ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಹುರಿಯಾಳಗಳು ಪಟ್ಟಿ ಬಿಡುಗಡೆ..!
Voice of janata : ವಿಧಾನ ಪರಿಷತ್ ಚುನಾವಣೆ:
ಜೂನ್ ನಲ್ಲಿ ನಡೆಯುವ ಶಿಕ್ಷಕ ಹಾಗೂ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.