರಿಂ 20 ರವರೆಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು. ಮಾಹಿತಿ ಹಕ್ಕು ಅಧಿನಿಯಮ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳಿಗೆ ದಾಖಲೆ ಒದಗಿಸಬೇಕು. 20.10 ಖಾತೆಗೆ ಸರಕಾರದ ನಿರ್ದೇಶನದಂತೆ ಬಂದ ನಿವ್ವಳ ಲಾಭವನ್ನು ಎಸಿ ಎಸ್ಟಿ ಖಾತೆಗೆ ವರ್ಗಾವಣೆಗೊಳಿಸಬೇಕು. ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯದಲ್ಲಿ ಆಗುತ್ತೀರುವ ಅನಾನುಕೂಲ ಹಾಗೂ ಪ್ರತಿ ತಿಂಗಳು ವೇತನ ಸರಿಯಾಗಿ ಒದಗಿಸಬೇಕು. ನಗರದಲ್ಲಿ ವ್ಯಾಪಾರಸ್ಥರಿಗೆ ಪರವಾನಿಗೆ ಪತ್ರ ಕೊಡದೆ ವಿನಃ ಕಾರಣ ತೊಂದರೆಕೊಡುವುದು ನಿಲ್ಲಿಸಬೇಕು. ಹಿರೇ ಇಂಡಿ ರಸ್ತೆಗೆ ಮುಳ್ಳಿನ ಗಿಡಗಳು ಹಾಗೂ ಪಟ್ಟಣದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇವುಲ್ಲವೂ ತುರ್ತಾಗಿ ಪರಿಹರಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದರೆ ದೊಡ್ಡ ಪ್ರಮಾಣ ಪತ್ರಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಅಮರ ಬಾಸುತಕರ, ಚನ್ನಪ್ಪ ನಡಗಡ್ಡಿ, ಪ್ರದೀಪ ಡೊಳ್ಳಿನ, ಅವಿನಾಶ್ ಶಿಂಧೆ, ಕಿರಣ ಕಟ್ಟಿಮನಿ, ಸಂತೋಷ ‌ಕಾಳೆ, ದಯಾನಂದ ಹೊಸಮನಿ, ಸಂಜು ಭತಗುಣಕಿ, ಮಲ್ಲಿಕಾರ್ಜುನ ಹೊಸಮನಿ, ಬಸು ಡೊಳ್ಳಿನ, ವಿಶ್ವನಾಥ ವಾಘಮೋರೆ, ಸದ್ದಾಂ ಮಕಾನದಾರ, ಸಲೀಲ ಭಾಗವಾನ ,ಜಾವೀದ್ ನಾಗೂರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#State News#Today News#Various demands#Voice Of Janata#VOICE OF JANATA (VOJ-VOJ)#Voiceofjanata.in#ಪುರಸಭೆ ಇಂಡಿ#ಸಮರ್ಪಕ ಕುಡಿಯುವ ‌ನೀರು ಸೇರಿದಂತೆincluding adequate drinking waterplead: DSS President Chandrasekharaವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.