• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಗೆ ಬೇಟಿ ನೀಡಿದ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ..!

      Voice of Janata

      February 14, 2024
      0
      ಇಂಡಿಗೆ ಬೇಟಿ ನೀಡಿದ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ..!
      0
      SHARES
      749
      VIEWS
      Share on FacebookShare on TwitterShare on whatsappShare on telegramShare on Mail

      ಹಳಗುಣಕಿ, ಬಬಲಾದ ಗ್ರಾ.ಪಂ ಸಿಇಒ ಭೇಟಿ

       ಇಂಡಿಗೆ ಬೇಟಿ ನೀಡಿದ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ..!

      ಇಂಡಿ: ವಿಜಯಪುರದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಇಂದು ಇಂಡಿ ತಾಲೂಕಿನ ಬಬಲಾದ ಮತ್ತು ಚವಡಿಹಾಳ ಗ್ರಾ.ಪಂ ಗಳಿಗೆ ಭೇಟಿ ಕಾಮಗಾರಿಗಳನ್ನು ವೀಕ್ಷಿಸಿದರು.
      ಬಬಲಾದ ಗ್ರಾ.ಪಂ ದ ಹಳಗುಣಕಿ ಗ್ರಾಮದ ಸರಕಾರಿ
      ವಸತಿ ನೀಲಯಕ್ಕೆ ಭೇಟಿ ಅಲ್ಲಿಯ ಸ್ವಚ್ಛತೆ, ಅಹಾರ
      ಪದಾರ್ಥ, ಭೋಜನಾಲಯ, ಮತ್ತು ಗ್ರಂಥಾಲಯ
      ವೀಕ್ಷಿಸಿ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಕುರಿತು
      ಸೌಲಭ್ಯಗಳ ಕುರಿತು ಚರ್ಚಿಸಿ ಅಲ್ಲಿಯ ಸೌಲಭ್ಯಗಳ
      ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಅದಲ್ಲದೆ ಶಾಲೆಯಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಮಾಹಿತಿ ಸಂಗ್ರಹಿಸಿ ಈ ಕೂಡಲೇ ಕುಡಿಯುವ ಸಮಸ್ಯೆ ಬಗೆ ಹರಿಸಲು ಪಿಡಿಒ ಇವರಿಗೆ ಸಲಹೆ ನೀಡಿದರು. ನಂತರ ಗ್ರಾ.ಪಂ ಬಬಲಾದ ಗೆ ಭೇಟಿ ನೀಡಿ ಗ್ರಾ.ಪಂ ಕಟ್ಟಡ, ಮಳೆ ನೀರು ಕೊಯ್ಲಿ ಮತ್ತು ನರ್ಸರಿಯಲ್ಲಿ ಸಸಿಗಳನ್ನು ವೀಕ್ಷಿಸಿದರು.

      ಪಿಡಿಒ ಸಿದರಾಯ ಬಿರಾದಾರ, ಇಒ ಬಾಬು ರಾಠೋಡ, ಗ್ರಾ.ಪಂ ಅಧ್ಯಕ್ಷ ಸುನೀಲಗೌಡ ಬಿರಾದಾರ, ಸದಸ್ಯರಾದ
      ತುಕಾರಾಮ ದಶವಂತ, ಹಣಮಂತ ಬಿರಾದಾರ,
      ಭೀಮರಾಯ ಪಾರೆ ಮತ್ತಿತರಿದ್ದರು.

      ಇಂಡಿ ತಾಲೂಕಿನ ಹಳಗುಣಕಿ ವಸತಿ ನಿಲಯಕ್ಕೆ ಸಿಇಒ ರಿಷಿ ಆನಂದ ಭೇಟಿ ನೀಡಿದರು.

      J

      Tags: #CEO VIjAyapur#Grama panachayat#Indj#Visited#ಇಂಡಿಗೆ ಬೇಟಿ ನೀಡಿದ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.