• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ | ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

      Voiceofjanata.in

      December 25, 2025
      0
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

      ವಿಜಯಪುರ : ವಿಜಯಪುರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ರತ್ನ, ಮಾಜಿ ಪ್ರಧಾನಮಂತ್ರಿ, ಮಹಾನ್ ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ಅತ್ಯಂತ ಶ್ರದ್ಧೆ ಹಾಗೂ ಗೌರವದಿಂದ ಆಚರಿಸಲಾಯಿತು.ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಸಮೃದ್ಧ ಭಾರತ ನಿರ್ಮಾಣದ ದಿವ್ಯ ಕನಸು ಹೊಂದಿದ್ದ ಶ್ರೇಷ್ಠ ನಾಯಕ, ಭವ್ಯ ಭಾರತ ಕಟ್ಟುವ ಅದಮ್ಯ ಉದ್ದೇಶ ಹೊಂದಿದ್ದ ಅವರು ತಮ್ಮ ಅವಧಿಯಲ್ಲಿ ಅನೇಕ ಮಹೋನ್ನತ ಯೋಜನೆಗಳನ್ನು ರೂಪಿಸಿದರು, ಸರ್ವ ಶಿಕ್ಷಣ ಅಭಿಯಾನದಂತಹ ಶ್ರೇಷ್ಠ ಕಾರ್ಯಕ್ರಮಗಳನ್ನು ರೂಪಿಸಿದರು, ಅವರ ಆಡಳಿತ ಅವಧಿಯು ಒಂದು ಸುವರ್ಣ ಯುಗ, ಅವರೊಬ್ಬ ಶ್ರೇಷ್ಠ ಮಾನವೀಯ ಅಂತ:ಕರಣಿ, ಸ್ವತ: ಕವಿಯಾಗಿದ್ದ ಅವರು ಸಾಹಿತ್ಯಕ್ಕೂ ಶ್ರೇಷ್ಠ ಕೊಡುಗೆ ನೀಡಿದ್ದಾರೆ ಎಂದರು.ದೇಶದ ಭದ್ರತೆ, ಆರ್ಥಿಕ ಸ್ಥಿರತೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿದೇಶಾಂಗ ನೀತಿಯಲ್ಲಿ ಅವರು ಮಾಡಿದ ಸಾಧನೆಗಳು ಇಂದಿಗೂ ಮಾದರಿಯಾಗಿವೆ. ಸುವರ್ಣ ಚತುರ್ಭುಜ ಹೆದ್ದಾರಿ ಯೋಜನೆ, ಗ್ರಾಮೀಣ ರಸ್ತೆ ಸಂಪರ್ಕ, ಅಣುಶಕ್ತಿ ಕ್ಷೇತ್ರದಲ್ಲಿ ಸ್ವಾವಲಂಬನೆ ಹೀಗೆ ಅವರು ನೀಡಿದ ಕೊಡುಗೆಗಳು ಅಜರಾಮರ ಇವೆಲ್ಲವೂ ಅವರ ದೂರದೃಷ್ಟಿಯ ಫಲವಾಗಿದೆ. ಅವರ ತತ್ವ, ಆದರ್ಶ ಮತ್ತು ಸುಶಾಸನ ಪರಿಕಲ್ಪನೆ ಇಂದಿನ ಯುವ ಪೀಳಿಗೆಗೆ ದಾರಿದೀಪ ಎಂದರು.
      ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರು ನಾಯಕರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಎಲ್ಲರ ಗೌರವ ಪಡೆದ ಅಪರೂಪದ ನಾಯಕರು. ಪೋಖ್ರಾನ್ ಅಣುಪರೀಕ್ಷೆ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಸಾರಿದವರು, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೃಢ ನಾಯಕತ್ವ ಪ್ರದರ್ಶಿಸಿ ದೇಶದ ಗೌರವವನ್ನು ಎತ್ತರಕ್ಕೆತ್ತಿದವರು ಅಟಲ್ ಜಿ. ಅವರ ನಾಯಕತ್ವ ಮತ್ತು ರಾಷ್ಟ್ರಭಕ್ತಿ ಇಂದಿನ ನಾಯಕರಿಗೆ ಮಾರ್ಗದರ್ಶಕ ಎಂದರು.

      ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಮಾತನಾಡಿ,ಅಟಲ್ ಬಿಹಾರಿ ವಾಜಪೇಯಿ ಅವರು ಸಂಘಟನಾ ಚಾತುರ್ಯದಲ್ಲಿ ಅಪಾರ ಪರಿಣತಿ ಹೊಂದಿದ್ದರು. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ಅವರ ಶ್ರಮವೇ ಇಂದು ಭಾರತೀಯ ಜನತಾ ಪಕ್ಷ ದೇಶದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿರುವುದಕ್ಕೆ ಕಾರಣ. ಕಾರ್ಯಕರ್ತರ ಮೇಲೆ ಅವರ ವಿಶ್ವಾಸ, ಸರಳತೆ ಮತ್ತು ಶಿಸ್ತಿನ ಜೀವನ ಎಲ್ಲರಿಗೂ ಪ್ರೇರಣೆ ಎಂದರು.

      ಡಾ.ಸುರೇಶ್ ಬಿರಾದಾರ, ಸಂಜಯ ಪಾಟೀಲ ಕನಮಡಿ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಸ್ವಪ್ನಾ ಕಣಮುಚನಾಳ, ಸುಮಿತ್ರಾ ಜಾಧವ, ಉಮೇಶ್ ಕೊಳಕೂರ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ, ರಾಜಶೇಖರ ಮಗಿಮಠ, ಭೀಮಾಶಂಕರ ಹದನೂರ, ರಾಜೇಶ್ ತಾವಸೆ, ಮಲ್ಲು ಕಲಾದಗಿ, ರವಿಕಾಂತ ಬಗಲಿ, ಶ್ರೀವಿಠ್ಠಲ ಹೊಸಪೇಟ, ಮಲ್ಲಮ್ಮ ಜೋಗೂರ, ಚಿನ್ನು ಚಿನಗುಂಡಿ ಸಂತೋಷ್ ನಿಂಬರಗಿ ಶೇಖರ್ ಬಾಗಲಕೋಟ್ ವಿಕಾಸ್ ಪದಕೀ ಗಣೇಶ್ ಉಪ್ಪಾರ್ ಅಪ್ಪು ಕುಂಬಾರ್ ಸದಾಶಿವ್ ಪೂಜಾರಿ ಗಣೇಶ ರಣದೇವಿ ಉಮೇಶ್ ವಿರ್ಕರ್ ಸಂಗಮೇಶ್ ಉಕ್ಕಲಿ ವಿನಾಯಕ ದಹಿಂಡೆ ಸಿದ್ದು ಮಲ್ಲಿಕಾರ್ಜುನ ಮಠ ರಾಮಚಂದ್ರ ಚವಾನ್ ವಿಜಯ್ ಹಿರೇಮಠ ಪ್ರಫುಲ್ ಪವಾರ್ ಗೀಸುಧರಾಜ ಇನಾಮ್ದಾರ್ ಭಾರತಿ ಭುಯ್ಯಾರ, ಶರಣಬಸು ಕುಂಬಾರ, ರಾಘವೇಂದ್ರ ಕಾಫ್ಸೆ ಅಶೋಕ ರಾಠೋಡ ಮಯೂರ ಮೊರಗಾವಕರ, ವಿವೇಕ ತಾವರಗೇರಿ, ಪ್ರಜ್ವಲ ದೇಸಾಯಿ ಜಯಶ್ರೀ ಅಫಜಲಪುರ ಬಸಮ್ಮ ಗಜರಿಶುಷಮಾ ಹಡಪದ. ಸೇರಿದಂತೆ ನೂರಾರು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

      Tags: #indi / vijayapur#Public News#State News#Today News#Vijayapura | National Leader Shri Atal Bihari Vajpayee Birthday Celebration#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಜಯಪುರ | ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.