• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      Voiceofjanata.in

      August 29, 2025
      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ:  ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.

      ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ‌ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ. ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೋಂದು ಬಸ್ಸು ಬಬಲೇಶ್ವರ- ಸಾರವಾಡ- ಖತಿಜಾಪುರ ಮಾರ್ಗವಾಗಿ ವಿಜಯಪುರಕ್ಕೆ ಸಂಚರಿಸಲಿದೆ. ಪ್ರತಿದಿನ‌ ಎರಡೂ ಬಸ್ಸುಗಳು ತಲಾ ಎಂಟು ಬಾರಿ ಈ ಮಾರ್ಗದಲ್ಲಿ ಸಂಚಾರ ನಡೆಸಲಿವೆ.

      ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಶಾಲೆ, ಕಾಲೇಜುಗಳು ಮತ್ತು ದೈನದಿಂದ ಚಟುವಟಿಕೆಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯ ಬಸ್ಸುಗಳನ್ನು ನಿಲುಗಡೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದರು. ಈ ಬೇಡಿಕೆಗೆ ಕೂಡಲೇ ಸ್ಪಂದಿಸಿದ ಸಚಿವರು ತಕ್ಷಣ ಕ್ರಮ ಕೈಗೊಳ್ಳುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಇಂದು ಸೋಮವಾರ ದೂರವಾಣಿ ಕರೆ ಮಾಡಿ ಸೂಚನೆಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗೀಯ ಸಾರಿಗೆ ಅಧಿಕಾರಿಗಳು ನಾಳೆ ದಿನಾಂಕ 26.08.2025 ಮಂಗಳವಾರದಿಂದಲೇ ನಗರ ಸಾರಿಗೆ ಬಸ್ ಸೇವೆ ಪ್ರಾರಂಭಿಸಿ ಆದೇಶ ಹೊರಡಿಸಿದ್ದಾರೆ.

      ಅಲ್ಲದೇ, ಈ ಮಾರ್ಗವಾಗಿ‌‌ ಸಂಚರಿಸುವ ಇನ್ನುಳಿದ ಬಸ್ಸುಗಳನ್ನು ಸಾರವಾಡ ಗ್ರಾಮದಲ್ಲಿ ನಿಲುಗಡೆ ಮಾಡುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

      Tags: #indi / vijayapur#Public News#State News#Today News#Vijayapura- Babaleshwar#Voice Of Janata#Voiceofjanata.in#ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.