• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸೊನ್ನ ಬ್ಯಾರೇಜ್‍ಗೆ ವಿಜಯಪುರ ಹಾಗೂ‌ ಕಲ್ಬುರ್ಗಿ ಜಿಲ್ಲಾಧಿಕಾರಿಗಳು ಬೇಟಿ, ಅಗತ್ಯ ಕ್ರಮ ಕೈಗೊಳ್ಳಲು‌ ಸೂಚನೆ

      Voice of janata

      August 6, 2024
      0
      ಸೊನ್ನ ಬ್ಯಾರೇಜ್‍ಗೆ ವಿಜಯಪುರ ಹಾಗೂ‌ ಕಲ್ಬುರ್ಗಿ ಜಿಲ್ಲಾಧಿಕಾರಿಗಳು ಬೇಟಿ, ಅಗತ್ಯ ಕ್ರಮ ಕೈಗೊಳ್ಳಲು‌ ಸೂಚನೆ
      0
      SHARES
      564
      VIEWS
      Share on FacebookShare on TwitterShare on whatsappShare on telegramShare on Mail

      ಸೊನ್ನ ಬ್ಯಾರೇಜ್‍ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ : ಪರಿಶೀಲನೆ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

      ವಿಜಯಪುರ, ಜುಲೈ 06 :  ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಇಂದು ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜ್‍ಗೆ ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ ಹಿನ್ನಲೆಯಲ್ಲಿ ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಭೇಟಿ ನೀಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನಿಂತಿದ್ದು ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಸಲಾಗುತ್ತಿರುವುದರಿಂದ ಭೀಮಾ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಂಬಂಧಿಸಿದ ಅಧಿಕಾರಿಗಳು ನೀಡುವ ಮುನ್ನೆಚ್ಚರಿಕೆ, ಸೂಚನೆಗಳನ್ನು ಪಾಲಿಸಬೇಕು ಎಂದು ತಿಳಿಸಿದ ಅವರು, ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ, ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

      ಈ ಸಂದರ್ಭದಲ್ಲಿ ಬ್ಯಾರೇಜನ ಎಲ್ಲ ಕ್ರಸ್ಟ್ ಗೆಟ್ ಗಳನ್ನು ಪರಿಶೀಲನೆ ನಡೆಸಿದ ಅವರು, ಭೀಮಾ ನದಿ ತೀರದಲ್ಲಿ ಪ್ರವಾಹಕ್ಕೊಳಗಾಗುವ ಗ್ರಾಮಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.

      ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ ಸಿಇಓ ಬನ್ವರ್ ಸಿಂಗ್ ಮೀನಾ, ಆಲಮೇಲ ತಹಸೀಲ್ದಾರ ಸುರೇಶ್ ಚಾವಲರ, ಅಫಜಲಪುರ ತಹಶೀಲ್ದಾರ ಸಂಜೀವಕುಮಾರ ದಾಸರ,ಸಂತೋಷ ಸಜ್ಜನ, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #bhima river#kalburagi#Public News#Sonna Byarez#Vijayapur and Kalburgi District Commissioners are concerned about the Sonna barrage and have been instructed to take necessary action.#Vijayapur DC#Visite Bhima river#water#ಸೊನ್ನ ಬ್ಯಾರೇಜ್‍ಗೆ ವಿಜಯಪುರ ಹಾಗೂ‌ ಕಲ್ಬುರ್ಗಿ ಜಿಲ್ಲಾಧಿಕಾರಿಗಳು ಬೇಟಿDc.vijayapurಅಗತ್ಯ ಕ್ರಮ ಕೈಗೊಳ್ಳಲು‌ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.