• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      Voiceofjanata.in

      August 5, 2025
      0
      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      ವಿಜಯಪುರ :  ಆಧ್ಯಾ ಟ್ರಸ್ಟ ಎಂಬ ಸಂಘ ಪ್ರಾರಂಭಿಸಲಾಯಿತು. ಸಂಘದ ಅಧ್ಯಕ್ಷರಾದ ಸೌ.ಪಲ್ಲವಿ ಶಂಕರರಾವ್ ಜೋಶಿ (ಅಜರೇಕರ) ಅವರು ಮಾತನಾಡಿ ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು. ಜಯಶ್ರೀ ಕೊಡೇಕಲ್ , ಸವಿತಾ ಗಲಗಲಿ, ಜಯಶ್ರೀ ಕುಲಕರ್ಣಿ ಅವರ ಸಂಘಟನಾ ಚಾತುರ್ಯ ಮತ್ತು ಮಹಿಳೆಯರ ಬಗ್ಗೆ ಇರುವ ಕಾಳಜಿ ನೋಡಿ ಕೆಲವೋಮ್ಮೆ ಆಶ್ಚರ್ಯವಾಗುತ್ತದೆ. ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ. ಅನಿವಾರ್ಯ ಕಾರಣಗಳಿಂದ ಈ ಕಾರ್ಯಕ್ರಮದಲ್ಲಿ ಗೈರಾಗಿದ್ದ ಖ್ಯಾತ ವೈದರಾದ ಡಾ. ವಿದ್ಯಾ ತೊಬ್ಬಿ ಅವರು ನನಗೆ ಕರೆ ಮಾಡಿ ಆದ್ಯಾ ಟ್ರಸ್ಟ ಜೊತೆ ಕೈ ಜೋಡಿಸಿ ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

      ಸೌ ಶೈಲಜಾ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತನಾಡಿ ಪಲ್ಲವಿ ಜೋಶಿ (ಮಾತಾಜಿ) ಅವರು ಮಹಿಳೆಯರ ಉನ್ನತಿಯ ಧ್ಯೇಯದೊಂದಿಗೆ ಕೆಲಸ ಪ್ರಾರಂಭಿಸಿದ್ದು ನಿಜಕ್ಕೂ ಹೆಮ್ಮೆಯ ವಿಷಯ. ಮಹಿಳೆಯರು ಕೂಡಾ ಸಂಘಟನೆ ಮಾಡಬಹುದು ಯಾವುದೇ ಭೇದ ಭಾವ ಇಲ್ಲದೆ ಒಂದಾಗಿ ಸಮಾಜದ ಏಳಿಗೆಗಾಗಿ ಶ್ರಮಿಸಬಹುದು ಎಂದು ವಿವರಿಸಿದರು.

      ಮಹಾನಗರ ಪಾಲಿಕೆ ಸದಸ್ಯರಾದ ಸೌ ಸ್ವಪ್ನಾ ಕಣಮುಚನಾಳ ಮಾತನಾಡಿ, ಸ್ತ್ರೀ ಶಕ್ತಿ – ಸ್ತ್ರೀ ಸಬಲೀಕರಣ ಎಂದು ಭಾಷಣ ಮಾಡುವ ಸಾಕಷ್ಟು ಜನರನ್ನು ನೋಡಿದ್ದೇವೆ, ಆದರೆ ಮಾತಾಜಿ ಅವರು ಭಾಷಣ ಮಾಡದೆ ಅದನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಪ್ರಾರಂಭಿಸಿದ ಆದ್ಯಾ ಟ್ರಸ್ಟಗೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು. ಸೀಮಾ ದೇಸಾಯಿ ಹಾಗೂ ಪೂಜಾ ಪಾಟೀಲ ಕಾರ್ಯಕ್ರಮದ ನಿರೂಪಣೆ ಮಾಡಿದರು.ಈ ಸಂದರ್ಭದಲ್ಲಿ ಮಂಗಲಾ ಪಾಟೀಲ್ ಯತ್ನಾಳ್, ಡಾ. ಜಯಶ್ರೀ ಮುಂಡೆವಾಡಿ, ಸವಿತಾ ಜಾಲವಾದಿ, ನಿವೇದಿತಾ ಕುಲಕರ್ಣಿ, ರಾಧಿಕಾ ಗಲಗಲಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura: Aadhaya Trust starts ..! Does the woman say ..?#Voice Of Janata#Voiceofjanata.in#ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.