• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      Voiceofjanata.in

      April 29, 2025
      0
      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿ: ಸಚಿವ ಶಿವಾನಂದ ಪಾಟೀಲ

      ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ

      ವಿಜಯಪುರ: ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಪ್ರವಾದಿ ಮಹಮ್ಮದ್ ಪೈಗಂಬರ ಕುರಿತು ಅವಮಾನಕರ ಮಾತನಾಡಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಾಗ್ದಾಳಿ ನಡೆಸಿದರು.

      ಸೋಮವಾರ ನಗರದ ಡಾ.ಬಿ.ಆ‌ರ್. ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಜಂಟಿ ಆಕ್ಷನ್ ಕಮಿಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಸಚಿವರು, ನಗರದ ಜನತೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ಸಮಾಜದಲ್ಲಿ ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

      ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ ಎಂದು ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವರು, ಒಮ್ಮೆ ಆತನ ವಿರುದ್ದ ಸ್ಪರ್ಧೆ ಮಾಡಿ ಬುದ್ದಿ ಕಲಿಸುವ ಇಚ್ಚೆ ಇದೆ ಎಂದರು.

      ಯತ್ನಾಳ ವರ್ತನೆ ಸಹಿಸದೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇಡೀ ರಾಜ್ಯದ ಜನರು ಯತ್ನಾಳಗೆ ಪಾಠ ಕಲಿಸಬೇಕಿದೆ. ಯಾವುದೇ ಪಕ್ಷದ ವ್ಯಕ್ತಿ ಇದ್ದರೂ ಯತ್ನಾಳ ರೀತಿ ಮಾತನಾಡಬಾರದು.

      ಈ ಹೋರಾಟದ ಬಳಿಕವಾದರೂ ಸುಧಾರಣೆ ಆದರೆ ಅವರಿಗೆ ಒಳಿತು ಎಂದು ಯತ್ನಾಳಗೆ ಎಚ್ಚರಕೆ ಕೊಟ್ಟ ಸಚಿವ ಶಿವಾನಂದ ಪಾಟೀಲ್ ಯಾವುದೇ ಸಮಾಜದ ಕುರಿತು ಯಾರೂ ಮಾತನಾಡಬಾರದು ಎಂದು ಕಿವಿಮಾತು ಹೇಳಿದರು.

      ಭಾರತ ನಮ್ಮ ಮನೆ ನಮ್ಮನ್ನು ಕೆಡಿಸೋಕೆ ಜಾತಿ ವಿಷ ಬೀಜ ಬಿತ್ತುತ್ತಾರೆ, ಇಂಥ ವ್ಯಕ್ತಿಗಳ ಕುರಿತು ಎಚ್ಚತವಾಗಿರಬೇಕು. ಪೆಹಲಾಮ್ ಘಟನೆಯನ್ನು ಖಂಡಿಸಿದ ಸಚಿವರು, ಜನರೆಲ್ಲರೂ ದೇಶದ ಪರವಾಗಿದ್ದಾರೆ. ಉಗ್ರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ನಮ್ಮೆಲ್ಲರ ಬೆಂಬಲ ಇದೆ ಎಂದರು.

      ಜಿಲ್ಲೆಯ ಜನತೆ ಯತ್ನಾಳ ಅವರನ್ನು ಶಾಸಕ, ಸಂಸದ, ಕೇಂದ್ರ ಸಚಿವರನ್ನಾಗಿ ಮಾಡಿದೆ.ದೇವರು ಎಲ್ಲವನ್ನೂ ಕೊಟ್ಟರೂ ಇವರು ಹಾಳು ಮಾಡಿಕೊಂಡಿದ್ದಾರೆ. ಇಂಥ ವರ್ತನೆಯ ಕಾರಣಕ್ಕೆ ಅವರ ಪಕ್ಷದಿಂದಲೂ ಹೊರ ಹಾಕಿಸಿಕೊಂಡರೂ ಬುದ್ದ ಬಂದಿಲ್ಲ. ಸಮಾಜ ಒಡೆಯುವ ಮನಸ್ಥಿತಿಯ ಹೇಳಿಕೆ ನೀಡುತ್ತಿರುವ ಯತ್ನಾಳಗೆ ಈ ಬೃಹತ್ ಹೋರಾಟದ ಮೂಲಕ ಈ ವೇದಿಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಇನ್ನಾದರೂ ಮನುಷ್ಯತ್ವ ಇರಿಸಿಕೊಂಡು ಬದಲಾವಣೆಗೆ ದೇವರು ಬುದ್ದಿ ಕೊಡಲಿ.
      
      | ಶಿವಾನಂದ ಪಾಟೀಲ, ಸಚಿವ
      
      ಮುಸ್ಲಿಂ ಧರ್ಮಗುರು ತನ್ನೀರ ಪೀರಾ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಶ್ರೀ ಗಳು, ಜೈನಾಪುರದ ಸಿದ್ದಲಿಂಗ ಶ್ರೀಗಳು, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ಅಶೋಕ ಮನಗೂಳಿ, ವಿಜಯಾನಂದ ಕಾಶಪ್ಪನವರ, ಸುನಿಲಗೌಡ ಪಾಟೀಲ, ಮಾಜಿ ಶಾಸಕ ರಾಜು ಆಲಗೂರ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Vijayapura | Criticism against MLA Yatnala ..? Do you know?#Voice Of Janata#Voiceofjanata.in#ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.