• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

      Voiceofjanata.in

      May 19, 2025
      0
      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ
      0
      SHARES
      107
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

      ವಿಜಯಪುರ: ಮುಂಬರುವ ದಿನಗಳಲ್ಲಿ ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ. ದೇಶದ ಹೆಸರಾಂತ ಕೋಚಿಂಗ್ ಕೇಂದ್ರವಾಗಲಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ನಗರದ ಬಿ.ಎಲ್.ಡಿ.ಇ ಸಂಸ್ಥೆ ಅಲೆನ್ ಕರಿಯರ್ ಅಕ್ಯಾಡೆಮಿ ಜೊತೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದ್ದು, ಇದರ ಅಂಗವಾಗಿ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ರವಿವಾರ ನಡೆದ ಓರಿಯಂಟೆಶನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

      ಈ ಮುಂಚೆ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯ ಜನ ಶಿಕ್ಷಣಕ್ಕಾಗಿ ಧಾರವಾಡ ಮತ್ತು ಬೆಳಗಾವಿ ಹಾಗೂ ಆರೋಗ್ಯ ಸಂಬಂಧಿ ಚಿಕಿತ್ಸೆಗಳಿಗಾಗಿ ಮಹಾರಾಷ್ಟ್ರದ ಮೀರಜ ಹಾಗೂ ಸೋಲಾಪುರವನ್ನು ಅವಲಂಬಿಸಿದ್ದರು. ಆದರೆ, ಇಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ದಿ. ಬಿ. ಎಂ. ಪಾಟೀಲ ಅವರು ಬಿ.ಎಲ್.ಡಿ.ಇ ಸಂಸ್ಥೆಯಿಂದ ನಾನಾ ಎಂಜಿನಿಯರಿಂಗ್, ಮೆಡಿಕಲ್, ನರ್ಸಿಂಗ್, ಕಾನೂನು, ಶಿಕ್ಷಣ ಕಾಲೇಜುಗಳು, ಆಸ್ಪತ್ರೆ ಪ್ರಾರಂಭಿಸುವ ಮೂಲಕ ಬಸವನಾಡಿನ ಜನರಿಗೆ ಇಲ್ಲಿಯೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ ಸೇವೆ ಒದಗಿಸಲು ಅಭಿವೃದ್ಧಿಯ ಕ್ರಾಂತಿ ಮಾಡಿದರು. ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿ ನೀರಾವರಿ ಕ್ರಾಂತಿ ಮಾಡಿದರು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೇಗಿರಿಸುವ ಮೂಲಕ ದೇಶದ 10 ಅತ್ಯುನ್ನತ ವಿವಿಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಬರಲು ಶ್ರಮಿಸಿದ್ದಾರೆ. ಈಗ ಕೈಗಾರಿಕೆ ಸಚಿವರಾಗಿ ಕೈಗಾರಿಕೆ ಕ್ರಾಂತಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

      ವಿಜಯಪುರ ಜಿಲ್ಲೆಯೊಂದರಲ್ಲಿಯೇ ಸುಮಾರು 50 ಹೊಸ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಅರ್ಜಿಗಳು ಬಂದಿವೆ. ಇದು ಈ ಜಿಲ್ಲೆಯಲ್ಲಿ ಶಿಕ್ಷಣ ಮತ್ತು ಜಲಕ್ರಾಂತಿಯಿಂದಾಗಿ ಆಗಿರುವ ಸಮೃದ್ಧಿಯ ಪ್ರತೀಕವಾಗಿದೆ. ಅಲ್ಲದೇ, ಇದರಿಂದ ಜಿಲ್ಲೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ, ಔದ್ಯೋಗಿಕವಾಗಿ ಅಭಿವೃದ್ಧಿಯಾಗಲಿದ್ದು, ಮುಂಬರುವ ದಿನಗಳಲ್ಲಿ ಬಸವನಾಡು ರಾಜ್ಯದ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ ಎಂದು ಅವರು ಹೇಳಿದರು.

      ದೇಶದ ಹೆಸರಾಂತ ಕೋಟಾದ ಅಲೆನ್ ಕರಿಯರ್ ಇನಸ್ಟಿಟ್ಯೂಟ್ ಈಗ ಬಿ.ಎಲ್.ಡಿ.ಇ ಸಂಸ್ಥೆಯೊಂದಿಗೆ ಶೈಕ್ಷಣಿಕ ಒಪ್ಪಂದ ಮಾಡಿಕೊಂಡಿರುವುದರಿಂದ ಮುಂಬರುವ ದಿನಗಳಲ್ಲಿ ವಿಜಯಪುರ ಹೆಸರಾಂತ ಕೋಚಿಂಗ್ ಸೆಂಟರ್ ಆಗಲಿದೆ. ಮುಂದಿನ ವರ್ಷದಿಂದ ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಕೋಚಿಂಗ್ ವಿದ್ಯಾರ್ಥಿಳಿಗಾಗಿ ಹಾಸ್ಟೆಲ್ ಮತ್ತು ಮೆಸ್ ವ್ಯವಸ್ಥೆ ಮಾಡಲಾಗುವುದು ಎಂದು ಸುನೀಲಗೌಡ ಪಾಟೀಲ ತಿಳಿಸಿದರು.

      ಅಲೆನ್ ಕರಿಯರ್ ಅಕ್ಯಾಡೆಮಿಯ ದಕ್ಷಿಣ ವಲಯದ ಆಪರೇಶನ್ ಕೋರ್ ಟೀಮ್ ಮೆಂಬರ್ ಸೀತಾರಾಮ ನಂದೂರಿ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆ ಶಿಕ್ಷಣದ ಬಗ್ಗೆ ಹೊಂದಿರುವ ಅಗಾಧ ಜ್ಞಾನ ಮತ್ತು ಕಾಳಜಿಗೆ ಮನಸೋತು ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದ್ದೇವೆ. ಆಧುನಿಕ ಜಗತ್ತಿನಲ್ಲಿ ಅಗತ್ಯಕ್ಕೆ ತಕ್ಕಂತೆ ಶಿಕ್ಷಣಕ್ಕೆ ಸಕಲ ರೀತಿಯಲ್ಲಿ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಅವರ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುತ್ತಿರುವುದು ಸಂತಸದ ವಿಷಯವಾಗಿದೆ. ಈ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಅದೃಷ್ಠವಂತರು. 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಎರಡು ವರ್ಷ ಅಂಕಗಳಿಗೆ ಬೆನ್ನು ಬೀಳದೇ ಜ್ಞಾನದ ೆನ್ನು ಹತ್ತಿದರೆ ಯಶಸ್ಸು ಖಂಡಿತವಾಗಿಯೂ ಸಿಗುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿ ವಿಲಾಸ ಬಗಲಿ, ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಪ್ರಾಚಾರ್ಯ ನವೀನ್ ಎಸ್. ಅಲೆನ್ ಸಂಸ್ಥೆಯ ಸೆಂಟರ್ ಹೆಡ್ ಪ್ರೇಮ್ ಕಿಶೋರ, ಪಿಯು ಕಾಲೇಜುಗಳ ಪ್ರಾಚಾರ್ಯರಾದ ಗಿರೀಶ ಅಕಮಂಚಿ, ಸಿ. ಬಿ. ಪಾಟೀಲ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

      1 And 2 MLC SBP Allen Orientation Programme

      ವಿಜಯಪುರದಲ್ಲಿ ನಡೆದ ಅಲೆನ್ ಕರಿಯರ್ ಅಕ್ಯಾಡೆಮಿ ಓರಿಯಂಟೇಶನ್ ಕ್ರಾರ್ಯಕ್ರಮವನ್ನು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಶತ ಶಾಸಕ ಸುನೀಲಗೌಡ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಲೆನ್ ಕರಿಯರ್ ಅಕ್ಯಾಡೆಮಿಯ ದಕ್ಷಿಣ ವಲಯದ ಆಪರೇಶನ್ ಕೋರ್ ಟೀಮ್ ಮೆಂಬರ್ ಸೀತಾರಾಮ ನಂದೂರಿ, ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿ ವಿಲಾಸ ಬಗಲಿ, ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನ ಪ್ರಾಚಾರ್ಯ ನವೀನ್ ಎಸ್. ಅಲೆನ್ ಸಂಸ್ಥೆಯ ಸೆಂಟರ್ ಹೆಡ್ ಪ್ರೇಮ್ ಕಿಶೋರ ಉಪಸ್ಥಿತರಿದ್ದರು.

      3 MLC SBP Allen Orientation Programme

      ವಿಜಯಪುರದಲ್ಲಿ ನಡೆದ ಅಲೆನ್ ಕರಿಯರ್ ಅಕ್ಯಾಡೆಮಿ ಓರಿಯಂಟೇಶನ್ ಕ್ರಾರ್ಯಕ್ರಮವನ್ನು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಶತ ಶಾಸಕ ಸುನೀಲಗೌಡ ಪಾಟೀಲ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅಲೆನ್ ಕರಿಯರ್ ಅಕ್ಯಾಡೆಮಿಯ ದಕ್ಷಿಣ ವಲಯದ ಆಪರೇಶನ್ ಕೋರ್ ಟೀಮ್ ಮೆಂಬರ್ ಸೀತಾರಾಮ ನಂದೂರಿ, ಡಾ. ಆರ್. ವಿ. ಕುಲಕರ್ಣಿ, ವಿಲಾಸ ಬಗಲಿ, ನವೀನ್ ಎಸ್., ಪ್ರೇಮ್ ಕಿಶೋರ ಉಪಸ್ಥಿತರಿದ್ದರು.

      4 MLC SBP Allen Orientation Programme

      ವಿಜಯಪುರದಲ್ಲಿ ನಡೆದ ಅಲೆನ್ ಕರಿಯರ್ ಅಕ್ಯಾಡೆಮಿ ಓರಿಯಂಟೇಶನ್ ಕ್ರಾರ್ಯಕ್ರಮದಲ್ಲಿ ಪೋಸ್ಟರನ್ನು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಶತ ಶಾಸಕ ಸುನೀಲಗೌಡ ಪಾಟೀಲ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅಲೆನ್ ಕರಿಯರ್ ಅಕ್ಯಾಡೆಮಿಯ ದಕ್ಷಿಣ ವಲಯದ ಆಪರೇಶನ್ ಕೋರ್ ಟೀಮ್ ಮೆಂಬರ್ ಸೀತಾರಾಮ ನಂದೂರಿ, ಡಾ. ಆರ್. ವಿ. ಕುಲಕರ್ಣಿ, ವಿಲಾಸ ಬಗಲಿ, ನವೀನ ಎಸ್., ಪ್ರೇಮ್ ಕಿಶೋರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Vijayapura is the richest district in the state of Vijayapura: VP MLA Sunilagowda Patil#Voice Of Janata#Voiceofjanata.in#ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.