• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      Voiceofjanata.in

      June 21, 2025
      0
      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      ವಿಜಯಪುರ, ಜೂ.20 : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ನಗರದ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಬೆಳಿಗ್ಗೆ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪ್ರಯಾಣಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಯಾವುದೇ ಪ್ರಯಾಣಿಕರಿಗೆ ಅನಾನೂಕೂಲವಾಗದಂತೆ ಎಚ್ಚರಿಕೆ ವಹಿಸಬೇಕು. ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರು, ಸೂಕ್ತ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನ್ ಮುಂಭಾಗದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಸೇರಿದಂತೆ ರಸ್ತೆ, ವಿವಿಧ ಕಾಮಗಾರಿ ಪರಿಶೀಲನೆ ಅಗತ್ಯ ಸಲಹೆ-ಸೂಚನೆ ನೀಡಿದರು.

      ನಗರದ ನವಬಾಗ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಬೇಕು. ನಗರದ ಲಲಿತ ಮಹಲ್ ಹೊಟೆಲ್ ಹತ್ತಿರದ ಕೋಟೆಗೋಡೆ ಪಕ್ಕದಲ್ಲಿ ಖಾಸಗಿ ಬಸ್‍ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

      ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಅನುಕೂಲಕ ಕಲ್ಪಿಸುವ ನಿಟ್ಟಿನಲ್ಲಿ ಸುಸಜ್ಜಿತ ವಾತಾವರಣ ನಿರ್ಮಾಣ, ಗ್ರಂಥಾಲಯಕ್ಕಾಗಮಿಸುವ ವಿದ್ಯಾರ್ಥಿಗಳು, ಓದುಗರಿಗೆ ಮೂಲಭೂತ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Verification of various works by sheriffs#Voice Of Janata#Voiceofjanata.in#ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.