• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ| ಆಪರೇಷನ್ ಸಿಂಧೂರ್, ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಸಿದ್ಧ..!

      Voiceofjanata.in

      May 12, 2025
      0
      ವಿಜಯಪುರ| ಆಪರೇಷನ್ ಸಿಂಧೂರ್, ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಸಿದ್ಧ..!
      0
      SHARES
      157
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ| ಆಪರೇಷನ್ ಸಿಂಧೂರ್, ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಸಿದ್ಧ..!

      ವಿಜಯಪುರ : ಜಿಲ್ಲೆಯ ಮಾಜಿ ಕೇಂದ್ರ ಸಚಿವರಾದ ರಮೇಶ್ ಜಿಗಜಿಣಿಗಿ ಅವರ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ಜಿಲ್ಲೆಯ ಮಾಜಿ ಸಚಿವರು, ಮಾಜಿ ಶಾಸಕರು, ಗಣ್ಯರು, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಆಪರೇಷನ್ ಸಿಂಧೂರ್ ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಆಡಳಿತ ತೆಗೆದುಕೊಳ್ಳುವ ಎಲ್ಲ ಸುರಕ್ಷಾ ಹಾಗೂ ಅಗತ್ಯ ಕ್ರಮಗಳಿಗೆ ಜೊತೆಗಿರುವದಾಗಿ ತಿಳಿಸಿದರು, ಸ್ವತಃ ಸಂಸದರು ಹಾಗೂ ಅವರ ಜೊತೆಗಿರುವ ಹಲವಾರು ಜನ ಕಾರ್ಯಕರ್ತರು ಸೇರಿದಂತೆ ಸ್ವಯಂಸೇವಕರಾಗಿ ಈ ಸಂದರ್ಭದಲ್ಲಿ ಕೆಲಸ ಮಾಡಲು ಸಿದ್ಧವಿರುವದಾಗಿ ತಿಳಿಸಿದರು.

      ವಿಜಯಪುರ ಜಿಲ್ಲೆಯಲ್ಲಿ ಆಹಾರ ಹಾಗೂ ಇಂಧನ ಹಾಗೂ ಅಡುಗೆ ಅನಿಲ ಹಾಗೂ ಎಟಿಎಂಗಳಲ್ಲಿ ಹಣದ ಲಭ್ಯತೆ ಹಾಗೂ ಸುರಕ್ಷಾ ಕ್ರಮಗಳು ಕುರಿತು ಸುಧೀರ್ಘವಾಗಿ ಚರ್ಚಿಸಿ ತಿಳಿಸಿದರು , ಪಾಕಿಸ್ತಾನದ ಅನಧಿಕೃತ ಪ್ರಜೆಗಳು ಹಾಗೂ ಬಾಂಗ್ಲಾದೇಶದ ಅನಧಿಕೃತ ಪ್ರಜೆಗಳನ್ನು ಗುರುತಿಸಿ ಅವರನ್ನು ಹೊರ ಹಾಕುವ ಕುರಿತು ಕೈಗೊಂಡ ಕ್ರಮದ ಕುರಿತು ಹಾಗೂ ಜಿಲ್ಲೆಯ ಸುರಕ್ಷತಾ ಸ್ಥಿತಿಗತಿಯ ಕುರಿತು ಚರ್ಚಿಸಲಾಯಿತು
      ಆ ಮೂಲಕ ಇಡೀ ಜಿಲ್ಲೆಯ ಜನತೆಗೆ ಎಂಥದೆ ಸಂದರ್ಭ ಬಂದರೂ ಎದುರಿಸಲು ಸನ್ನದ್ಧರಾಗುವ , ಅಗತ್ಯ ಬಿದ್ದರೆ ಸಾಮಾನ್ಯ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸುವ ಸಂದೇಶವನ್ನು ನೀಡಲಾಯಿತು.

      ಈ ಸಂದರ್ಭದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ , ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕರಾದ ರಮೇಶ್ ಭೂಸನೂರ್ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ, ಚಂದ್ರಶೇಕರ ಕವಟಗಿ, ಉಮೇಶ್ ಕಾರಜೋಳ್ ಸಂಜೆ ಐಹೊಳೆ ಮಳುಗೌಡ ಪಾಟೀಲ, ಈರಣ್ಣ ರಾವೂರ್ ಸಂಜಯ ಪಾಟೀಲ ಕನಮಡಿ, ಸುರೇಶ್ ಬಿರಾದಾರ್, ಭೀಮಾಶಂಕರ ಹದನೂರ, ಎಸ್. ಎ .ಪಾಟೀಲ್ , ವಿಜಯ ಜೊಶಿ, ರಾಜೇಶ ತವಸೆ, ಸಂದೀಪ ಪಾಟೀಲ, ಜಗದೀಶ್ ಮುಚ್ಚಂಡಿ , ಸಂಪತ್ ಕುವಳ್ಳಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura | Operation Sindhur#Voice Of Janata#Voiceofjanata.in#ವಿಜಯಪುರ| ಆಪರೇಷನ್ ಸಿಂಧೂರ್ready to act as volunteers ..!ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಸಿದ್ಧ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.