• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ : ನಮ್ಮ ಅಡುಗೆ ನಮ್ಮ ಜವಾಬ್ದಾರಿ -೨೦೨೪ರ ಕಾರ್ಯಕ್ರಮಕ್ಕೆ ಚಾಲನೆ

      Voiceofjanata.in

      December 2, 2024
      0
      ವಿಜಯಪುರ : ನಮ್ಮ ಅಡುಗೆ ನಮ್ಮ ಜವಾಬ್ದಾರಿ -೨೦೨೪ರ ಕಾರ್ಯಕ್ರಮಕ್ಕೆ ಚಾಲನೆ
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ನಮ್ಮ ಅಡುಗೆ ನಮ್ಮ ಜವಾಬ್ದಾರಿ -೨೦೨೪ರ ಕಾರ್ಯಕ್ರಮಕ್ಕೆ ಚಾಲನೆ

      ಗ್ಯಾಸ್ ಸಿಲಿಂಡರ್ ಬಳಸುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಜಾಗೃತಿ

      ವಿಜಯಪುರ, ಡಿಸೆಂಬರ್ ೧ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬಳಸುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ತಿಳುವಳಿಕೆ ಹೊಂದಿ, ಸುರಕ್ಷತೆ ಕಾಪಾಡಿಕೊಳ್ಳಬೇಕು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಹೇಳಿದರು.

      ಭಾರತ ಸರ್ಕಾರದ ಪೆಟ್ರೋಲಿಯಂ ಮಂತ್ರಾಲಯ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಬಿಪಿಸಿಎಲ್ ಹಾಗೂ ಎಚ್ ಪಿಸಿಎಲ್ ಆಯಿಲ್ ಕಂಪನಿ ಗಳ ಸಹಯೋಗದಲ್ಲಿ ರವಿವಾರ ಹೊಟೇಲ್ ಮಧುವನ ಇಂಟರ್ ನ್ಯಾಷನಲ್‌ನಲ್ಲಿ ನಡೆದ ನಮ್ಮ ಅಡುಗೆ ನಮ್ಮ ಜವಾಬ್ದಾರಿ -೨೦೨೪ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ಗ್ಯಾಸ್ ಬಳಸುವುದು ಪರಿಸರ ಸ್ನೇಹಿಯಾಗಿದೆ. ಇದರಿಂದ ಸಮಯ ಹಾಗೂ ಶ್ರಮ ಉಳಿತಾಯವಾಗುತ್ತದೆ. ಗ್ಯಾಸ್ ಸಿಲಿಂಡರ್ ಸ್ಟವ್ ಬಳಸುವಾಗ ಏನಾದರೂ ಸಣ್ಣ ಪುಟ್ಟ ತೊಂದರೆಗಳು ಕಂಡು ಬಂದರೆ ಸ್ವಯಂ ದುರಸ್ತಿಗೆ ಬದಲಿಗೆ ಗ್ಯಾಸ್ ಏಜೆನ್ಸಿ ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿ ಅದರ ದುರಸ್ತಿಗೆ ಕ್ರಮವಹಿಸಬೇಕು ಎಂದು ಹೇಳಿದರು.
      ಕಾರ್ಯಕ್ರಮಕ್ಕೂ ಮೊದಲು ಮಹಿಳೆಯರಿಗಾಗಿ ಪಾಕ ಸ್ಪರ್ಧೆ ಏರ್ಪಡಿಸಲಾಯಿತು. ಸುಮಾರು ೨೨ ಜನ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಎಚ್.ಮಮದಾಪುರ ನಿರೂಪಿಸಿದರು.

      ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಬಿಪಿಸಿಎಲ್ ಕಲಬುರಗಿ ವಿಭಾಗದ ಅಧಿಕಾರಿ ಆಶಿಶ್ ಅಗರವಾಲ್, ಆಹಾರ ಇಲಾಖೆಯ ವ್ಯವಸ್ಥಾಪಕ ಅಮರೇಶ ತಾಂಡೂರ್, ಬಬಲೇಶ್ವರದ ಗುರು ಶಾಂತೇಶ್ವರ ಭಾರತ್ ಗ್ಯಾಸ್ ವಿತರಕ ವೀರನಗೌಡ. ಎಸ್. ಪಾಟೀಲ ಸೇರಿದಂತೆ ಗ್ಯಾಸ್ ಏಜೆನ್ಸಿಯ ಮಾಲೀಕರು, ಸಿಬ್ಬಂದಿಗಳು, ಮಹಿಳೆಯರು ಪಾಲ್ಗೊಂಡಿದ್ದರು.

      Tags: #indi / vijayapur#Public News#Today News#Vijayapura: Our cooking is our responsibility - launch of 2024 programme#Voice Of Janata#Voiceofjanata.in#ವಿಜಯಪುರ : ನಮ್ಮ ಅಡುಗೆ ನಮ್ಮ ಜವಾಬ್ದಾರಿ -೨೦೨೪ರ ಕಾರ್ಯಕ್ರಮಕ್ಕೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.