• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಜಯಪುರ | ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ

      January 6, 2025
      0
      ವಿಜಯಪುರ | ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ
      0
      SHARES
      242
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ

      ವಿಜಯಪುರ, ಜ. 06: ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 2ನೇ ಪುಣ್ಯಸ್ಮರಣೆಯ ಗುರುನಮನ ಮಹೋತ್ಸವದ ಅಂಗವಾಗಿ ನಗರದ ಜ್ಞಾನಯೋಗಾಶ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ ಮತ್ತು ರಕ್ತದಾನ ಶಿಬಿರ ಗುರುವಾರ ಮತ್ತು ಶುಕ್ರವಾರ ನಡೆಯಿತು.

      ಈ‌ ಶಿಬಿರವನ್ನು ಸಸಿಗೆ ನೀರೆರೆಯುವ ಮೂಲಕ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ಚಾಲನೆ ನೀಡಿದರು.

      ಬಳಿಕ ಮಾತನಾಡಿದ ಅವರು, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ನಮ್ಮನ್ನು ಅಗಲಿ 2 ವರ್ಷಗಳಾದರೂ, ಅವರು ತೋರಿದ ಸನ್ಮಾರ್ಗ, ಜ್ಞಾನ ದಾಸೋಹಗಳು ಅಜರಾಮರವಾಗಿವೆ. ಯಾವಾಗಲೂ ಪ್ರಕೃತಿಯ ಆರಾಧಕರಾಗಿದ್ದರು. ನಾವು ಪ್ರಕೃತಿಯ ಜೊತೆ ಪ್ರೀತಿಯಿಂದಿದ್ದರೆ, ಸುಖಕರ ಜೀವನ ಸಾಗಿಸಬಹುದು ಎಂದು ತೋರಿಸಿ ಕೊಟ್ಟಿದ್ದರು. ಇಂದಿನ ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಆರೋಗ್ಯಕರ ಜೀವನಶೈಲಿ ಪಾಲಿಸಿ, ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.

      ಪ್ರತಿ ವರ್ಷ ಗುರು ಪೂರ್ಣಿಮೆ ಮತ್ತು ಗುರುನಮನ ಮಹೋತ್ಸವದ ಅಂಗವಾಗಿ ಬಿ.ಎಲ್.ಡಿ.ಇ ಆಸ್ಪತ್ರೆಯು ಉಚಿತ ಆರೋಗ್ಯ ತಪಾಸಣೆ ನಡೆಸುವ ಮೂಲಕ ಜನಸೇವೆ ಮಾಡುತ್ತಿರುವುದು ಶ್ಲಾಘನೀಯ‌ ಎಂದು ಹೇಳಿದರು.

      ಶಿಬಿರದ ಸಂಚಾಲಕ ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಮಾತನಾಡಿ, ಆರೋಗ್ಯ ಸಂಪತ್ತು ಎಲ್ಲ ಸಂಪತ್ತುಗಳಲ್ಲಿಯೇ ಶ್ರೇಷ್ಠ ಸಂಪತ್ತಾಗಿದೆ. ನಿಯಮಿತ ವ್ಯಾಯಾಮ, ಸತ್ವಯುತ ಆಹಾರ ಸೇವನೆ, ಧನಾತ್ಮಕ ಚಿಂತನೆಯಿಂದ ಯಾವುದೇ ಖರ್ಚಿಲ್ಲದೆ ಸದೃಢ ಆರೋಗ್ಯ ಹೊಂದಬಹುದಾಗಿದೆ. ಒಬ್ಬ ಆರೋಗ್ಯವಂತ ಮನುಷ್ಯ ಪ್ರತಿ ನಾಲ್ಲು ತಿಂಗಳಿಗೊಮ್ಮೆ ರಕ್ತದಾನ ಮಾಡಿ ಮೂರು ಜೀವಗಳನ್ನು ಉಳಿಸಬಹುದಾಗಿದೆ ಎಂದು ಹೇಳಿದರು.

      ಎರಡು ದಿನ ನಡೆದ ಈ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆಯೊಂದಿಗೆ, ರಕ್ತ ತಪಾಸಣೆ, ಇ.ಸಿ.ಜಿ ತಪಾಸಣೆ ಮತ್ತು ಉಚಿತವಾಗಿ ಔಷಧಿ ವಿತರಿಸಲಾಯಿತು.

      ಹೆಚ್ಚಿನ ಚಿಕಿತ್ಸೆ ಅವಶ್ಯವಿರುವ ಜನರಿಗೆ ಉಚಿತ ಚಿಕಿತ್ಸೆಗಾಗಿ ಬಿ.ಎಲ್.ಡಿ. ಇ ಆಸ್ಪತ್ರೆಗೆ ದಾಖಲಾಗಲು ಶಿಫಾರಸು ಮಾಡಲಾಯಿತು.

      ಈ ಶಿಬಿರದಲ್ಲಿ ಫಿಜಿಸಿಯನ್ ಡಾ. ರಜನಿ ಕುಚನೂರ, ಡಾ. ದೀಪಕ ಚಿಣಗಿ, ರಕ್ತನಿಧಿಯ ಮುಖ್ಯಸ್ಥ ಡಾ. ಪ್ರಕಾಶ ಪಾಟೀಲ, ಡಾ. ಸತೀಶ ಅರಕೇರಿ, ಡಾ. ಪ್ರಶಾಂತ ವಾಜಂತ್ರಿ, ಶುಶ್ರೂಷಕರಾದ ಕಲ್ಲಪ್ಪ ಸಾರವಾಡ, ರಾಯಪ್ಪ ಜಾಡರ, ಶ್ರೀಶೈಲ ಕುಂಬಾರ, ಸಾರ್ವಜನಿಕ ಸಂಪರ್ಕ ಸಹಾಯಕ ಅನಿಲ ಶಿರಹಟ್ಟಿ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸ್ಥಾನಿಕ ವೈದ್ಯರು ಭಾಗವಹಿಸಿದ್ದರು.

      ಆಶ್ರಮ ಭಕ್ತಮಂಡಳಿಯ ಶ್ರೀ ಪ್ರಕಾಶ ಕನ್ನೂರ, ಕಾಶೀನಾಥ ಅಣೆಪ್ಪನವರ, ಅಶೋಕ ತಿಮಶೆಟ್ಟಿ, ಉಮೇಶ ಶಿವಯೋಗಿಮಠ, ಎಂ. ಐ. ಕುಮಟಗಿ, ಆಶ್ರಮ ಟ್ರಸ್ಟ್ ಕಾರ್ಯದರ್ಶಿ ಎಂ. ಜಿ. ಹಳ್ಳದ ಉಪಸ್ಥಿತದ್ದರು.

      ಎರಡು ದಿನಗಳ ಶಿಬಿರದಲ್ಲಿ ಸುಮಾರು 800 ಜನರ ಆರೋಗ್ಯ, 400 ರಕ್ತ, 50 ಇ.ಸಿ.ಜಿ ತಪಾಸಣೆ ಮಾಡಲಾಯಿತು ಮತ್ತು 40 ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

      ಹೆಚ್ಚಿನ ಚಿಕಿತ್ಸೆ ಅವಶ್ಯವಿರುವ ಸುಮಾರು 65 ಜನರಿಗೆ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾಖಲಾಗಲು ಶಿಫಾರಸು ಮಾಡಲಾಯಿತು.

      BLDE Hospital Ashram Health Camp

      ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 2ನೇ ಪುಣ್ಯಸ್ಮರಣೆಯ ಗುರುನಮನ ಮಹೋತ್ಸವ ಅಂಗವಾಗಿ ಆಯೋಜಿಸಲಾದ ಎರಡು ದಿನಗಳ‌ ಉಚಿತ ಆರೋಗ್ಯ ತಪಾಸಣೆ ಮತ್ತು‌ ರಕ್ತದಾನ ಶಿಬಿರವನ್ನು ಶ್ರೀ ಶಾಂತಮಲ್ಲಿಕಾರ್ಜುನ‌ ಸ್ವಾಮೀಜಿ‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಮಂಜುನಾಥ ಕೋಟೆಣ್ಣವರ ಸೇರಿದಂತೆ ವೈದ್ಯರು, ವೈದ್ಯಕೀಯ ಸಿಬ್ಬಂದಿ‌ ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura | Free health checkup treatment camp#Voice Of Janata#Voiceofjanata.in#ವಿಜಯಪುರ | ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.