• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜಯಪುರ | ಶೈಕ್ಷಣಿಕ ಒಡಂಬಡಿಕೆ

      Voiceofjanata.in

      June 28, 2025
      0
      ವಿಜಯಪುರ | ಶೈಕ್ಷಣಿಕ ಒಡಂಬಡಿಕೆ
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಶೈಕ್ಷಣಿಕ ಒಡಂಬಡಿಕೆ

      ವಿಜಯಪುರ: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಧ್ಯೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಗಿದೆ.

      ಮಂಗಳವಾರ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ ಮತ್ತು ಎಸ್ಪಿ ಕಚೇರಿಯ ಪರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಣಣ ನಿಂಬರಗಿ ಅವರು ಮೂರು ವರ್ಷಗಳ ಈ ಒಪ್ಪಂದಕ್ಕೆ ಸಹಿ ಹಾಕಿದರು.

      ಈ ಒಡಂಬಡಿಕೆಯಿಂದಾಗಿ ಕಾನೂನು ಶಾಲೆಯ ವಿದ್ಯಾರ್ಥಿಗಳು ಕಾನೂನು ವಿಷಯಗಳಾದ, ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆ, ಭಾರತೀಯ ಸಾಕ್ಷ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಪೋಲೀಸ ಅಧಿಕಾರಿಗಳಿಂದ ಪ್ರಾತ್ಯಕ್ಷಿಕೆಯ ಮೂಲಕ ಅನುಭವವನ್ನು ಪಡೆದುಕೊಳ್ಳಲಿದ್ದಾರೆ. ಅಲ್ಲದೇ, ಇಂಟರ್ನಶಿಪ್ ಮಾಡಲಿದ್ದಾರೆ. ಅಲ್ಲದೇ, ಪೋಲೀಸ್ ತರಬೇತಿ ಕೇಂದ್ರದಲ್ಲಿ ಅಧ್ಯಯನಶೀಲರಾದ ಅಧಿಕಾರಿಗಳಿಗೆ ಕಾನೂನು ಶಾಲೆಯ ಬೋಧಕ ವೃಂದದವರು ಪಾಠವನ್ನು ಮಾಡಲಿದ್ದಾರೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು ಇದನ್ನು ಮತ್ತೆ ನವೀಕರಿಸಬಹುದಾಗಿದೆ.

      ಈ ಸಂದರ್ಭದಲ್ಲಿ ಮಾತನಾಡಿದ ಕಾನೂನು ಶಾಲೆಯ ಪ್ರಾಚಾರ್ಯ ಪ್ರೊ. ರಘುವೀರ ಕುಲಕರ್ಣಿ, ಈ ಒಡಂಬಡಿಕೆಯಿಂದ ವಿದ್ಯಾರ್ಥಿಗಳು, ಕಾನೂನು ಶಾಲೆಯ ಪ್ರಾಧ್ಯಾಪಕರು ಮತ್ತು ಪೋಲಿಸ್ ಅಧಿಕಾರಿಗಳಿಗೆ ತುಂಬಾ ಪ್ರಯೋಜನವಾಗಲಿದ್ದು, ಇದಕ್ಕೆ ಅವಕಾಶ ಕಲ್ಪಿಸಿದ ಎ,ಸ್ಪಿಯವರಿಗೆ ಕೃತಜ್ಞತೆ ಸಲ್ಲಿಸಿದರು.

      ಈ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಕುಲಪತಿ, ಡಾ. ಆರ್. ಎಸ್ ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಡೆಪುಟಿ ರಜಿಸ್ಟ್ರಾರ್ ಸತೀಶ ಪಾಟೀಲ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಕಾನೂನು ಶಾಲೆಯ ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ. ಪೋಲಿಸ್ ಸಬ್ ಇನ್ಸಸ್ಪೆಕ್ಟರ್ ರವಿ ಯಡವನ್ನವರ ಅವರು ಉಪಸ್ಥಿತರಿದ್ದರು.

      BLDE Law School And SP Office MoU :

      ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಮಧ್ಯೆ ಶೈಕ್ಷಣಿಕ ಒಡಂಬಡಿಕೆಗೆ ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಮತ್ತು ಎಸ್ಪಿ ಕಚೇರಿಯ ಪರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸಹಿ ಹಾಕಿದರು. ಈ ಸಂದರ್ಭದಲ್ಲಿ ಡಾ. ವೈ. ಎಂ. ಜಯರಾಜ, ಡಾ. ಆರ್. ಎಸ್ ಮುಧೋಳ, ಡಾ. ಅರುಣ ಚಂ. ಇನಾಮದಾರ, ಡಾ. ಆರ್. ವಿ. ಕುಲಕರ್ಣಿ, ಡೆಪುಟಿ ರಜಿಸ್ಟ್ರಾರ್ ಸತೀಶ ಪಾಟೀಲ, ಬಿ. ಎಸ್. ಪಾಟೀಲ, ಶೇಷಾದ್ರಿ ಕೆ. ರವಿ ಯಡವನ್ನವರ ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura | Academic agreement#Voice Of Janata#Voiceofjanata.in#ವಿಜಯಪುರ | ಶೈಕ್ಷಣಿಕ ಒಡಂಬಡಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      May 10, 2026
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.