• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      Voiceofajanata.in

      May 10, 2025
      0
      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ವಿಜಯಪುರ,ಮೇ.09 : ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಲಿಕೆಯ ಜೊತೆ ಕೌಶಲ್ಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ  ಶಿವಕಾಂತಮ್ಮ ನಾಯಕ ಅವರ ಅಧ್ಯಕ್ಷತೆಯಲ್ಲಿ ಗೂಗಲ್ ಮೀಟ್ ಮೂಲ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

      ಕÀರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ 7 ವಿಶ್ವ ವಿದ್ಯಾಲಯಗಳಡಿ 17 ಪ್ರಥಮ ದರ್ಜೆ ಮಹಿಳಾ ಸರ್ಕಾರಿ ಕಾಲೇಜ್‍ಗಳಲ್ಲಿ ಕಲಿಕೆಯ ಜೊತೆ ಕೌಶಲ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಡಿಜಿಟಲ್ ಮಾರ್ಕೆಟಿಂಗ್, ಫಂಡಾಮೆಂಟಲ್ ಆಫ್ ಬಿಸಿನೆಸ್ ಅನಾಲೆಟಿಕ್ಸ್, ಕಂಟೆಂಟ್ ಆಂಡ್ ಕಮ್ಯುನಿಕೇಶನ್, ಡಾಟಾ ಅನಾಲೈಸಿಸ್& ವಿಜ್ಯೂವಲೈಜೇಶನ್, ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಆಂಡ್ ಮಶಿನ್ ಲರ್ನಿಂಗ್, ಅನಿಮೇಶನ್ ಸಪ್ಲೈ ಚೇನ್ ಮ್ಯಾನೇಜ್‍ಮೆಂಟ್, ಜಿಎಸ್‍ಟಿ ಅಕೌಂಟಿಂಗ್ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಪಡೆಯಲು ಪ್ರೇರೆಪಿಸಿ, ಪ್ರೊತ್ಸಾಹಿಸುವಂತೆ ಹಾಗೂ ಈ ಯೋಜನೆ ಕುರಿತು ವ್ಯಾಪಕವಾಗಿ ಪ್ರಚಾರ ಹಮ್ಮಿಕೊಳ್ಳುವಂತೆ ಸೂಚಿಸಲಾಯಿತು.
      ಸಭೆಯಲ್ಲಿ ಪ್ರಭಾರಿ ಕುಲಪತಿಗಳಾದ ಪ್ರೊಫೆಸರ್ ಶಾಂತಾದೇವಿ ಟಿ., ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಸೇರಿದಂತೆ ವಿವಿಧ ಕಾಲೇಜ್ ಪ್ರಾಚಾರ್ಯರು, ಸಂಯೋಜಕ ಉಪನ್ಯಾಸಕರು, ಕೈಗಾರಿಕೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Verification of progress on skill with learning#Voice Of Janata#Voiceofjanata.in#ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.