• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      By fayazahamd

      February 6, 2026
      0
      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ.

      ಮುದ್ದೇಬಿಹಾಳ: ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ. ಕಾಂಗ್ರೆಸ್ಸಿನವರು ಇದನ್ನು ವಿರೋಧಿಸಲು ಕಾರಣ ತಮ್ಮಪಾಲಿನ ಅನುದಾನ ಕೊಡಲು ಸರ್ಕಾರದ ಹತ್ತಿರ ಹಣ ಇಲ್ಲದಿರುವುದಾಗಿದೆ.
      ಈ ಸರ್ಕಾರದ ಇನ್ನೂ ದೊಡ್ಡ ಹಗರಣಗಳು ಶೀಘ್ರ ಹೊರಬರಲಿವೆ. ಎಲ್ಲದರಲ್ಲೂ ಲೂಟಿ ಹೊಡೆದಿದ್ದಾರೆ. ಹಣ ಇಲ್ಲದ ಕಾರಣಕ್ಕೆ ಯೋಜನೆ ಸರಿ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

      ಪಟ್ಟಣದ ನಡಹಳ್ಳಿ ದಾಸೋಹ ನಿಲಯದಲ್ಲಿರುವ ಬಿಜೆಪಿ
      ಕಾರ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಐಬಿ ಜಿ ರಾಮ್ ಜಿ ಜಾಗೃತಿ ಸಮಾವೇಶ, ಬೂತ್ ಅಧ್ಯಕ್ಷ, ಕಾರ್ಯ ದರ್ಶಿಗಳಿಗೆ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಹಿಂದೆ ಜಾರಿಯಲ್ಲಿದ್ದ ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯಲ್ಲಿ ಲಂಚಾ ವತಾರ, ಭ್ರಷ್ಟಾಚಾರ ಮಿತಿ ಮೀರಿತ್ತು. ಕೇಂದ್ರದ ಅನುದಾನವನ್ನು ಕೊಳ್ಳೆ

      ಹೊಡೆಯಲಾಗುತ್ತಿತ್ತು. ಇದನ್ನು ತಡೆಗಟ್ಟುವ ಉದ್ದೇಶದಿಂದ ಮತ್ತು ಗ್ರಾಮೀಣ ಜನರಿಗೆ ಇನ್ನೂ ಹೆಚ್ಚಿನ ಪ್ರಯೋಜನ ದೊರಕಿಸಿಕೊಡುವ ದೃಷ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಜಾರಿಗೊಳಿಸಿದ್ದಾರೆ ಎಂದರು.

      ದೇಶದ 2.93 ಲಕ್ಷ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಈ ಯೋಜನೆಯಡಿ ಒಟ್ಟು 8.45 ಲಕ್ಷ ಕೋಟಿ ಅನುದಾನ ಮೀಸಲಿಡ ಲಾಗಿದೆ. ಇದನ್ನು ವಿಭಜಿಸಿದರೆ ಪ್ರತಿ ಹಳ್ಳಿಗೆ ಕನಿಷ್ಠ 3 ಕೋಟಿ ರೂ ಅನುದಾನ ಸಿಗು ಇದೆ. ಗ್ರಾಪಂನ ಪ್ರತಿ ವಾರ್ಡಗಳನ್ನೂ ಅಭಿವೃದ್ಧಿಪಡಿಸಲು ಅವಕಾಶವಿದೆ. ರಾಜ್ಯ ಸರ್ಕಾರ ಶೇ.40, ಕೇಂದ್ರ ಸರ್ಕಾರ ಶೇ.60 ಅನುದಾನ ಹೂಡಿಕೆ ಸೂತ್ರದಡಿ ಇದು ಜಾರಿಗೊಳ್ಳಬೇಕಾಗಿದೆ. ಆದರೆ ರಾಜ್ಯ

      ಸರ್ಕಾರ ತನ್ನ ಪಾಲಿನ ಅನುದಾನ ಕೊಡಲು ಹಿಂದೇಟು ಹಾಕುತ್ತಿರುವುದರ ಹಿಂದಿನ ಮರ್ಮ ಏನು ಅನ್ನೋದು ರಾಜ್ಯದ ಜನರಿಗೆ ಗೊತ್ತಾಗತೊಡಗಿದೆ ಎಂದರು.

      ಜಿಪಂ ಮಾಜಿ ಅಧ್ಯಕ್ಷ ಮುನ್ನಾಧಣಿ ನಾಡಗೌಡ ಅವರು ಮಾತನಾಡಿ, ಎಬಿ ಜಿ ರಾಮ್ ಜಿಯಲ್ಲಿ ರೊಕ್ಕ ಹೊಡೆಯಲು ಸಾಧ್ಯವಾಗುವುದಿಲ್ಲ ಎನ್ನುವ ಸಂಕಟದಿಂದ ಕಾಂಗ್ರೆಸ್ಸಿನವರು ಇದನ್ನು ವಿರೋಧಿಸು ತ್ತಿದ್ದಾರೆ. ಮನರೇಗಾ ಇದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಬಹುದಿತ್ತು. ಆದರೆ ಬೊಟ್ಟಿ ಬಿಲ್ ಮಾಡಿ ಅನುದಾನ ಎತ್ತುವುದು ರೂಢಿಯಾಗಿತ್ತು. ರಾಮ್ ಜಿ ಇದಕ್ಕೆ ಕಡಿವಾಣ ಹಾಕುತ್ತದೆ. ಮಂಡಲ ಮಟ್ಟದಲ್ಲಿ ಜನಸಾಮಾನ್ಯರಿಗೆ ಇದರ ಮಹತ್ವ ತಿಳಿಹೇಳುವ ಕೆಲಸವನ್ನು ಪಕ್ಷದ

      ಕಾರ್ಯಕರ್ತರು ಮಾಡಬೇಕು. ಊರು ಅಭಿವೃದ್ಧಿ ಆದರೆ ದೇಶವೂ ಅಭಿವೃದ್ಧಿ ಯಾಗುತ್ತದೆ ಎಂದರು.
      ಈ ಸಂದರ್ಭದಲ್ಲಿ ಕೆ ಅರ್ ಬಿರಾದಾರ, ಶಿಲ್ಪಾ ಕುದರಗೊಂಡ,
      ಮಲೆಕೇಂದ್ರಗೌಡ ಪಾಟೀಲ,
      ಸಂಜಯ್ ಪಾಟೀಲ ಕನಮಡಿ, ಶಶಿ ಗುತ್ತನವರ್. ಗುರುನಾಥ ಬಿರಾದಾರ. ಕೆ.ಆರ್.ಬಿರಾದಾರ, ಸಿದ್ದಯ್ಯ ಗುರುವಿನ್, ಸಂಗಮೇಶ ಕರಭಂಟನಾಳ, ಪ್ರೇಮಸಿಂಗ್ ಚವ್ಹಾಣ. ಶ್ರೀಶೈಲ ಮೇಟಿ, ಮಂಜುನಾಥಗೌಡ ಪಾಟೀಲ, ಗಿರೀಶಗೌಡ ಪಾಟೀಲ ಹಿರೇಮುರಾಳ, ಮದನಸ್ವಾಮಿ ಹಿರೇಮಠ, ಶಶಿಧರ ಬೆಣ್ಣೂರ, ದ್ಯಾಮಣ್ಣ ಪಾಟೀಲ, ಚನಬಸ್ಸು ಚನ್ನಿಗಾವಿ, ಸಂಗಮೇಶ ಹತ್ತಿ, ಚೇತನ್ ಸಂಗಮ,ಎಸ್ ಎಸ್ ಶಿವಣಗಿ,ಅಶೋಕ ರಾಠೋಡ,
      ಸಂಗಮೇಶ ನಾಗೂರ,ಕಾಂತು ಮನ್ನೂರ,ಅನಿಲ ರಾಠೋಡ, ರೇಖಾ ಕೊಂಡಗೂಳಿ,ಪ್ರೀತಿ ಕಂಬಾರ,ಪಾರ್ವತಿ ಕಂಬಾರ,ಗೌರಮ್ಮ ಹುನಗುಂದ, ಸೇರಿದಂತೆ ಉಪಸ್ಥಿತರಿದ್ದರು.
      ಇನ್ನಿತರರು ವೇದಿಕೆಯಲ್ಲಿದ್ದರು. ಮತಕ್ಷೇತ್ರದ ವಿವಿಧ ಬೂತಗಳ ಅಧ್ಯಕ್ಷರು. ಕಾರ್ಯದರ್ಶಿಗಳು, ಪ್ರಮುಖ ಕಾರ್ಯಕರ್ತರು ಸೇರಿದಂತೆ

      Tags: #indi / vijayapur#Public News#State News#Today News#VBG Ramji (Developed India Employment Guarantee) and Ajeevika Mission are important schemes to uplift the poor in rural areas: Former MLA Nadahalli#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.