• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ | ಡಿ -7 ರಂದು ವಕ್ಷಥಾನ್ ಹೆರಿಟೇಜ್ 

      Voiceofjanata.in

      August 19, 2025
      0
      ವಿಜಯಪುರ | ಡಿ -7 ರಂದು ವಕ್ಷಥಾನ್ ಹೆರಿಟೇಜ್ 
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಡಿ -7 ರಂದು ವಕ್ಷಥಾನ್ ಹೆರಿಟೇಜ್ 

      ವಿಜಯಪುರ: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7 ರಂದು ರವಿವಾರ ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

      ಇಂದು ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

      ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ, ಪಕ್ಷಿಗಳಿಗಾಗಿ, ಮರ, ಮಳೆಗಾಗಿ ಓಡಿ ಎಂಬ ನಮ್ಮ ಕಳಕಳಿಯ ಓಟದಲ್ಲಿ 15 ಸಾವಿರಕ್ಕೂ ಸಾವಿರಕ್ಕೂ ಹೆಚ್ಚು ಓಟಗಾರರು ಭಾಗವಹಿಸುವ ನಿರೀಕ್ಷೆಗಳಿವೆ. ಡಿಸೆಂಬರ್ 7ರ ಭಾನುವಾರ ಈ ಓಟದ ಹಬ್ಬಕ್ಕೆ ದಿನ ನಿಗದಿಯಾಗಿದ್ದು, ಓಟಗಾರರು ಇಂದಿನಿಂದಲೇ ತಯಾರಿ ನಡೆಸಿ ನಡೆಸಿ ಎಂದು ಹೇಳಿದರು.

      ಈ ಸಂದರ್ಭದಲ್ಲಿ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್., ಮಹಾನಗರ ಪಾಲಿಕೆ ಮೇಯರ್ ಎಂ. ಎಸ್. ಕರಡಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಜಿಲ್ಲಾಧಿಕಾರಿ ಡಾ. ಕೆ. ಆನಂದ, ಜಿ. ಪಂ. ಸಿಇಓ ರಿಶಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ, ಡಾ. ಮಹಾಂತೇಶ ಬಿರಾದಾರ, ಮುರುಗೇಶ ಪಟ್ಟಣಶೆಟ್ಟಿ ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಅಶ್ಪಾಕ್ ಮನಗೂಳಿ, ಅಮೀತ ಬಿರಾದಾರ, ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚೆಟ್ಟಿ, ಮಲ್ಲಿಕಾರ್ಜುನ ಕುಪ್ಪಿ, ಸಚೀನ ಪಾಟೀಲ, ಡಾ. ಪ್ರವೀಣ ಚೌರ, ಸಮೀರ ಬಳಿಗಾರ, ಸಂಕೇತ ಬಗಲಿ, ಸಂದೀಪ ಮಡಗೊಂಡ, ಶ್ರೀಕಾಂತ ಹಡಲಗೇರಿ, ನವೀದ ನಾಗಠಾಣ, ಶ್ರೀಕಾಂತ, ವೀಣಾ ದೇಶಪಾಂಡೆ, ವಿಜಯ ಕೋರಿ, ತಾವಸೆ, ಡಿ.ಎಫ್.ಓ ಮಲ್ಲಿನಾಥ ಕುಸನಾಳ ಮುಂತಾದವರು ಉಪಸ್ಥಿತರಿದ್ದರು.

      Minister MBP Launched Vrukshathon Heritage Run Registration

      : ವಿಜಯಪುರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್-2025ರ ನೋಂದಣಿಗೆ ಕೈಗಾರಿಕೆ, ಮೂಲಭೂತ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಎನ್. ರವಿಕುಮಾರ, ಮೇಯರ್ ಎಂ. ಎಸ್. ಕರಡಿ, ಕಾಂತಾ ನಾಯಕ, ಡಾ. ಮಹಾಂತೇಶ ಬಿರಾದಾರ, ಮುರುಗೇಶ ಪಟ್ಟಣಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Vijayapura | Vakshthan Heritage on D -7#Voice Of Janata#Voiceofjanata.in#ವಿಜಯಪುರ | ಡಿ -7 ರಂದು ವಕ್ಷಥಾನ್ ಹೆರಿಟೇಜ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      May 10, 2026
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.