• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ| ಸ್ವಪಕ್ಷೀಯ ವಿರುದ್ದ ಕುಟುಕಿದ ತಳವಾರ ಸಮಾಜದ ಯುವ ಮುಖಂಡ ಅಕ್ಷಯ

      By Voice Of Janata

      January 8, 2025
      0
      ವಿಜಯಪುರ| ಸ್ವಪಕ್ಷೀಯ ವಿರುದ್ದ ಕುಟುಕಿದ ತಳವಾರ ಸಮಾಜದ ಯುವ ಮುಖಂಡ ಅಕ್ಷಯ
      0
      SHARES
      589
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ| ಸ್ವಪಕ್ಷೀಯ ವಿರುದ್ದ ಕುಟುಕಿದ ತಳವಾರ ಸಮಾಜದ ಯುವ ಮುಖಂಡ ಅಕ್ಷಯ

      ವಿಜಯಪುರ : ತಳವಾರ ಸಮಾಜದ ಮುಖಂಡ ಸಣ್ಣಪ್ಪ ತಳವಾರ ಅವರಿಗೆ ‌ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಹುದ್ದೆ ನೀಡಿ, ವಾರದಲ್ಲಿಯೇ ಏಕಾಏಕಿಯಾಗಿ ಹುದ್ದೆಯಿಂದ ತೆಗಿದಿದ್ದು ತಳವಾರ ಸಮುದಾಯಕ್ಕೆ ಅತ್ಯಂತ ನೋವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಹಾಗೂ ತಳವಾರ ಸಮಾಜದ ಜಿಲ್ಲಾ ಯುವ ಮುಖಂಡ ಅಕ್ಷಯ ಸಿಂದಗಿ ಸ್ವ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

      ಬುಧವಾರ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೇಸ್ ಪಕ್ಷದಲ್ಲಿ ಪಕ್ಷದ ಕಟ್ಟ ಕಾರ್ಯಕರ್ತರಾಗಿ ಹಗಲು-ಇರಳು ಶ್ರಮಿಸಿರುವ ಹಾಗೂ ತಳವಾರ ಸಮಾಜದ ಜಿಲ್ಲಾ ಮುಖಂಡರನ್ನು ಪಕ್ಷದ ಹುದ್ದೆಯಿಂದ ತೆಗಿದಿದ್ದು ತಳವಾರ ಸಮಾಜ ಖಂಡಿಸುತ್ತದೆ ಎಂದು ಹೇಳಿದರು.

      ಇನ್ನೂ ಇಡೀ ರಾಜ್ಯದಲ್ಲಿರುವ ೧೦ ಲಕ್ಷಕ್ಕಿಂತ ಹೆಚ್ಚಿರುವ ಈ ತಳವಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒಂದು ಗೌರವದ ಸ್ಥಾನ ಸಿಗದೆಯಿರುವುದು ವಿಷಾಧನೀಯ, ಅದರಲ್ಲೂ ಬೆಳಗಾವಿ, ಬಾಗಲಕೋಟ, ದಾರವಾಡ, ಹಾಗೂ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಈ ಸಮುದಾಯದ ಓರ್ವರಿಗೂ ಸೂಕ್ತವಾದ ಶ್ರೇಣಿಯ ಹುದ್ದೆ ನೀಡದೆಯಿರುವುದು ಪಕ್ಷದ ಹಿರಿಯ ಮುಖಂಡರ ಮೇಲೆ ತಳವಾರ ಸಮುದಾಯವು ತೀವ್ರವಾಗಿ ಖಂಡಿಸುತ್ತೆವೆ.

      https://voiceofjanata.in/wp-content/uploads/2025/01/VID-20250108-WA0260.mp4

      ಈ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರೀ ಸಣ್ಣಪ್ಪ ತಳವಾರ ಅವರನ್ನು ಮತ್ತೆ ಜಿಲ್ಲಾಧ್ಯಕ್ಷ ಹುದ್ದೆ ನೀಡಿ ಮತ್ತು ಈ ತಳವಾರ ಸಮುದಾಯದ ನಾಯಕರಿಗೆ ಪಕ್ಷದಲ್ಲಿ ರಾಜ್ಯ ಮಟ್ಟದ ಹುದ್ದೆ ನೀಡಬೇಕೆಂದು ಮನವಿ ಮಾಡಿಕೊಂಡರು.

      Tags: #indi / vijayapur#State News#Today News#Vijayapura | Akshaya#Voice Of Janata#Voiceofjanata.in#ವಿಜಯಪುರ| ಸ್ವಪಕ್ಷೀಯ ವಿರುದ್ದ ಕುಟುಕಿದ ತಳವಾರ ಸಮಾಜದ ಯುವ ಮುಖಂಡ ಅಕ್ಷಯa young leader of the Talwar communitywas stung by the opposition
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.