• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

      Voiceofjanta.in

      August 19, 2025
      0
      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

      ವಿಜಯಪುರ : ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ಥಾಪನೆಯಾಗಿರುವ ಶರತ್ ಪಾಟೀಲ ಫೌಂಡೇಶನ್ ಹಾಗೂ ನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ನಗರದ ಆಶ್ರಮ ರಸ್ತೆಯಲ್ಲಿರುವ ಜಾಗೆಯಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ ನಡೆಯಿತು‌.

      ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಖ್ಯಾತ ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ, ನಮ್ಮನ್ನು ಸಲುಹುತ್ತಿರುವ ಪರಿಸರ ನಮಗೆ ಬೆಲೆ ಕಟ್ಟಲಾಗದ ಪ್ರಾಣವಾಯು, ಆಹಾರ ನೀಡುತ್ತಿದೆ, ಒಂದು ಆಕ್ಸಿಜನ್ ಸಿಲಿಂಡರ್ ಬೆಲೆ ಎಷ್ಟೊಂದು ನಿಮಗೆ ಗೊತ್ತಿರಬಹುದು, ಆದರೆ ಗಿಡಮರಗಳು ನಮಗೆ ಉಚಿತವಾಗಿ ಆಕ್ಸಿಜನ್ ನೀಡುತ್ತವೆ, ಆದರೆ ನಾವುಗಳು ಪರಿಸರಕ್ಕೆ ಪ್ರತಿಯಾಗಿ ಪರಿಸರ ಮಾಲಿನ್ಯ ಮಾಡುತ್ತಿದ್ದೇವೆ, ಸಕಾರಣವಿಲ್ಲದೇ ಗಿಡ ಮರ ಕತ್ತರಿಸುತ್ತಿದ್ದೇವೆ, ಹೀಗಾಗಿ ಗಿಡ ಮರಗಳನ್ನು ನೆಡುವುದು, ಪೋಷಿಸುವುದು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದರು. ಪರಿಸರ ರಕ್ಷಣೆ ಪವಿತ್ರ ಕರ್ತವ್ಯ ದಲ್ಲಿ ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದರು.

      ಕಾರ್ಯಕ್ರಮದ ರೂವಾರಿ ಶರತ್ ಪಾಟೀಲ ಮಾತನಾಡಿ, ಪರಿಸರ ರಕ್ಷಣೆ ಜಾಗೃತಿಯ ಉದ್ದೇಶಕ್ಕಾಗಿ ಒಂದು ಸಾವಿರ ಸಸಿ ನೆಡುವ ಕಾರ್ಯ ಮಾಡಲಾಗುತ್ತಿದೆ, ಪರಿಸರ ರಕ್ಷಣೆ ಒಂದು ಪವಿತ್ರ ಕಾಯಕ, ಪರಿಸರ ರಕ್ಷಣೆಯಲ್ಲಿಯೇ ಜೀವ ಸಂಕುಲದ ಉಳಿವು ಅಡಗಿದೆ, ಹೀಗಾಗಿ ನಮ್ಮ ಫೌಂಡೇಶನ್ ವತಿಯಿಂದ ಪರಿಸರ ಹಾಗೂ ಸಮಾಜ ಸೇವೆಯ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುವ ಗುರಿ ಹೊಂದಲಾಗಿದೆ ಎಂದರು.

      ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ಮಾತನಾಡಿದರು.

      ಮೇಯರ್ ಎಂ.ಎಸ್. ಕರಡಿ, ಪಾಲಿಕೆ ಸದಸ್ಯ ಕಿರಣ ಪಾಟೀಲ, ವಿಜಯಕುಮಾರ ಮುರಗಾನೂರ, ರಾಜು ಜಾಧವ , ಶಶಾಂಕ ಕದ್ರಿ ಬಸವರಾಜ ಬೈಚಬಾಳ, ಕರಣ ಪವಾರ, ವಿನಿತ ವಣರೊಟ್ಟಿ, ನಮನ ದುಭೆ, ಪ್ರಸಾದ ರೆಡ್ಡಿ ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura | 1001 sapling planting environmental program#Voice Of Janata#Voiceofjanata.in#ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      SIR ಮ್ಯಾಪಿಂಗಕ್ಕೆ ಕಾಂಗ್ರೆಸ್ ಮುಖಂಡರಿಗೆ ಬಿಎಲ್ಓಗಳು ಸ್ಪಂದಿಸುತ್ತಿಲ್ಲ! ಜಿಲ್ಲಾಧಿಕಾರಿಗೆ ದೂರು

      June 19, 2026
      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      ಇಂಡಿ | ಆತ್ಮ ಹಿರೇಮಠ ಕೇಂದ್ರ ಸರ್ಕಾರದ ನ್ಯಾಯವಾದಿಯಾಗಿ ನೇಮಕ..!

      June 19, 2026
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.