• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವೀರ ಪರಿವಾರ್ ಸಹಾಯವಾಣಿ ಯೋಜನೆ..!

      Voiceofjanata.in

      September 17, 2025
      0
      ವೀರ ಪರಿವಾರ್ ಸಹಾಯವಾಣಿ ಯೋಜನೆ..!
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ವೀರ ಪರಿವಾರ್ ಸಹಾಯವಾಣಿ ಯೋಜನೆ

      ವಿಜಯಪುರ : ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ ವೀರ ಪರಿವಾರ್ ಸಹಾಯವಾಣಿ ಯೋಜನೆ ಜಾರಿಗೆ ಬಂದಿದ್ದು ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎಹೇಳಿದರು.

      ರಾಷ್ಟಿಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ ವೀರ ಪರಿವಾರ್ ಸಹಾಯವಾಣಿ ಯೋಜನೆಯ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

      ಈ ಯೋಜನೆಯೂ ಕೇಂದ್ರೀಯ ಸೈನಿಕ ಮಂಡಳಿಯ ಸಹಯೋಗದೊಂದಿಗೆ ಮೀಸಲಾದ ಕಾನೂನು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗಾಗಿ ಈ ಯೊಜನೆ ಇಂದು ರಾಜ್ಯದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಮಂಗಳೂರು, ಹಾಸನ, ಕಲಬುರ್ಗಿ, ಕೊಡಗು, ಮೈಸೂರು, ಶಿವಮೊಗ್ಗ, ಕಾರವಾರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಆವರಣಗಳಲ್ಲಿ ಲೊಕಾರ್ಪಣೆ ಮಾಡಲಾಗುತ್ತಿದೆ. ಇಲ್ಲಿ ಕಾನೂನಿನ ತೊಡಕುಗಳಿದ್ದಲ್ಲಿ ಭೇಟಿ ಮಾಡಿ ತಮ್ಮ ಸಮಸ್ಯಗಳನ್ನು ಬಗೆಹರಿಕೊಳ್ಳಬಹುದಾಗಿದೆ.

      ಈ ಯೋಜನೆಯು ಉಚಿತವಾಗಿ ಕಾನೂನಿನ ಅರಿವು ಮತ್ತು ನೆರವಿನ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಾಜ್ಯದಲ್ಲಿ ಲೋಕ ಅದಾಲತ್ ಕಾನೂನು ಮೂಲಕ ನೊಂದವರ, ದುರ್ಬಲ, ಶೋಷಿತ, ಬಡವರು, ಹಿರಿಯ ನಾಗರಿಕರು ಮತ್ತು ಯಾವುದೇ ಕಾನೂನು ತೊಡಕುಗಳಿದ್ದಲ್ಲಿ ಆಸ್ತಿ ವಿವಾದ, ವೈವಾಹಿಕ ಸಮಸ್ಯಗಳು, ಆರ್ಥಿಕವಾಗಿ ಸಮರ್ಥರಿಲ್ಲದವರಿಗೆ ಉಚಿತವಾಗಿ ಕಾನೂನು ಸಲಹೆಗಳನ್ನು ನೀಡಲಾಗುತ್ತಿದೆ. ಇಲ್ಲಿ ಸಮನ್ವಯ ಸಂದಾನ ಮೂಲಕ ತ್ವರಿತವಾಗಿ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಪ್ರತಿಯೊಬ್ಬರೂ ನ್ಯಾಯ ಪಡೆದುಕೊಳ್ಳು ಹಕ್ಕನ್ನು ಹೊಂದಿರುತ್ತಾರೆೆ ಹಾಗೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

      ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಸಭಾಂಗಣದಲ್ಲಿ ರಕ್ಷಣಾ ಸಿಬ್ಬಂದಿ ಹಾಗೂ ಮಾಜಿ ಸೈನಿಕ ಹಾಗೂ ಅವರ ಕುಟುಂಬ ಸದಸ್ಯರುಗಳಿಗೆ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಯೋಜನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಗೌರವಾನ್ವಿತ ಶ್ರೀಮತಿ ಅನು ಶಿವರಾಮನ್ ಇಂದು ವರ್ಚುವಲ್ ಮುಖಾಂತರ ಉಚಿತ ಕಾನೂನು ಸಲಹಾ ಕೇಂದ್ರಗಳನ್ನು ಉದ್ಘಾಟಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರಾದ ವಿನಯಕುಮಾರ ಪಾಟೀಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಡಿ.ಜಿ ಬಿರಾದಾರ, ವಕೀಲರ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್.ಚೂರಿ, ಪೆನೆಲ್ ವಕೀಲರಾದ ಜಾವೀದ ಗುಡಗುಂಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿಗಳು, ಮಾಜಿ ಸೈನಿಕರು, ಹಾಗೂ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Veera Parivar Helpline Scheme#Voice Of Janata#VOICE OF JANATA (VOJ-VOJ)#Voiceofjanata.in#ವೀರ ಪರಿವಾರ್ ಸಹಾಯವಾಣಿ ಯೋಜನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.