• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      Voiceofjanata.in

      June 28, 2025
      0
      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ: ದೇಹದಾನ ಮಾಡುವುದರಿಂದ ಅಂಗಾಂಗ ಅಗತ್ಯವಿರುವ ರೋಗಿಗಳಿಗೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಸ್ಟೇಟ್ ಬ್ಯಾಂಕಿನ ರೀಜನಲ್ ಮ್ಯಾನೇಜರ ಸಂತೋಷ ನಾಯಕ ಹೇಳಿದ್ದಾರೆ.

      ಗುರುವಾರ ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಟ್ರಾಮಾ ಸೆಂಟರ್ ಹಾಗೂ ರಕ್ತನಿಧಿ ಕೇಂದ್ರದ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎಸ್.ಬಿ.ಐ 70ನೇ ಫೌಂಡೇಶನ್ ದಿನದ ಅಂಗವಾಗಿ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ಉಚಿತ ಅರೋಗ್ಯ ತಪಾಸಣೆ, ರಕ್ತದಾನ, ದೇಹದಾನ, ನೇತ್ರದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

      ದೇಹ ದಾನ ಶ್ರೇಷ್ಟ ದಾನವಾಗಿದೆ. ಇದರಿಂದ ಮರಣ ನಂತರವೂ ಅಂಗಾಂಗಗಳನ್ನು ಅಗತ್ಯವಿರುವ ರೋಗಿಗಳಿಗೆ ದಾನ ಮಾಡಬಹುದು. ಅಲ್ಲದೇ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೂ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

      ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮಾತನಾಡಿ, ದೇಹದಾನ, ಅಂಗದಾನ, ರಕ್ತದಾನ, ಮಾಡುವಲ್ಲಿ ಆಸಕ್ತಿ ತೋರಿರುವ ಸ್ಟೇಟ್ ಬ್ಯಾಂಕ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಮಾಜಿಕ ಕಳಕಳಿ ನಮ್ಮ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ. ಅಲ್ಲದೇ, ಕರ್ತವ್ಯ ಮತ್ತು ಸಾಮಾಜಿಕ ಜವಾಬ್ದಾರಿಗೆ ಪ್ರಮುಖ ಪಾತ್ರ ವಹಿಸಲು ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು.

      ಈ ಶಿಬಿರದಲ್ಲಿ ಟ್ರಾಮಾ ಸೆಂಟರ್ ಮುಖ್ಯ ವೈದ್ಯಾಧಿಕಾರಿ ಡಾ. ಈರಣ್ಣ ಎಸ್. ಧಾರವಾಡಕರ, ಆಸ್ಪತ್ರೆಯ ವೈದ್ಯರಾದ ಡಾ. ವಿಜಯಕುಮಾರ ವಾರದ, ಡಾ ಅನುಜಾ ಭಾವಿ, ಡಾ. ರಾಹುಲ ಬಿರಾದಾರ, ಬ್ಯಾಂಕಿನ ಮ್ಯಾನೇಜರ ರವೀಂದ್ರ ರತ್ನಾಕರ, ಚೀಫ್ ಮ್ಯಾನೇಜರ್ ರಂಜಿತಕುಮಾರ, ಬಿ.ಎಲ್.ಡಿ.ಇ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ ಸತೀಶ ಆರಕೇರಿ, ಡಾ. ಭಾಗ್ಯಶಾಲಿ, ಆಸ್ಪತ್ರೆಯ ಸಿಬ್ಬಂದಿಯಾದ ಸಿದ್ದು ಪೂಜಾರಿ, ದೀಪಕ ಸಾವಂತ, ರಾಜಶೇಖರ್ ಚಿನಿವಾರ, ಶ್ರೀಶೈಲ ಕುಂಬಾರ, ದ್ರಾಕ್ಷಾಯಣಿ ಶಟಗಾರ, ವಿನೋದ್ ಗಲಗಲಿ, ವಿಲಾಸ್ ಜಾದವ, ಶಶಿಕಾಂತ ಕೋಳಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.

      ಈ ಶಿಬಿರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 40 ಜನ ಸಿಬ್ಬಂದಿ ರಕ್ತದಾನ ಮಾಡಿದರು. ಅಲ್ಲದೇ, ಇಬ್ಬರು ಸಿಬ್ಬಂದಿ ತಮ್ಮ ದೇಹದಾನದ ಹಾಗೂ ಏಳು ಜನ ಸಿಬ್ಬಂದಿ ನೇತ್ರದಾನದ ಮಾಡಲು ನೋಂದಣಿ ಮಾಡಿದರು.

      BLDEA Hospital SBI Free Health Check Up Camp:

      ವಿಜಯಪುರದಲ್ಲಿ ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎಸ್.ಬಿ.ಐ 70ನೇ ಫೌಂಡೇಶನ್ ದಿನದ ಅಂಗವಾಗಿ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ಉಚಿತ ಅರೋಗ್ಯ ತಪಾಸಣೆ, ರಕ್ತದಾನ, ದೇಹದಾನ, ನೇತ್ರದಾನ ಶಿಬಿರದಲ್ಲಿ ಬ್ಯಾಂಕಿನ ಸಿಬ್ಬಂದಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಸಂತೋಷ ನಾಯಕ, ಡಾ. ವಿಜಯಕುಮಾರ ವಾರದ, ಡಾ. ಈರಣ್ಣ ಎಸ್. ಧಾರವಾಡಕರ, ಡಾ ಸತೀಶ ಆರಕೇರಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.