• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      Voiceofjanata.in

      June 14, 2025
      0
      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      ವಿಜಯಪುರ : ನಗರದ ವಿಜಯಪುರ ರಕ್ತ ನಿಧಿ ಕೇಂದ್ರದಲ್ಲಿ. ದೇಶ ರಕ್ಷಕರ ಪಡೆ ಸಂಚಾಲಿತ ಆಕಾಶ ರಕ್ತ ಸಹಾಯವಾಣಿ ವತಿಯಿಂದ ರಕ್ತ ದಾನ ಮಾಡುವ ಮೂಲಕ ವಿಶ್ವ ರಕ್ತದಾನಿಗಳ ದಿನಾಚರಣೆ ಆಚರಿಸಲಾಯಿತು.

      ಈ ಸಂದರ್ಭದಲ್ಲಿ ದೇಶ ರಕ್ಷಕರ ಪಡೆ ಸಂಸ್ಥಾಪಕರಾದ ರೋಹನ್ ಆಪ್ಟೆ ಮಾತನಾಡಿ ಕಳೆದ 5 ವರ್ಷಗಳಿಂದ ನಮ್ಮ ಸಂಘಟಣೆಯ ಪ್ರತಿ ಕಾರ್ಯಕರ್ತರು ಪ್ರತಿ 3 ತಿಂಗಳಿಗೆ ರಕ್ತದಾನ ಮಾಡತಾ ಬಂದಿದ್ದಾರೆ. ಅದರಜೊತೆ ಕರ್ನಾಟಕ, ಮಹಾರಾಷ್ಟ್ರ, ಹಾಗು ಹೈದರಾಬಾದ ಸೇರಿ 4600 ಕ್ಕೂ ಅಧಿಕ ಜನರಿಗೆ ಆಕಾಶ ರಕ್ತ ಸಹಾಯವಾಣಿ ವತಿಯಿಂದ ರಕ್ತ ಪಡೆಯಲು ಸಹಾಯವಾಗಿದೆ. ಜನರು ರಕ್ತದಾನ ಮಾಡುವ ಮಹತ್ವ ತಿಳಿದಕೊಳ್ಳ ಬೇಕು. ಅದೆಷ್ಟು ರಕ್ತದಾನ ಮಾಡದೆ ಇರುವ ಜನರಿಗೆ ಕೂಡ ಅವರ ಆಪ್ತರಿಗೆ ರಕ್ತ ಬೇಕಾದಾಗ ರಕ್ತದಾನ ಎಷ್ಟು ಅಮೂಲ್ಯ ಅಂತ ಗೊತ್ತಾಗುತ್ತೆ. ಆದಕಾರಣ ರಕ್ತದಾನ ಮಾಡುವ ಭಾಗ್ಯ ಸಿಕ್ಕರೆ ತಪ್ಪದೆ ಮಾಡಿ ಜೀವ ಉಳಿಸಿ ಅಂದರು.

      ಆಕಾಶ ರಕ್ತ ಸಹಾಯವಾಣಿ ಅಧ್ಯಕ್ಷರಾದ ವಿಕ್ರಮ ತಾಂಬೆಕರ ಮಾತನಾಡಿ ನಮ್ಮ ದೇಶ ರಕ್ಷಕರ ಪಡೆ ಕಾರ್ಯಕರ್ತ ಆಕಾಶ ಕುಲಕರ್ಣಿ ಅವರು 2020 ರಲ್ಲಿ ವಿದ್ಯುತ್ ಅಪಘಾತದಲ್ಲಿ ಸಾವನ್ನಪ್ಪಿದ್ದು. ನೇರವಾಗಿ ಜನರ ಜೀವ ಉಳಿಸುವ ಅವರ ಒಂದು ಆಸೆಯಂತೆ ರಕ್ತ ಸಹಾಯವಾಣಿ ಕೇಂದ್ರಕ್ಕೆ ಅವರ ಹೆಸರು ಇಡುವ ಮುಖಾಂತರ ಜನರ ಸೇವೆ ಮಾಡುತ್ತಾ ಇದ್ದೇವೆ ಅಂದರು.

      ದೇಶ ರಕ್ಷಕರ ಪಡೆ ಪ್ರಧಾನಕಾರ್ಯದರ್ಶಿ ಜಗದೀಶ ರೂಗಿಮಠ ಮಾತನಾಡಿ ರಕ್ತದಾನವು ಬಹಳ ಮುಖ್ಯವಾದ ಕೆಲಸ. ಇದು ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ರಕ್ತದಾನ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ ಮತ್ತು ಇದು ಸಮಾಜಕ್ಕೆ ಬಹಳ ಉಪಯುಕ್ತವಾಗಿದೆ. ಇಲ್ಲಿಯವರೆಗೆ ರಕ್ತದಾನದ ಮಾಡದೇ ಇರುವ ಯಾವುದೋ ಒಂದು ಭಯದಿಂದ ಹಿಂಜರಾಗುತ್ತ ಇದ್ದಾರೆ ಅದರೆ ಅಂಥವರು ಕೂಡಾ ಧೃಡ ನಿರ್ಧಾರ ಮಾಡಿ ಜೀವ ಉಳಿಸುವ ಪುಣ್ಯದ ಕೆಲಸದಲ್ಲಿ ಪಾಲಗೋಳ್ಳ ಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ದೇಶ ರಕ್ಷಕರ ಪಡೆ ಅಧ್ಯಕ್ಷಾರಾದ ಆಕಾಶ ಇಂಡಿ ಮಾತನಾಡಿ ಇವತ್ತಿನ ಯುವ ಸಮುದಾಯ ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ಸ್ಫೂರ್ತಿ ನೀಡಬೇಕೆಂದು ಹೇಳಿದರು.

      ಈ ಸಂದರ್ಭದಲ್ಲಿ ಕಿರಣ್ ಕೋಳುರಗಿ, ಶಿವಾನಂದ ತುಪ್ಪದ,ವಿನೋದ ಪತ್ತಾರ, ಆದಿತ್ಯ ಬಡಿಗೇರ, ಅಭಯ ಹದನುರ, ಆದಿತ್ಯ ಹಳ್ಳಿ, ರಾಘವೇಂದ್ರ ಮಿರೇಕರ, ಸಾಗರ ಭಜಂತ್ರಿ, ಪವನ ಶರ್ಮಾ, ಪ್ರಸನ್ನ ಗಣಿಯಾರ, ಕೃಷ್ಣಾ ಮಾಯಾಚಾರಿ, ವಿವೇಕ ತಾವರಗೇರಿ ರೋಹನ್ ವಿನಯ ಆಪ್ಟೆ. ಉಪಸ್ಥಿದ್ದರು

      Tags: #indi / vijayapur#Public News#Today News#Vijayapura | World Blood Donors Day#Voice Of Janata#Voiceofjanata.in#ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.