ವಿಜಯಪುರ ಬ್ರೇಕಿಂಗ್
ವಿಜಯಪುರ : ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು..!
ವಿಜಯಪುರ ಮಹಾನಗರ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು
ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ನಂ.29 ಕ್ಕೆ 23ರಂದು ಮತದಾನ ನಡೆದಿತ್ತು
ಇಂದು ಮತ ಎಣಿಕೆ ನಡೆದು ಬಿಜೆಪಿ ಅಭ್ಯರ್ಥಿ ಗಿರೀಶ ಪಾಟೀಲ ಭರ್ಜರಿ ಜಯ
2754 ಮತಗಳನ್ನು ಪಡೆದ ಬಿಜೆಪಿ ಅಭ್ಯರ್ಥಿ ಗಿರೀಶ
1759 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಭಾಗಪ್ಪ ಏಳಗಂಟಿ
ಫಲಿತಾಂಶ ಬರುತ್ತಲೇ ಬಿಜೆಪಿ ಸಂಭ್ರಮಾಚರಣೆ