• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

    ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

    ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ

    ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ

    ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ 

    ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ

    ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ

    ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ

    ಅಭಿವೃದ್ಧಿಯಿಂದ ನಗರದಲ್ಲಿ ಅಸ್ತಮಾ ದೂರ

    ಅಭಿವೃದ್ಧಿಯಿಂದ ನಗರದಲ್ಲಿ ಅಸ್ತಮಾ ದೂರ

    ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

    ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

    ರಾಷ್ಟ್ರೀಯ ಕ್ರೀಡಾ ದಿನ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮುಖ್ಯ: ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ : ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಇಂದಿನಿಂದ

      Voiceofjanata.in

      November 28, 2024
      0
      ವಿಜಯಪುರ : ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಇಂದಿನಿಂದ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಇಂದಿನಿಂದ

      ವಿಜಯಪುರ, ನ. 28: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.

      ಮಹಾವಿದ್ಯಾಲಯದ ವತಿಯಿಂದ ಸಂಘಟಿಸಲಾಗಿರುವ ಈ ಪಂದ್ಯಾವಳಿಯನ್ನು ಬಿ.ಎಲ್.ಡಿ.ಇ ಸಂಸ್ಥೆಯ ಹಿರಿಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ ಉದ್ಘಾಟಿಸಿದರು.

      ಈ ಸಂದರ್ಭದಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕ ಮತ್ತು ದಾವಣಗೆರೆ ಅರ್ಜುನ ಜೆ. ಜೆ. ಎಂ ನರ್ಸಿಂಗ ಕಾಲೇಜಿನ ಡಾ. ಸುರೇಶ. ಎಸ್. ಎಂ., ವಿಜಯಪುರ ಬಿ.ಎನ್.ಎx ಆಯುರ್ವೇದ ಕಾಲೇಜಿನ ನಜೀರ ಮಮದಾಪುರ, ಎವಿಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಈ ಸಂದರ್ಭದಲ್ಲಿ ಡಾ. ಗಂಗಾಧರ ತಿಮ್ಮಾಪುರ, ಡಾ. ಜೋಸ್ನಾ ಬರಗಿ, ಹನುಮಂತ ಪವಾರ ಉಪಸ್ಥಿತರಿದ್ದರು.

      ಈ ಪಂದ್ಯಾವಳಿಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಅಡಿಯಲ್ಲಿ ಬರುವ ವೈದ್ಯಕೀಯ, ದಂತ ಆಯುರ್ವೇದ, ಹೊಮಿಯೋಪತಿ, ಯುನಾನಿ, ಫಾರ್ಮಸಿ, ನರ್ಸಿಂಗ್ ಮುಂತಾದ ಆರೋಗ್ಯ ವಿಜ್ಞಾನ ವಿದ್ಯಾಲಯಗಳ ರಾಜ್ಯಾದ್ಯಂತ ಪುರುಷರ ಎಂಟು ಮತ್ತು ಮಹಿಳೆಯರ ಏಳು ತಂಡಗಳು ಭಾಗವಹಿಸಿವೆ.

      ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ 

      ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆರಂಭವಾದ ಎರಡು ದಿನಗಳ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಸುರೇಶ. ಎಸ್. ಎಂ. ನಜೀರ ಮಮದಾಪುರ, ಡಾ. ಸಂಜಯ ಕಡ್ಲಿಮಟ್ಟಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura : University State Level Ball Badminton Tournament from today#Voice Of Janata#VOICE OF JANATA (VOJ-VOJ)#Voiceofjanata.in#ವಿಜಯಪುರ : ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಇಂದಿನಿಂದ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      August 30, 2025
      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ

      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ

      August 30, 2025
      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

      August 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.