• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜಯಪುರ : ಇಂದು ರಾಜೀವ ಗಾಂಧಿ ವಿವಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ವಿಜೇತ ತಂಡ ಯಾವುದು ಗೊತ್ತಾ‌..!

      Voiceofjanata.in

      November 29, 2024
      0
      ವಿಜಯಪುರ : ಇಂದು ರಾಜೀವ ಗಾಂಧಿ ವಿವಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ವಿಜೇತ ತಂಡ ಯಾವುದು ಗೊತ್ತಾ‌..!
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಇಂದು ರಾಜೀವ ಗಾಂಧಿ ವಿವಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ವಿಜೇತ ತಂಡ ಯಾವುದು ಗೊತ್ತಾ‌..!

      ವಿಜಯಪುರ, ನ. 29: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಮಹಿಳೆಯರ ತಂಡ‌ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ.

      ಗುರುವಾರ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ‌ ಕಾಲೇಜಿನ ಮಹಿಳೆಯರ ತಂಡ ದ್ವಿತೀಯ ಸ್ಥಾನ‌ ಗಳಿಸಿತು.

      ಇದೇ ವಿಭಾಗದಲ್ಲಿ ಹಾಸನ ಜಿಲ್ಲೆಯ ಹೊಳೆನರಸಿಪುರ ಸರಕಾರಿ ನರ್ಸಿಂಗ್ ಕಾಲೇಜು ಪ್ರಥಮ ಮತ್ತು ವಿಜಯಪುರದ ಬಿ.ಎನ್.ಎಂ ಆಯುರ್ವೇದ ವಿದ್ಯಾಲಯ ತೃತಿಯ ಸ್ಥಾನ, ದಾವಣಗೆರೆಯ ಡೆಂಟಲ್‌ ಕಾಲೇಜ್‌ ಆಪ್ ಸೈನ್ಸ್ ತಂಡ ನಾಲ್ಕನೇ ಸ್ಥಾನ ಗಳಿಸಿತು.

      ಪುರುಷರ ವಿಭಾಗದಲ್ಲಿ ಹಾಸನ ಜಿಲ್ಲೆಯ ಹೊಳೆನರಸಿಪುರ ಸರಕಾರಿ‌‌ ನರ್ಸಿಂಗ್ ಕಾಲೇಜು ಪ್ರಥಮ, ದಾವಣಗೆರೆ ಜೆ. ಜೆ. ಎಂ ಮೆಡಿಕಲ್‌ ಕಾಲೇಜು ದ್ವಿತಿಯ, ದಾವಣಗೆರೆ ಡೆಂಟಲ್‌ ಕಾಲೇಜ್‌ ಆಪ್ ಸೈನ್ಸ್ ತೃತಿಯ ಹಾಗೂ ವಿಜಯಪುರ ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ನಾಲ್ಕನೇ ಸ್ಥಾನ ಗಳಿಸಿತು.

      ನಂತರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜೀವ ಗಾಂಧಿ‌ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕರಾದ ದಾವಣಗೆರೆಯ ಜೆ. ಜೆ. ಎಂ ನರ್ಸಿಂಗ್ ಕಾಲೇಜಿನ ಡಾ. ಸುರೇಶ ಎಸ್. ಎಂ., ವಿಜಯಪುರ ಬಿ. ಎನ್. ಎಂ. ಆಯುರ್ವೇದ ಕಾಲೇಜಿನ ನಜೀರ ಮಮದಾಪುರ, ಪಂದ್ಯಗಳ ನಿರ್ಣಾಯಕ ಶ್ರೀಧರ ಜೋಶಿ, ಡಾ. ಗಂಗಾಧರ ತಿಮ್ಮಾಪುರ, ಡಾ. ಜೋಸ್ನಾ ಬರಗಿ, ಹನುಮಂತ ಪವಾರ, ಡಾ. ದರ್ಶನ ಧರಿ ಮುಂತಾದವರು ಉಪಸ್ಥಿತರಿದ್ದರು.

      ಈ ಪಂದ್ಯಾವಳಿಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಅಡಿಯಲ್ಲಿ ಬರುವ ವೈದ್ಯಕೀಯ, ದಂತ ಆಯುರ್ವೇದ, ಹೊಮಿಯೋಪತಿ, ಯುನಾನಿ, ಫಾರ್ಮಸಿ, ನರ್ಸಿಂಗ್ ಮುಂತಾದ ಆರೋಗ್ಯ ವಿಜ್ಞಾನ ವಿದ್ಯಾಲಯಗಳ 15ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

      ರಾಜೀವ ಗಾಂಧಿ ವಿವಿ ಬಾಲ್ ಬ್ಯಾಡ್ಮಿಂಟನ್ ವಿಜೇತ ತಂಡ

      ವಿಜಯಪುರ ನಗರದಲ್ಲಿ ನಡೆದ ನಗರದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ
      ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಮಹಿಳೆಯರ ತಂಡ‌ ದ್ವಿತೀಯ ಸ್ಥಾನ ಗಳಿಸಿದೆ. ಈ ತಂಡಕ್ಕೆ ಬಹುಮಾನ‌ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿವಿಯ ವೀಕ್ಷಕ ದಾವಣಗೆರೆಯ ಜೆ. ಜೆ. ಎಂ ನರ್ಸಿಂಗ್ ಕಾಲೇಜಿನ ಡಾ. ಸುರೇಶ ಎಸ್. ಎಂ., ನಜೀರ ಮಮದಾಪುರ, ಶ್ರೀಧರ ಜೋಶಿ, ಡಾ. ಗಂಗಾಧರ ತಿಮ್ಮಾಪುರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura: Do you know the winning team of Rajiv Gandhi University state level ball badminton today?#Voice Of Janata#Voiceofjanata.in#ವಿಜಯಪುರ : ಇಂದು ರಾಜೀವ ಗಾಂಧಿ ವಿವಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ವಿಜೇತ ತಂಡ ಯಾವುದು ಗೊತ್ತಾ‌..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.